ಕುಂದಾಪುರದಲ್ಲಿ ಬೆಳ್ಳಂಬೆಳಿಗ್ಗೆ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡ ಆರೋಪಿ ಡೆರಿಕ್‌ಗಾಗಿ ತೀವ್ರ ಶೋಧ – ಕಹಳೆ ನ್ಯೂಸ್
ಕುಂದಾಪುರ: ನಗರದ ಹೋಲಿ ರೋಜಾರಿಯೋ ಚರ್ಚ್ ಎದುರು ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಈ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತಾ ಪತ್ತೆ ಬಗ್ಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರ ಪತ್ತೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ಮೂಲತಃ ಹೆಬ್ರಿ, ಪ್ರಸ್ತುತ ಬಾರ್ಕೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ ಎನ್ನುವರನ್ನು...







