Sunday, September 6, 2026

ಕುಂದಾಪುರ

ಉಡುಪಿಕುಂದಾಪುರಸುದ್ದಿ

ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ –ಕಹಳೆ ನ್ಯೂಸ್

ಉಡುಪಿ : ಸರ್ಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇಲ್ಲಿ ಶ್ರೀರಾಮ ಪ್ರಸಾದ ಮಧ್ಯಾಹ್ನ ಊಟದ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ಯೋಜನೆಯು 2006ರಲ್ಲಿ 25 ಮಕ್ಕಳಿಂದ ಪ್ರಾರಂಭಗೊAಡು ಈ ವರ್ಷ “ಶ್ರೀರಾಮ ಪ್ರಸಾದ” ಯೋಜನೆಯು ಪ್ರಥಮ ಪಿ ಯು.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯ ಸುಮಾರು 180 ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡುತ್ತದೆ. ಈ ಕಾರ್ಯಕ್ರಮದಲ್ಲಿ ಶ್ರೀ ಪಟ್ಟಾಭಿ ರಾಮಚಂದ್ರ ದೇವಳದ ಆಡಳಿತ ಮುಕ್ತೆಸರರಾದ ಶ್ರೀ ದಿನೇಶ್...
ಕುಂದಾಪುರಸುದ್ದಿ

ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ –ಕಹಳೆ ನ್ಯೂಸ್

ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್, ಇವರ ಸಹಯೋಗದೊಂದಿಗೆ ಆಸರೆ ಚಾರಿಟೇಬಲ್ ಟ್ರಸ್ಟ್ ವಂಡ್ಸೆ ಮತ್ತು ದೀಪಾಜ್ಯೋತಿ ನೆಟ್ವರ್ಕ್ ಆಫ್ ಪಾಸಿಟಿವ್ ಪೀಪಲ್ಸ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಶೆಟ್ಟಿ ಅಧ್ಯಕ್ಷರು ದೀಪಜ್ಯೋತಿ ಉಡುಪಿ ಇವರು ವಹಿಸಿದ್ದರು,ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಮತ್ತು ಸಮೃದ್...
ಕುಂದಾಪುರಸುದ್ದಿ

ಮಲ್ಯಾಡಿ: ಮುಂಗಾರು ಮಳೆ ಆರಂಭ, ಭರ್ಜರಿ ಮೀನು ಶಿಕಾರಿ : 5 ಕೆಜೆಗೂ ಅಧಿಕ ಭಾರವಿದ್ದ ಮೀನುಗಳು : ಮೀನು ಸಿಕ್ಕ ಸಂಭ್ರಮದಲ್ಲಿ ಸ್ಥಳೀಯರು : 500 ಕೆಜಿಗೂ ಅಧಿಕ ಸಿಕ್ಕ ಮೀನುಗಳು – ಕಹಳೆ ನ್ಯೂಸ್

ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ಗ್ರಾಮೀಣ ಭಾಗಗಳಲ್ಲಿ ಒಂದೆಡೆ ಕೃಷಿ ಕಾಯಕ ಆರಂಭಗೊಂಡರೆ ಇನ್ನೊಂದೆಡೆ ಜನರು ಮೀನುಗಾರಿಕೆ, ಶಿಕಾರಿಗಳಲ್ಲಿ ತೊಡಗಿಕೊಳ್ಳುವುದು ಸಾಮಾನ್ಯ. ಹೊಲ, ಗದ್ದೆ, ಕೆರೆ, ಕೊಳಗಳಲ್ಲಿ ಮಳೆಗಾಲದಲ್ಲಿ ನೀರು ತುಂಬಿ ಹರಿಯುವ ಕಾರಣ ಇತರೆಡೆಗಳಿಂದ ಮೀನುಗಳು ವಲಸೆ ಬರುವುದರಿಂದ ತೆಕ್ಕಟ್ಟೆ ಗ್ರಾಮದ ಮಲ್ಯಾಡಿ ಭಾಗದ ಹೊಳೆ ಹಾಗೂ ಕೊಜೆ ಹೊಂಡದಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದ ಸ್ಥಳೀಯರು ಮೀನು ಬೇಟೆ ನಡೆಸಿ ಋಷಿಪಟ್ಟರು. ಈಗಾಗಲೇ ಮುಂಗಾರು ಚುರುಕುಗೊಂಡಿರುವುದರಿಂದ ತಾಲೂಕಿನ ಅಲ್ಲಲ್ಲಿ ಮಳೆಗಾಲದ...
ಕುಂದಾಪುರಶಿಕ್ಷಣಸುದ್ದಿ

ಎಬಿವಿಪಿ ಆಗ್ರಹಕ್ಕೆ ಮೊದಲ ಹಂತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಹೊಸ ಬಸ್– ಕಹಳೆ ನ್ಯೂಸ್

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಐದು ದಿನಗಳ ಹಿಂದೆ ( 8-6-2024) ಶಾಸ್ತ್ರಿ ಸರ್ಕಲ್ ನಿಂದ ತಾಲೂಕು ಆಫೀಸಿನ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿ, ಕುಂದಾಪುರ ತಹಶೀಲ್ದಾರ, ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ಆಗ್ರಹವನ್ನು ಇರಿಸಿ ಎಚ್ಚರಿಸಿದರು ಇದರ ಪರಿಣಾಮ...
ಕುಂದಾಪುರಸುದ್ದಿ

ವಿಶ್ವ ಸಾಗರ ದಿನಾಚರಣೆ ಪ್ರಯುಕ್ತ ಮರವಂತೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ : HCL ಫೌಂಡೇಶನ್, ಮತ್ತು ರೀಫ್ವಾಚ್ ಸಂಸ್ಥೆ ಸಹಬಾಗಿತ್ವದಲ್ಲಿ ಗ್ರಾಮ ಪಂಚಾಯತ್ ಮರವಂತೆ, ತ್ರಾಸಿ ಕ್ಲೀನ್ ಕಿನಾರ, ಕರಾವಳಿ ಪೊಲೀಸ್ ಕಾವಲು ಪಡೆ, ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಮರವಂತೆ, ಸಮೃದ್ಧ ಬೈಂದೂರು ಕ್ಲೀನ್ ಕಿನಾರ, ಇವರ ಸಹಬಾಗಿತ್ವದಲ್ಲಿ ಮರವಂತೆ ಕಡಲ ತೀರವನ್ನು ಸ್ವಚ್ಚಗೊಳಿಸಲಾಯಿತು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಯಾದ ಶ್ರೀ ಎಸ್ ಜನಾರ್ಧನ್ ಮರವಂತೆ ಸ್ವಚತೆ...
ಕುಂದಾಪುರಸುದ್ದಿ

ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ವಾರ್ಷಿಕೋತ್ಸವ ಸಮಾರಂಭ– ಕಹಳೆ ನ್ಯೂಸ್

ಫಾರ್ಚೂನ್ ಅಕಾಡೆಮಿಕ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಆಡಳಿತಕೊಳಪಟ್ಟ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಹಾಗೂ ಬಿ.ಡಿ. ಶೆಟ್ಟಿ ಕಾಲೇಜ್ ಮಾಬುಕಳ ಇದರ ವಾರ್ಷಿಕೋತ್ಸವ ಸಮಾರಂಭವು ಜರುಗಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಡಾ| ಬಿ. ಜಗದೀಶ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲರು, ಪೂರ್ಣಪ್ರಜ್ಞಾ ಕಾಲೇಜು, ಉಡುಪಿ ಹಾಗೂ ಆಡಳಿತಾಧಿಕಾರಿ, ಸಾಂಸ್ಕೃತಿಕ ಕೇಂದ್ರ, ಮಾಹೆ, ಶ್ರೀಮತಿ ಕಲ್ಪನ ಶೆಟ್ಟಿ, ಮುಖ್ಯೋಪಾಧ್ಯಾಯರು, ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಕುಂದಾಪುರಕ್ರೈಮ್ಸುದ್ದಿ

ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಸೆರೆ- ಕಹಳೆ ನ್ಯೂಸ್

ಕುಂದಾಪುರ : ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಯನ್ನು ಅಮಾಸೆಬೈಲು ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೇಯಸ್ ನಾಯ್ಕ್ (25) ಬಂಧಿತ ಆರೋಪಿ. ಮೇ 18ರಂದು ಅಮಾಸೆಬೈಲು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಲಾಗಿದ್ದು ದೂರು ದಾಖಲಾಗು ತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ...
ಕುಂದಾಪುರಸುದ್ದಿ

ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್ ಗೆ ಹೋಗಿದ್ದ ಕುಂದಾಪುರ ನಿವಾಸಿ ಪದ್ಮನಾಭ ಭಟ್ ಕುಂಭಾಶಿ ಮೃತ್ಯು – ಕಹಳೆ ನ್ಯೂಸ್

ಕುಂದಾಪುರ : ಉತ್ತರಾಖಂಡ ರಾಜ್ಯಕ್ಕೆ ಟ್ರಕ್ಕಿಂಗ್ ಗೆ ಹೋಗಿ ದುರ್ಮರಣಕ್ಕೀಡಾದ 9 ಜನರ ಪೈಕಿ ಓರ್ವರಾದ ಪದ್ಮನಾಭ ಭಟ್ ಮೂಲತಃ ಕುಂದಾಪುರ ತಾಲೂಕು ಕುಂಭಾಶಿಯವರು. ಕುಂಭಾಶಿಯ ಕೊರವಡಿ ರಸ್ತೆಯಲ್ಲಿರುವ ಶ್ರೀ ಹರಿಹರ ನಿಲಯವು ಮೃತ ಪದ್ಮನಾಭ ಭಟ್ಟರ ಹಿರಿಯರ ಮೂಲ ಮನೆ. ಪ್ರಸ್ತುತ ಇಲ್ಲಿ ಚಿಕ್ಕಪ್ಪನ ಕುಟುಂಬದವರು ವಾಸ್ತವಿಸಿದ್ದಾರೆ. ಕೃಷ್ಣಮೂರ್ತಿ ಭಟ್ -ಸತ್ಯವತಿ ದಂಪತಿಯ ಪುತ್ರ ಪದ್ಮನಾಭ ಭಟ್. ಇವರಿಗೆ ಇಬ್ಬರು ಅಕ್ಕಂದಿರು, ಇಬ್ಬರು ತಂಗಿಯರಿದ್ದಾರೆ. ಕೃಷ್ಣಮೂರ್ತಿ ಭಟ್ಟರು ಬೆಂಗಳೂರಿನಲ್ಲೇ...
1 11 12 13 14 15 20
Page 13 of 20