ಲವ್ ಜಿಹಾದ್ : ಶಿಲ್ಪಾಳ ಸಾವು ಆತ್ಮಹತ್ಯೆ ಅಲ್ಲ. ಇದೊಂದು ವ್ಯವಸ್ಥಿತವಾದ ಕೊಲೆ : ಶಿಲ್ಪಾ ಸಾವಿನ ನ್ಯಾಯಕ್ಕಾಗಿ ಆಗ್ರಹಿಸಿ ಕುಂದಾಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಜನಜಾಗೃತಿ ಸಭೆ –ಕಹಳೆ ನ್ಯೂಸ್
ಉಡುಪಿ: ಶಿಲ್ಪಾಳ ಸಾವು ಆತ್ಮಹತ್ಯೆ ಅಲ್ಲ. ಇದೊಂದು ವ್ಯವಸ್ಥಿತವಾದ ಕೊಲೆ. ಇಂದು ಶಿಲ್ಪಾ ದೇವಾಡಿಗ ಎಂದು ಸುಮ್ಮನಾದರೇ ನಾಳೆ ಲವ್ ಜಿಹಾದ್ ನಮ್ಮ ಮನೆಯ ಅಂಗಳಕ್ಕೆ ಬರುತ್ತದೆ. ಈ ರೀತಿಯ ದೌರ್ಜನ್ಯ ನಡೆಯಬಾರದು ಎಂದಾದರೆ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲೇಬೇಕು. ಖಂಡಿತವಾಗಿಯೂ ಈ ಮೌನ ಕುಂದಾಪುರಕ್ಕೆ ಒಳ್ಳೇಯದಲ್ಲ. ಇಂತಹ ಗಂಭೀರ ಪ್ರಕರಣದ ವಿರುದ್ದ ಕುಂದಾಪುರದ ಹಿಂದೂ ಸಮಾಜ ಸೆಟೆದು ನಿಂತು ರಸ್ತೆಗಿಳಿದು ಪ್ರತಿಭಟಿಸಬೇಕಿತ್ತು ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ...







