Saturday, March 7, 2026

ಕುಂದಾಪುರ

ಉಡುಪಿಕುಂದಾಪುರಜಿಲ್ಲೆಸುದ್ದಿ

ಎಸ್.ಎಸ್.ಎಲ್.ಸಿ.ಮರು ಮೌಲ್ಯ ಮಾಪನ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಗೆ ರಾಜ್ಯ ಮಟ್ಟದ 7 ರ್‍ಯಾಂಕ್-ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ(ರಿ.) ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನುಶ್ರೀ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ.ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 625ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೇ ರ್‍ಯಾಂಕ್ ಗಳಿಸಿದ್ದಾಳೆ. ಮರು ಮೌಲ್ಯ ಮಾಪನದಲ್ಲಿ ಅಪೇಕ್ಷಾ ಎನ್. ಶೆಟ್ಟಿ ಮತ್ತು ಸುಖಿ ಎಸ್ ಶೆಟ್ಟಿ 620 ಅಂಕಗಳೊಂದಿಗೆ 6ನೇ ಸ್ಥಾನ, ಕನ್ನಿಕಾ 617 ಅಂಕ ಗಳಿಸಿ 9ನೇ ಸ್ಥಾನ ಪಡೆದಿರುತ್ತಾಳೆ.ಸಂಸ್ಥೆಯ ಪ್ರಾವ್ಯ ಪಿ.ಶೆಟ್ಟಿ 623...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂಭಾಸಿ: ಉಚಿತ ಕಿವಿಯ ಶ್ರವಣ ತಪಾಸಣೆ ; ಶ್ರವಣ ಯಂತ್ರಗಳ ವಿತರಣಾ ಕಾರ್ಯಕ್ರಮ-ಕಹಳೆ ನ್ಯೂಸ್

ಕುಂದಾಪುರ : ಪ್ರಸ್ತುತ ಆರೋಗ್ಯಕ್ಕೆ ಸಂಬಂಧಿಸಿದಂತೆ ನಮ್ಮ ದೇವಳದಲ್ಲಿ ಬೇರೆ ಬೇರೆ ಶಿಬಿರಗಳು ನಡೆಯುತ್ತಿರುತ್ತದೆ. ಕಿವಿಗೆ ಸಂಬಂಧಪಟ್ಟಂತೆ ಶಿಬಿರಗಳು ಆಗುವುದು ಅಪರೂಪ. ಶ್ರವಣ ತಪಾಸಣೆಯ ಸೌಲಭ್ಯವನ್ನು ಅವಶ್ಯಕತೆ ಇರುವ ಫಲಾನುಭವಿಗಳು ಪಡೆದುಕೊಳ್ಳಬೇಕು, ಈಶ್ವರ ಮಲ್ಪೆಯವರು ಪ್ರಾಣದ ಹಂಗನ್ನು ತೊರೆದು ಇನ್ನೊಬ್ಬರ ಪ್ರಾಣ ಉಳಿಸಲು ಸನ್ನದ್ಧವಾಗಿರುವ ವ್ಯಕ್ತಿ. ಸೇವೆಯನ್ನೇ ತನ್ನ ಉಸಿರಾಗಿಸಿಕೊಂಡಿರುವ ಈಶ್ವರ ಮಲ್ಪೆಯವರ ಸೇವಾಧರ್ಮ ಅನುಕರಣೀಯ ಎಂದು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದಶರ್ಿ ಕೆ.ಶ್ರೀರಮಣ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಬಿಜೆಪಿಯಿಂದ ಸಮಸ್ತ ವೀರಯೋಧರಿಗಾಗಿ ಪ್ರಾರ್ಥನೆ-ಕಹಳೆ ನ್ಯೂಸ್

ಕುಂದಾಪುರ: ದೇಶದ ಯೋಧರ ಯಶಸ್ವಿಯ ಕಾರ್ಯಾಚರಣೆಗಾಗಿ ಹಾಗೂ ಸೇನೆಯ ಶಕ್ತಿ ಇನ್ನಷ್ಟು ಹೆಚ್ಚಲಿ ಎಂದು ಸಮಸ್ತ ವೀರ ಯೋಧರಿಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಇಂದು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ನೇತೃತ್ವದಲ್ಲಿ ಪೆಹೆಲ್ಗಾಂ ಅಮಾಯಕರ ಹತ್ಯೆಮಾಡಿದ ಪಾಕಿಸ್ಥಾನದ ಪಾಪಿಗಳ ಮೇಲೆ ಪ್ರತಿಕಾರ ಮಾಡಿದ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಕಾರ್ಯದ ಅಂಗವಾಗಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆನೆಗುಡ್ಡೆ ಕುಂಬಾಶಿಯಲ್ಲಿ ಭಾರತೀಯ ಯೋಧರ ಯಶಸ್ವಿಗಾಗಿ ಪೂಜಾಕಾರ್ಯ ನೆರವೇರಿತು. ಈ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರಾವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮೆಯ ಸೈನ್ಯದ ಸೈನಿಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶಿ ಉಗ್ರವಾದಿಗಳು ಭಾರತದ ಮೇಲೆ ನಡೆಸುತ್ತಿರುವ ಕುತಂತ್ರಗಳಿಗೆ ಭಾರತ ಸರಿಯಾದ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಕೋಟ್ಯಂತರ ಭಾರತೀಯರ ಒತ್ತಾಸೆಗೆ ಪೂರಕವಾಗಿ ಮೂರು ಸೇನಾಪಡೆಗಳ ಸಮನ್ವಯದಿಂದ ಮಂಗಳವಾರ ನಡುರಾತ್ರಿಯಲ್ಲಿ ಭಾರತದ ಸೈನ್ಯ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಕುಂದಾಪುರ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಇ -ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಅವರನ್ನು ಕರ್ತವ್ಯದಲ್ಲಿ ಮುಂದುವರಿಸಲು-: ಶಾಸಕರ ಮನವಿಗೆ ಸ್ಪಂದನೆ-ಕಹಳೆ ನ್ಯೂಸ್

ಕುಂದಾಪುರ: ಇಡೀ ರಾಜ್ಯದಲ್ಲಿ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳನ್ನ ಕಡಿತಗೊಳಿಸುತ್ತಿರುವುದು ವಿಚಾರ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಗಮನಕ್ಕೆ ಬಂದ ನಂತರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿದ್ದು ಕುಂದಾಪುರ ಉಪ ವಿಭಾಗೀಯ ಸಾರ್ವಜನಿಕ ಆಸ್ಪತ್ರೆ ಮತ್ತು ತಾಯಿ ಮಕ್ಕಳ ಹೆರಿಗೆ ಆಸ್ಪತ್ರೆಯಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದ 5ಜನ ಡಾಟಾ ಎಂಟ್ರಿ...
ಕುಂದಾಪುರಶಿಕ್ಷಣಸುದ್ದಿ

ಮಂಥನ ಬೇಸಿಗೆ ಶಿಬಿರ 4ನೇ ದಿನದ ಕಾರ್ಯಕ್ರಮ ಉದ್ಘಾಟನೆ : ಮಕ್ಕಳ ಸರ್ವತೋಮುಖ ಪ್ರಗತಿಗೆ ಪಠ್ಯೇತರ ಚಟುವಟಿಕೆ ಅತ್ಯಗತ್ಯ” – ಭಾಸ್ಕರ ಶೆಟ್ಟಿ-ಕಹಳೆ ನ್ಯೂಸ್

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇದರ ಪ್ರಾಂಶುಪಾಲರಾದ ಪ್ರೊ.ಭಾಸ್ಕರ ಶೆಟ್ಟಿ "ನಮ್ಮ ಬದುಕಿಗೆ ಅಗತ್ಯವಾದ ಕಲೆಗಳನ್ನು, ತತ್ವಗಳನ್ನು, ಕೌಶಲಗಳನ್ನು, ಬೇಸಿಗೆ...
ಉಡುಪಿಕುಂದಾಪುರಜಿಲ್ಲೆಸುದ್ದಿ

ಮಂಥನ ಬೇಸಿಗೆ ಶಿಬಿರ 3ನೇ ದಿನದ ಕಾರ್ಯಕ್ರಮ ಉದ್ಘಾಟನೆ;”ಬದುಕಿನ ಸವಾಲುಗಳು ಯಶಸ್ವಿಗೆ ದಾರಿದೀವಿಗೆ” – ಸುರೇಂದ್ರ ಶೆಟ್ಟಿ –ಕಹಳೆ ನ್ಯೂಸ್

ಕುಂದಾಪುರ: ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರ ಮೂರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುರೇಂದ್ರ ಶೆಟ್ಟಿ"ಈ ಪರಿಸರದ ಎಲ್ಲಾ ಮಕ್ಕಳಿಗೂ ಉಪಯೋಗವಾಗುವಂತೆ ಬೇಸಿಗೆ ಶಿಬಿರ ಆಯೋಜಿಸಿರುವುದು ಅಭಿನಂದನೀಯ. ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಒಂದೆಡೆ ಸೇರಿಸಿ ಬೇಸಿಗೆ ಶಿಬಿರವನ್ನು ಆಯೋಜಿಸಿ ಚಟುವಟಿಕೆಗಳನ್ನು...
ಕುಂದಾಪುರಜಿಲ್ಲೆಸುದ್ದಿ

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ಬೇಸಿಗೆ ಶಿಬಿರ ದಾಖಲೆಯ 1064 ವಿದ್ಯಾರ್ಥಿಗಳು ಭಾಗಿ ;”ಮಕ್ಕಳ ಪ್ರತಿಭೆಗಳ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ”- ಕೆ. ಜಯಪ್ರಕಾಶ್ ಹೆಗ್ಡೆ-ಕಹಳೆನ್ಯೂಸ್

ಕುಂದಾಪುರ: "ಶಿಕ್ಷಣ ಎಂದರೆ ಕೇವಲ ಅಕ್ಷರ ಅಭ್ಯಾಸ ಅಲ್ಲ. ಕ್ರೀಡೆ, ಕಲೆ ಮುಂತಾದ ಚಟುವಟಿಕೆಗಳು ಅದರ ಭಾಗವಾದರೆ ಮಾತ್ರ ಅವರೊಳಗಿನ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ. ಮಕ್ಕಳು ರಜಾದಿನಗಳ ಸಮಯವನ್ನ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಲು ಬೇಸಿಗೆ ಶಿಬಿರಗಳು ಉತ್ತಮ ಆಯ್ಕೆ ಆಗಿರುತ್ತದೆ. ಮಕ್ಕಳಿಗೆ ಶಾಲಾ ಮಟ್ಟದಲ್ಲಿಯೇ ದುಶ್ಚಟಗಳಿಂದ ,ಕೆಟ್ಟ ಹವ್ಯಾಸಗಳಿಂದ ದೂರವಿರಿಸುವ ಅರಿವು ಕಾರ್ಯಕ್ರಮಗಳನ್ನ ಆಯೋಜಿಸಿದಾಗ ಉತ್ತಮ ಸಮಾಜದ...
1 3 4 5 6 7 20
Page 5 of 20