ಕೋಡಿ ಪರಿಸರದಲ್ಲಿ ಕೃಷಿ ಜಮೀನು ಮತ್ತು ಮನೆಗಳಿಗೆ ಉಪ್ಪು ನೀರು ಬರದಂತೆ ತಡೆಯಲು ನದಿ ದಂಡೆ ಸಂರಕ್ಷಣೆಗೆ ಅನುದಾನ ಮಂಜೂರು ಮಾಡುವಂತೆ-: ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಡಿ ಪರಿಸರದಲ್ಲಿ ಕೃಷಿ ಜಮೀನು ಮತ್ತು ಮನೆಗಳಿಗೆ ಉಪ್ಪು ನೀರು ಬರದಂತೆ ತಡೆಯಲು ನದಿ ದಂಡೆ ಸಂರಕ್ಷಣೆಗೆ ಅನುದಾನ ಮಂಜೂರು ಮಾಡಲು ಇಂದು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ವಿಧಾನಸಭೆಯ ಅಧಿವೇಶನದ ಸಂದರ್ಭದಲ್ಲಿಯೇ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ಎಸ್ ಬೋಸರಾಜರನ್ನು ಭೇಟಿ ಮಾಡಿ ಕೋಡಿ ಪರಿಸರದಲ್ಲಿ ನದಿಗಳಿಂದ ಉಪ್ಪು ನೀರು ಉಕ್ಕಿ ಕೃಷಿ ಜಮೀನು...







