ಮಂಗಳೂರಲ್ಲಿ 132 ಕೆ.ಜಿ. ಗಾಂಜಾ ವಶ ; ಗಾಂಜಾ ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ಶಾಹ, ಮೊಯಿದ್ದೀನ್ ಅನ್ಸಾರ್ ಬಂಧನ – ಕಹಳೆ ನ್ಯೂಸ್
ಮಂಗಳೂರು, ಆ. 30 : ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಪಿಕಪ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯಲಾಗಿದ್ದು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಧಿತರನ್ನು ಮಂಜೇಶ್ವರದ ವರ್ಕಾಡಿ ಗ್ರಾಮದ ಪಾವೂರಿನ ನಿವಾಸಿ ಕಲಂದರ್ ಮೊಹಮ್ಮದ್ ಶಾಹ (35) ಹಾಗೂ ಕಾಸರಗೋಡು ಕುಂಜತ್ತೂರು ಗ್ರಾಮದ ಉದ್ಯಾವರದ ನಿವಾಸಿ ಮೊಯಿದ್ದೀನ್ ಅನ್ಸಾರ್ (29) ಅವರನ್ನು ಬಂಧಿಸಲಾಗಿದೆ. ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಪಿಕಪ್...




