ಬಂಟ್ವಾಳ : ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ : ಪ್ರಾಣಾಪಾಯದಿಂದ ಪಾರಾದ ಬಸ್ ಪ್ರಯಾಣಿಕರು – ಕಹಳೆ ನ್ಯೂಸ್
ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ. ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್...






