ಮೂಡುಬಿದಿರೆ: ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- ಕಹಳೆ ನ್ಯೂಸ್
ಮೂಡುಬಿದಿರೆ: ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು, ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೇರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದoತ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ. ಪಟ್ಲ ಫೌಂಡೇಶನ್ ಸ್ಥಾಪಿಸಿ ಅನೇಕ ಕಲಾವಿದರಿಗೆ ಬದುಕು ಕೊಡುತ್ತಿದ್ದಾರೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಹೇಳಿದರು....







