Sunday, June 14, 2026

ಮೂಡಬಿದಿರೆ

ದಕ್ಷಿಣ ಕನ್ನಡಮೂಡಬಿದಿರೆರಾಜ್ಯಶಿಕ್ಷಣಸುದ್ದಿ

ಇಂದಿನಿಂದ ಸಪ್ತಮೇಳದೊಂದಿಗೆ ಆಳ್ವಾಸ್‌ ವಿರಾಸತ್‌ ವೈಭವ ; ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ರಿಂದ ಚಾಲನೆ – ಕಹಳೆ ನ್ಯೂಸ್

ಮೂಡುಬಿದಿರೆ: ವರ್ಷಕ್ಕೊಮ್ಮೆ ಸಂಸ್ಕೃತಿ ವೈವಿಧ್ಯದ ಸೊಬಗು ಸೂಸುವ ಜತೆಗೆ ರಾಷ್ಟ್ರದ ಪರಂಪರೆಯ ಶ್ರೀಮಂತಿಕೆಯ ಅನನ್ಯತೆಯೊಂದಿಗೆ ಸಾಂಸ್ಕೃತಿಕ ಮನಸ್ಸುಗಳನ್ನು ತನ್ನತ್ತ ಸೆಳೆಯುವ ಮೂಡುಬಿದಿರೆಯ ವಿದ್ಯಾಗಿರಿ ಮತ್ತೆ “ಆಳ್ವಾಸ್‌ ವಿರಾಸತ್‌-2023’ರ ತಳಿರು ತೋರಣದೊಂದಿಗೆ ಸಜ್ಜಾಗಿದೆ.   29ನೇ ವಿರಾಸತ್‌ ಡಿ. 14ರಂದು ಚಾಲನೆ ಪಡೆದು ಡಿ. 17ರ ವರೆಗೆ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗಮಂದಿರದಲ್ಲಿ ನಡೆಯಲಿವೆ. ಪ್ರತೀ ಸಂಜೆ ವೇಳೆಗೆ ಸಾಂಸ್ಕೃತಿಕ ರಸದೌತಣ ನೀಡಲು ವಿರಾಸತ್‌...
ಮೂಡಬಿದಿರೆಸುದ್ದಿ

ಅಭಿವೃದ್ಧಿಗೆ ಅಧಿಕಾರಿಗಳ ನಿರ್ಲಕ್ಷ್ಯ : ಶಿರ್ತಾಡಿ ಪಂಚಾಯತ್ ಗೆ ಸದಸ್ಯರಿಂದಲೇ ದಿಗ್ಬಂಧನ -ಕಹಳೆ ನ್ಯೂಸ್

ಮೂಡುಬಿದಿರೆ : ಪಂಚಾಯತ್ ನಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದನೆ ನೀಡುತ್ತಿಲ್ಲ ಹಾಗೂ ಪಿಡಿಒ ಪಂಚಾಯತ್ ಗಮನಕ್ಕೆ ತರದೆ ರಜೆ ಮಾಡುವ ಮೂಲಕ ಆಡಳಿತ ವರ್ಗವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ  ಪಂಚಾಯತ್ ಸದಸ್ಯರು ಪಂಚಾಯತನ್ನು ದಿಗ್ಬಂಧನ ಮಾಡಿದ ಘಟನೆ ಶಿರ್ತಾಡಿ ಪಂಚಾಯತ್ ನಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಪಂಚಾಯತ್ ಉಪಾಧ್ಯಕ್ಷ ಸಂತೋಷ್ ಕೋಟ್ಯಾನ್ ಪಿ.ಡಿ.ಒ.ಮಂಜುಳಾ ಹೊನಗುಂದ ಅವರು ಯಾರಿಗೂ ಹೇಳದೆ ಕರ್ತವ್ಯಕ್ಕೆ ರಜೆ...
ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆ : ಶ್ರೀ ಕೃಷ್ಣ ಫ್ರೆಂಡ್ಸ್ ಕ್ಲಬ್ ನ 32ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ – ಕಹಳೆ ನ್ಯೂಸ್

ಮೂಡುಬಿದಿರೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಮೂಡುಬಿದಿರೆಯ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಮಾಜ ಮಂದಿರದಲ್ಲಿ 32ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು. ದಂತವೈದ್ಯ ಡಾ. ವಿನಯಕುಮಾರ ಹೆಗ್ಡೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ ಧಾರ್ಮಿಕ ಹಿನ್ನೆಲೆಯ, ಕಲಾತ್ಮಕ ಚಟುವಟಿಕೆಯ ಪ್ರತೀಕವಾದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂರು ದಶಕಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿರುವುದು ಶ್ಲಾಘನೀಯ ಈ ಸ್ಪರ್ಧೆಯಲ್ಲಿ...
ಮೂಡಬಿದಿರೆಸುದ್ದಿ

ಮೂಡುಬಿದಿರೆ: ತ್ಯಾಜ್ಯ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ : ಪುರಸಭೆ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ – ಕಹಳೆ ನ್ಯೂಸ್

ಮೂಡುಬಿದಿರೆ: ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕದ ಅಸಮರ್ಪಕ ನಿರ್ವಹಣೆಯಿಂದ ಸಾರ್ವಜನಿಕರಿಗಾಗುತ್ತಿರುವ ತೊಂದರೆ ಬಗ್ಗೆ ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ತಾಲೂಕು ಆಡಳಿತ ಸೌಧದಲ್ಲಿ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ದೂರು ನೀಡಿದರು. ಪುರಸಭೆ ತ್ಯಾಜ್ಯ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದ ಸಮಸ್ಯೆ ಬಿಗಡಾಯಿಸಿದೆ. ಪರಿಸರ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸುವ ಆಸಕ್ತಿ ತೋರುತ್ತಿಲ್ಲ. ಅವರು ಕಚೇರಿಯಲ್ಲೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ...
ಮೂಡಬಿದಿರೆಸುದ್ದಿ

2 ಮತಗಳ ಅಂತರದಲ್ಲಿ ದರೆಗುಡ್ಡೆ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಶೆಟ್ಟಿ – ಕಹಳೆ ನ್ಯೂಸ್

ಮೂಡಬಿದಿರೆ : ದರೆಗುಡ್ಡೆ ಗ್ರಾಮ ಪಂಚಾಯತು ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರಾಗಿ ನಳಿನಿ ಹರೀಶ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಶೋಕ್ ಶೆಟ್ಟಿಯವರು 7 ಹಾಗೂ ಪ್ರತಿಸ್ಪರ್ಧಿ ಸಂತೋμï ಕೆ. ಪೂಜಾರಿ 5 ಮತಗಳನ್ನು ಪಡೆದುಕೊಂಡಿದ್ದಾರೆ....
ಮೂಡಬಿದಿರೆರಾಜಕೀಯಸುದ್ದಿ

ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ ಆಯ್ಕೆ – ಕಹಳೆ ನ್ಯೂಸ್

ಮೂಡಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾಲತಾ ಆಯ್ಕೆಯಾಗಿದ್ದಾರೆ....
ಮೂಡಬಿದಿರೆಸುದ್ದಿ

“ಭಾರತದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯ”: ಯದುವೀರ್ ಕೃಷ್ಣದತ್ತ ಒಡೆಯರ್ – ಕಹಳೆನ್ಯೂಸ್

ಮೂಡುಬಿದಿರೆ : ನಾವು ಜಗತ್ತಿನಲ್ಲಿ ಅತಿ ಹೆಚ್ಚು ಯುವಜನತೆ ಇರುವ ದೇಶ. ನಮ್ಮ ಇಡೀ ಸಮಾಜದಲ್ಲಿ ಯುವ ಜನರು ಅತಿ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಆಧುನಿಕ ತಂತ್ರಜ್ಞಾನದ ಜೊತೆ ನಮ್ಮ ಸಂಸ್ಕೃತಿ ಪರಂಪರೆಯನ್ನು ಅರಿತು ಮುನ್ನಡೆದರೆ ಎಲ್ಲಾ ಸ್ಥರದಲ್ಲೂ ಭಾರತ ಶ್ರೀಮಂತ ದೇಶ ಆಗುವುದರಲ್ಲಿ ಯಾವ ಸಂದೇಹವೂ ಇಲ್ಲ ಎಂದು ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣದತ್ತ ಒಡೆಯರ್ ಹೇಳಿದರು. ಅವರು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ‘ರಾಜ’ ಸಭಾಂಗಣವನ್ನು...
ಮೂಡಬಿದಿರೆಸುದ್ದಿ

ಮೂಡಬಿದಿರೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ : ಆರ್ಕಷಕ ಪಥಸಂಚಲನ ಹಾಗೂ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ – ಕಹಳೆ ನ್ಯೂಸ್

ಮೂಡುಬಿದಿರೆ: ಆಡಳಿತ ಸೌಧದ ಮುಂಭಾಗದಲ್ಲಿ ನಡೆದ 77ನೇ ಸ್ವಾತಂತ್ರ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಉಮಾನಾಥ ಎ ಕೋಟ್ಯಾನ್ ಇನ್ನು ಆರು ತಿಂಗಳಲ್ಲಿ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಬ್ಬರಿಗೂ ಕುಡಿಯುವ ನೀರು, ಸೇರಿದಂತೆ ಮೂಡುಬಿದಿರೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ವ್ಯವಸ್ಥೆ ಮಾಡುವುದಾಗಿ ಹೇಳಿದರು. ಪುರಸಭಾ ವ್ಯಾಪ್ತಿಯಲ್ಲಿಯೂ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿದೆ. ಆಯ್ದ ಗ್ರಾಮಗಳಿಗೆ ಯುಜಿಡಿ ವ್ಯವಸ್ಥೆ ಇನ್ನೊಂದು ವರುಷಗಳೊಳಗೆ ಪೂರ್ಣಗೊಳ್ಳಲಿದೆ. ಈಗಾಗಲೇ ಎಲ್ಲಾ ಇಲಾಖೆಗಳನ್ನು...
1 14 15 16 17 18 29
Page 16 of 29