Sunday, June 14, 2026

ಮೂಡಬಿದಿರೆ

ಮೂಡಬಿದಿರೆಸುದ್ದಿ

ನೀರ್ಕೆರೆಯಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಯವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಮೂಡುಬಿದಿರೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆಯಲ್ಲಿ ಲಯನ್ಸ್ ಹಾಗೂ ಲಿಯೋ ಕ್ಲಬ್ ಮುಚ್ಚೂರು - ನೀರುಡೆ, ಗ್ರಾಮ ಪಂಚಾಯತ್ ತೆಂಕಮಿಜಾರು ನೀರ್ಕೆರೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೀರ್ಕೆರೆ, ಹಾಗೂ ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೈದ್ಯರಾದ ಡಾ.ನಾರಾಯಣ ಪೈ ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು ಸಂತಸದ ವಿಷಯ, ಇಂತಹ...
ಮೂಡಬಿದಿರೆಸುದ್ದಿ

ಬೆಳುವಾಯಿ ಕರಿಯನಂಗಡಿ ನಿವಾಸಿ ಗೋಪಾಲ್ ನಾಯ್ಕ್ ನಾಪತ್ತೆ – ಕಹಳೆ ನ್ಯೂಸ್

ಮೂಡುಬಿದಿರೆ: ಬೆಳುವಾಯಿ ಕರಿಯನಂಗಡಿ ನಿವಾಸಿ ಗೋಪಾಲ್ ನಾಯ್ಕ್ (30ವ) ಜು 2 ರಂದು ಕ್ರಿಕೆಟ್ ಆಡಿ ತಾಯಿ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಮರಳಿ ಮನೆಗೆ ಬಂದಿಲ್ಲ ಎಂದು ಅವರ ಪತ್ನಿ ದೀಕ್ಷಿತಾ ಮೂಡುಬಿದಿರೆ ಪೋಲಿಸರಿಗೆ ದೂರು ನೀಡಿದ್ದಾರೆ. ತಮ್ಮನ ಬೈಕ್ ನಲ್ಲಿ ತೆರಳಿ ಬೆಳುವಾಯಿಗೆ ಡ್ರಾಪ್ ಪಡೆದ ಅವರನ್ನು ನಂತರ ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಸಂಬಂಧಿಕರಲ್ಲಿ ಮತ್ತು ಗೆಳೆಯರಲ್ಲಿ ವಿಚಾರಿಸಿದ್ದರೂ ಸುಳಿವು ದೊರೆತ್ತಿಲ್ಲ ಎಂದು...
ಕೃಷಿಮೂಡಬಿದಿರೆಸುದ್ದಿ

ಪುತ್ತಿಗೆ ಗುತ್ತು ಕಡಂದಲೆ ಪರಾರಿ : ಸಾಂಪ್ರದಾಯಿಕ ನಾಟಿ ಕಾರ್ಯಕ್ರಮಕ್ಕೆ ಚಾಲನೆ – ಕಹಳೆ ನ್ಯೂಸ್

ಕಡಂದಲೆ: ಪುತ್ತಿಗೆ ಗುತ್ತು ಕಡಂದಲೆ ಪರಾರಿ ಶ್ರೀ ಧೂಮಾವತಿ ದೈವದ ಜೋಡು ಪೂಕರೆ ಎಳೆಯುವ ಕಂಬಳದ ಗದ್ದೆಯ ಸಾಂಪ್ರದಾಯಿಕ ಏಣೀಲು ಸಾಗುವಳಿ ಕಾರ್ಯಕ್ರಮವು ನಾಟಿ ಮಾಡುವ ಮೂಲಕ ಜು. ೪ರಂದು ಸಂಪ್ರದಾಯದoತೆ ಪೂಜೆ ಪುರಸ್ಕಾರದಿಂದಿಗೆ ನೆರವೇರಿಸಲಾಯಿತು. ಪುತ್ತಿಗೆ ಗುತ್ತು ಕಡಂದಲೆ ಪರಾರಿ ಕೆ.ಪಿ. ಸಂತೋಷ್ ಕುಮಾರ್ ಶೆಟ್ಟಿಯವರು ಈ ಗದ್ದೆಯಲ್ಲಿ ವರ್ಷಂಪ್ರತಿ ಎರಡು ಬೇಸಾಯ ಮಾಡುತ್ತಾ ಪರಂಪರೆಯ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಪುತ್ತಿಗೆ ಗುತ್ತು ಕಡಂದಲೆ...
ಮೂಡಬಿದಿರೆಸುದ್ದಿ

ಪತ್ರಿಕಾ ದಿನಾಚರಣೆ ; ನವ್ಯವಾಣಿ ಸಂಪಾದಕ ಪಾರ್ಶ್ವನಾಥರಿಗೆ  ಸನ್ಮಾನ – ಕಹಳೆ ನ್ಯೂಸ್

ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್(ರಿ.) ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಶನಿವಾರ ಸಮಾಜ ಮಾಧ್ಯಮ ಹಬ್ಬ ನಡೆಯಿತು. ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಯಶೋಧರ ವಿ.ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಿ ಮಾತನಾಡಿ ಸಮಾಜದ ಅಂಕುಡೊಂಕು ತಿದ್ದುವ, ಸಮರ್ಥವಾಗಿ ಜನರಿಗೆ ಮಾಹಿತಿ ನೀಡುವ ಕೆಲಸ ಪತ್ರಕರ್ತರು ಮಾಡಬೇಕಾಗಿದೆ ಎಂದರು. ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಅವರು ರಜತ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿಹೆಚ್ಚಿನ ಸುದ್ದಿ

ಮೂಡುಬಿದಿರೆ: ಅಕ್ರಮ ಗೋ ಸಾಗಾಟ ತಡೆಗಟ್ಟುವಂತೆ ಹಿಂ.ಜಾ.ವೇ ವತಿಯಿಂದ ಪೊಲೀಸ್ ನಿರೀಕ್ಷಣಾಧಿಕಾರಿಗೆ ಮನವಿ – ಕಹಳೆ ನ್ಯೂಸ್

ಮೂಡುಬಿದಿರೆ: ಕರ್ನಾಟಕದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಹಾಗೂ ಕರ್ನಾಟಕ ಪ್ರಾಣಿ ಬಲಿ ನಿಷೇಧ 1959 (ತಿದ್ದುಪಡಿ 1975) ಇದು ಜಾರಿಯಲ್ಲಿದ್ದು ಅದರ ಪ್ರಕಾರ ಯಾವುದೇ ಗೋವುಗಳ ಬಲಿ, ಕುರ್ಬಾನಿ ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ. ಇದೇ ಜೂನ್ 29, 30, ಜುಲೈ 1 ರಂದು ಕುರ್ಬಾನಿಯ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಮತ್ತು ಇತರೆ ದಿನಗಳಲ್ಲಿ ಯಾವುದೇ ರೀತಿಯ ಗೋವಂಶ ವಧೆ,ಬಲಿ,ಕುರ್ಬಾನಿ ಹತ್ಯೆ ಹಾಗೂ ಅಕ್ರಮ...
ಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆಯಲ್ಲಿ ಜುಲೈ 14,ರಿಂದ16ರವರೆಗೆ ಬೃಹತ್ ಹಲಸುಮೇಳ- ಕಹಳೆ ನ್ಯೂಸ್

ಮೂಡುಬಿದಿರೆ:ಮೊಟ್ಟ ಮೊದಲ ಬಾರಿಗೆ ಮೂಡುಬಿದಿರೆಯ ಆಳ್ವಾಸ್ ಸಮೂಹ ಸಂಸ್ಥೆಗಳು, ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಹಲಸು ಮೇಳವನ್ನು ಮೂರು ದಿನಗಳ ಕಾಲ ಆಯೋಜಿಸಿದೆ. ಸೌಟ್ಸ್ ಗೈಡ್ ಕನ್ನಡ ಭವನದಲ್ಲಿ ಜುಲೈ 14,15 ಮತ್ತು 16ರಂದು ಡಾ.ಎಂ.ಮೋಹನ ಆಳ್ವರ ನೇತೃತ್ವದಲ್ಲಿ ಬೃಹತ್ ಹಲಸುಮೇಳ ನಡೆಯಲಿದ್ದು ಈಗಾಗಲೇ ಸಿದ್ದತೆಗಳು ಆರಂಭಗೊಂಡಿದೆ. ಹಲಸಿನ ಮೌಲ್ಯವರ್ಧನೆ, ಸಾಧ್ಯತೆಗಳನ್ನು ಸ್ಪಷ್ಟವಾಗಿ ನಿರೂಪಿಸುವ ಕಾರ್ಯ ಇಲ್ಲಾಗಲಿದೆ. ಹಲಸಿನ ವಿವಿಧ ಸಾಂಪ್ರದಾಯಿಕ ಖಾದ್ಯ, ಅಡುಗೆಗಳು ಲಭ್ಯವಾಗಲಿವೆ. ವಿವಿಧ ಜಾತಿಯ ಹಲಸುಗಳ...
ಮೂಡಬಿದಿರೆರಾಜಕೀಯಸುದ್ದಿ

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಘರ್ಷಣೆ ವಿಚಾರ ; ನಾಲ್ವರು ಅರೋಪಿಗಳ ಬಂಧನ –ಕಹಳೆ ನ್ಯೂಸ್

ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬAಧಪಟ್ಟAತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬAಧಿತರನ್ನು ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬAಧಿಸಿ ಆರೋಪಿಗಳ ವಿರುದ್ಧ ಐದು ಎಫ್ ಐ ಆರ್ ದಾಖಲಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಇತರ ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮಂಗಳೂರಿನ ಹೊರವಲಯದ ಮುಡುಶೆಡ್ಡೆಯಲ್ಲಿ ಕೈ – ಕಮಲ ಕಾರ್ಯಕರ್ತರ ನಡುವೆ ಘರ್ಷಣೆ ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ – 144 ಸೆಕ್ಷನ್ ಜಾರಿ – ಕಹಳೆ ನ್ಯೂಸ್

ಮಂಗಳೂರು (ಮೇ 10, 2023): ಮಂಗಳೂರಲ್ಲಿ ಕರ್ನಾಟಕದ ಮತದಾನದ ದಿನವೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘರ್ಷಣೆ ನಡೆದಿದ್ದು, ಈ ಗಲಾಟೆಯಲ್ಲಿ  ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್...
1 16 17 18 19 20 29
Page 18 of 29