Thursday, April 23, 2026

ಮೂಡಬಿದಿರೆ

ಉಡುಪಿಜಿಲ್ಲೆಮೂಡಬಿದಿರೆಸುದ್ದಿಹೆಚ್ಚಿನ ಸುದ್ದಿ

ಭಾನು ಮುಷ್ತಾಕ್ ಬದಲಿಗೆ ನಾಡಿನ ಹಿರಿಯರಿಗೆ ಮೈಸೂರು ದಸರಾ ಉದ್ಘಾಟನೆಯ ಗೌರವ ನೀಡಿ: ಹಿಂದೂ ಜನಜಾಗೃತಿ ಸಮಿತಿ ಆಗ್ರಹ – ಕಹಳೆ ನ್ಯೂಸ್

ಮೂಡಬಿದ್ರೆ: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವು ಕೋಟ್ಯಾಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸಮಿತಿಯು ಈ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿದೆ. ಇಂದು ಮಾನ್ಯ ಮುಖ್ಯಮಂತ್ರಿಗಳಿಗೆ ತಹಶೀಲ್ದಾರರು ಮೂಡುಬಿದ್ರೆ ಇವರ ಮೂಲಕ ಮನವಿ ಪತ್ರ ಸಲ್ಲಿಸಿದ ಸಮಿತಿಯು, ಮೈಸೂರು ದಸರಾ ಕೇವಲ ಒಂದು ಸಾಂಸ್ಕೃತಿಕ...
ಜಿಲ್ಲೆಮೂಡಬಿದಿರೆಸುದ್ದಿ

ಮೂಡುಬಿದಿರೆ ಎಕ್ಸಲೆಂಟ್ ಸಂಸ್ಥೆಗಳ ನೂತನ ಲಾಂಛನ ಬಿಡುಗಡೆ -ಕಹಳೆ ನ್ಯೂಸ್

ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಸಂಸ್ಥೆಗಳ ನೂತನ ಲಾಂಛನವನ್ನು ಮೂಡುಬಿದಿರೆ ತಾಲೂಕಿನ ತಹಶೀಲ್ದಾರ್ ಶ್ರೀಧರ್ ಎಸ್ ಮುಂದಲಮನಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು ಎದುರಾಗುವ ಅನೀರೀಕ್ಷಿತ ಸಮಸ್ಯೆಗಳನ್ನು ಎದುರಿಸಲು ವಿದ್ಯೆ ಸಹಕಾರಿಯಾಗಬಲ್ಲದು ಆದ್ದರಿಂದ ಎಲ್ಲರೂ ವಿದ್ಯಾವಂತರಾಗಬೇಕು ಎಂದರು. ಸಮಾರAಭದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ದೇಹಕ್ಕೆ ಶಿರ ಪ್ರಧಾನವೆಂಬತೆ, ಸಂಸ್ಥೆಯ ಉದ್ದೇಶ, ಸಂಕಲ್ಪ, ಬದ್ಧತೆಗಳ ಸಂದೇಶವನ್ನು ಹೊಂದಿದ ಲಾಂಛನ ಸಂಸ್ಥೆಗೆ ಶಿರೋಭೂಷಣವಿದ್ದಂತೆ, ಬೆಳಕಿನ ಪ್ರತೀಕ ಎಕ್ಸಲೆಂಟಿನ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಸಶಸ್ತ್ರ ಪಡೆಗಳಿಗೆ ಸೇರಲು ದೈಹಿಕ ಸದೃಢತೆ ಮತ್ತು ಸೇವಾ ಮನೋಭಾವ ಮೂಲಭೂತ ಅಂಶಗಳು: ನಾಯಕ್ ಲೀಲಾಧರ್ ಕಡಂಬೋಡಿ -ಕಹಳೆ ನ್ಯೂಸ್

ಮೂಡುಬಿದಿರೆ : ಭಾರತೀಯ ಸೇನೆ ವಿಶ್ವದ ಅತ್ಯಂತ ಶಿಸ್ತಿನ ಮತ್ತು ಶಕ್ತಿಶಾಲಿ ಸೈನ್ಯಗಳಲ್ಲಿ ಒಂದು. ದೇಶದ ರಕ್ಷಣೆಯೊಂದಿಗೆ ಸೇನೆ ತನ್ನ ಸದಸ್ಯರಿಗೆ ವೈವಿಧ್ಯಮಯ ಅವಕಾಶಗಳನ್ನು ವೃತ್ತಿಪರ ಬೆಳವಣಿಗೆ, ಶಿಸ್ತು ಹಾಗೂ ಗೌರವದ ಜೀವನವನ್ನು ಒದಗಿಸುತ್ತದೆ. ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ನಾಯಕ್  ಶ್ರೀಯುತ ಲೀಲಾದರ್ ಕಡಂಬೋಡಿ ಅವರು ಹೇಳಿದರು. ಮೂಡುಬಿದಿರೆಯ ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜರಗಿದ ವೀರ ಯೋಧರಿಗೆ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತೀಯ ಸೇನೆಯಲ್ಲಿ...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಎಕ್ಸಲೆಂಟ್ ಮೂಡುಬಿದಿರೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ -ಕಹಳೆ ನ್ಯೂಸ್

ಮೂಡುಬಿದಿರೆ : ಪರಿವರ್ತನಾಶೀಲವಾದ ಪ್ರಪಂಚದಲ್ಲಿ ಬದುಕೆನ್ನುವುದು ಪ್ರವೃತ್ಯಾತ್ಮಕ ನೈಜ ಪ್ರವಾಹ ಚೇತನ ಅದರ ಕೇಂದ್ರ ಇಂದಿನ ಸಮಾಜಕ್ಕೆ ಅವಕಾಶಗಳು ಮುಕ್ತವಾಗಿದೆ. ಚೇತನವನ್ನು ಕೇಂದ್ರವಾಗಿರಿಸಿಕೊAಡು , ವೃತ್ತಿ ನಿರಂತರ ಮಾರ್ಗದರ್ಶನದೊಂದಿಗೆ ಶ್ರದ್ಧೆ, ಅಭ್ಯಾಸದೊಂದಿಗೆ ಮಂದುವರಿದಲ್ಲಿ ವೃತ್ತಿಯಲ್ಲಿ ಯಶಸ್ಸು ಶತಸಿದ್ಧ. ಎರಡು ದಶಕಗಳ ಹಿಂದೆ ಇದ್ದಷ್ಟು ಕಷ್ಟ ಈಗಿಲ್ಲ ಈಗ ಸರಿಯಾದ ವೃತ್ತಿಯಲ್ಲಿ ಮುಂದೆ ಸಾಗುವುದಕ್ಕೆ ಬೇಕಾದಷ್ಟು ಅವಕಾಶಗಳಿವೆ. ಮಾರ್ಗದರ್ಷನ ನೀಡುವ ತಜ್ಞರಿದ್ದಾರೆ. ವಾಣಿಜ್ಯ ವಿಭಾಗದ ಭವಿಷ್ಯ ಉಜ್ವಲವಾಗಿದೆ ಎಂದು ಹಿರಿಯ ಚಾರ್ಟೆಡ್...
ಉಡುಪಿಜಿಲ್ಲೆಮೂಡಬಿದಿರೆಸುದ್ದಿ

ಯಶಸ್ಸಿನ ಬದುಕಿಗೆ ಕೌಶಲಯುತ ಶಿಕ್ಷಣ ಅತ್ಯಗತ್ಯ -ಕೆ ಆರ್ ಪಂಡಿತ್ -ಕಹಳೆ ನ್ಯೂಸ್

ಮೂಡುಬಿದಿರೆ : ಶಿಸ್ತು ಸಂಯಮದ ನಡವಳಿಕೆ ಬೌದ್ಧಿಕ ವಿಕಾಸಕ್ಕೆ ಪೂರಕ. ಸ್ವಯಂಪ್ರೇರಣೆಯಿಂದ ಪ್ರಾಮಾಣಿಕವಾಗಿ ಸಲ್ಲಿಸುವ ಸೇವೆ ಸಾರ್ಥಕ ಬದುಕಿಗೆ, ಸಮಾಜದ ಉನ್ನತಿಗೆ ಸಹಾಯಕ.ಕಠಿಣ ಪರಿಶ್ರಮ ಮತ್ತು ಕೌಶಲಗಳು ಯಶಸ್ಸಿನ ಆಧಾರಸ್ತಂಭಗಳು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ದೈಹಿಕ ಮತ್ತು ಮಾನಸಿಕ ಬೆಳೆವಣಿಗೆ ಸಾಧ್ಯ. ಮನಸಾರೆ ಕಲಿತು ಹೃದಯಪೂರ್ವಕವಾಗಿ ಅನುಷ್ಠಾನ ಮಾಡಿದರೆ ಪ್ರತಿಫಲವೂ ಒಳ್ಳೆಯದಾಗಿರುತ್ತದೆ ಎಂದು ಮೂಡುಬಿದಿರೆ ಹಿರಿಯ ನ್ಯಾಯವಾದಿಗಳಾದ ಶ್ರೀ ಕೆ ಆರ್ ಪಂಡಿತ್ ಹೇಳಿದರು. ಅವರು ಎಕ್ಸಲೆಂಟ್ ಪದವಿ...
ಜಿಲ್ಲೆಮೂಡಬಿದಿರೆಶಿಕ್ಷಣಸುದ್ದಿ

ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಿ -ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್ – ಕಹಳೆ ನ್ಯೂಸ್

ಮೂಡುಬಿದಿರೆ : ಎಕ್ಸಲೆಂಟ್ ಸಿಬಿಎಸ್ಇ ಶಾಲೆಯಲ್ಲಿ 2025 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೂರಜ್ ಶೈಕ್ಷಣಿಕ ಮತ್ತು ಚಾರಿಟೇಬಲ್ಟ್ರಸ್ಟ್ ನ ಅಧ್ಯಕ್ಷರಾದ ಶ್ರೀ. ರೊಟೇರಿಯನ್ ಪಿ.ಎಚ್.ಎಫ್ ಡಾ. ಮಂಜುನಾಥ್ ಶ್ರೀಪಾದ್ ರೇವಣಕರ್ ಇವರು ಆಗಮಿಸಿದ್ದರು. ಗೌರವ ಅತಿಥಿಗಳಾದ ಅಡ್ವೋಕೇಟ್ ಶ್ರೀ ಪದ್ಮಪ್ರಸಾದ್ ಜೈನ್, ಎಕ್ಸಲೆಂಟ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಯವರಾದ ಶ್ರೀಮತಿ...
ದಕ್ಷಿಣ ಕನ್ನಡಪುತ್ತೂರುಮೂಡಬಿದಿರೆವಾಣಿಜ್ಯಸುದ್ದಿಸುಳ್ಯಹಾಸನ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜುವೆಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ನಗರದ ಮುಖ್ಯರಸ್ತೆಯಲ್ಲಿರುವ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ ಗ್ರಾಂಗೆ 300 ರೂ. ನೇರ ರಿಯಾಯಿತಿ ಹಾಗೂ ಪ್ರತಿ 1 ಕ್ಯಾರೆಟ್ ಗ್ಲೋ ವಜ್ರಾಭರಣಗಳ ಖರೀದಿಯಲ್ಲಿ 5000 ರೂ. ನೇರ ರಿಯಾಯಿತಿ ಮತ್ತು ಎಲ್ಲಾ ಬೆಳ್ಳಿಯ...
ಜಿಲ್ಲೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಸೋಲು ಜೀವನದ ಅಂತ್ಯವಲ್ಲ ಯಶಸ್ಸಿನ ಆರಂಭ- ಮಿಥುನ್ ರೈ ಕೆ-ಕಹಳೆ ನ್ಯೂಸ್

ಮೂಡಬಿದ್ರೆ : ‘ಶಾಲಾ ಸಂಸತ್ತು ನಾಯಕತ್ವದ ಬೆಳವಣಿಗೆಗೆ ಅಡಿಪಾಯವನ್ನು ಒದಗಿಸುವ ವೇದಿಕೆ. ಕೈಯ ಐದು ಬೆರಳುಗಳು ಒಂದೇ ರೀತಿ ಇರುವುದಿಲ್ಲ. ಪ್ರತಿಯೊಬ್ಬನಲ್ಲಿಯೂ ಒಂದೊAದು ಪ್ರತಿಭೆ ಸುಪ್ತವಾಗಿರುತ್ತದೆ. ಸೋಲು ಜೀವನದ ಅಂತ್ಯವಲ್ಲ ಅದು ಯಶಸ್ಸಿನ ಆರಂಭ’ ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಕೆ ಅಭಿಪ್ರಾಯ ಪಟ್ಟರು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯಲ್ಲಿ ಜುಲೈ ೦೮ ರಂದು ಜರಗಿದ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ‘ವೇದಿಕೆಯ...
1 2 3 4 28
Page 2 of 28