ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ : ಆಳ್ವಾಸ್ ಶಿಕ್ಷಣ ಸಂಸ್ಥೆಗೆ ಚಾಂಪಿಯನ್ ಶಿಪ್ ಪಟ್ಟ – ಕಹಳೆ ನ್ಯೂಸ್
ಬೆಂಗಳೂರು: ತುಮಕೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ಗಾಂಧಿನಗರ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆಯಿತು. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ತಂಡವು ಭರತ್ ಸಾಯಿ ಕುಮಾರ್ ಸ್ಮಾರಕ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಸಿದ್ಧಾರ್ಥ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ನ ಫೈನಲ್ ಹಣಾಹಣಿಯಲ್ಲಿ ಆಳ್ವಾಸ್ ತಂಡ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್ ಕ್ಲಬ್ ವಿರುದ್ದ 35-22,...







