ಮೂಡುಬಿದಿರೆ: ಡಿ.6ರಂದು ಶ್ರೀ ಸತ್ಯಸಾರಮಾನಿ ಯುವ ಸೇನೆ ಲೋಕಾರ್ಪಣೆ – ಕಹಳೆ ನ್ಯೂಸ್
ಮೂಡುಬಿದಿರೆ: ಶ್ರೀ ಸತ್ಯಸಾರಮಾನಿ ಯುವ ಸೇನೆ, ಕೇಂದ್ರ ಸಮಿತಿ ಮೂಡುಬಿದಿರೆ ವತಿಯಿಂದ ಪರಮಪೂಜ್ಯ, ವಿಶ್ವಮಾನ್ಯ, ಭಾರತ ರತ್ನ, ಮಹಾನಾಯಕ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನ ಹಾಗೂ ಶ್ರೀಸತ್ಯಸಾರಮಾನಿ ಯುವಸೇನೆ ಲೋಕಾರ್ಪಣೆ ಕಾರ್ಯಕ್ರಮವು ಡಿಸೆಂಬರ್ 6 ರಂದು ನಡೆಯಲಿದೆ. ಕಾರ್ಯಕ್ರಮವು ಮೂಡುಬಿದಿರೆಯ ಸ್ವರ್ಣ ಮಂದಿರ, ಸಮಾಜ ಮಂದಿರದ ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಆರಂಭಗೊಳ್ಳಲಿದೆ. ಕಾರ್ಯಕ್ರಮವನ್ನು ರಾಷ್ಟ್ರ ಪ್ರಶಸ್ತ್ರಿ ಪುರಸ್ಕೃತ ಖ್ಯಾತ ಚಲನ ಚಿತ್ರ ನಟ ಮೋಹನ್ ಶೇಣಿ ಸುಳ್ಯ...



