ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – ಕಹಳೆ ನ್ಯೂಸ್
ಮೂಡಬಿದ್ರೆ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡಬಿದ್ರೆ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ರಸ್ತೆ ಸುರಕ್ಷತಾ ಅಭಿಯಾನ. ಕಾರ್ಯಕ್ರಮ ಮೂಡಬಿದ್ರೆ ಪೊಲೀಸರ ಸಹಕಾರದೊಂದಿಗೆ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಪೋಲಿಸ್ ಅಧಿಕಾರಿ ಪ್ರದೀಪ್ ಕುಮಾರ್ ಚಾಲನೆಕೊಟ್ಟು ಮಕ್ಕಳಿಗೆ ರಸ್ತೆ ಸುರಕ್ಷತೆಯ ಪ್ರಾಮುಖ್ಯತೆ ಮತ್ತೆ ನಿಯಮವನ್ನು ತಿಳಿಸಿದರು ವಾಹನದೊಂದಿಗೆ ರಸ್ತೆಗೆ ಇಳಿಯುವ ಮೊದಲು ಅನುಮೋದಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಸಹ ಕಡ್ಡಾಯವಾಗಿದೆ. ಪ್ರತಿಯೊಬ್ಬರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಸ್ತೆ ಸುರಕ್ಷತಾ ಸಂವೇದನೆ ಅತ್ಯಗತ್ಯ. ರಸ್ತೆ...







