Monday, April 27, 2026

ಪ್ರಾದೇಶಿಕ

ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: "ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ," ಎಂದು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಜೋಡಿ ಕೊಲೆ ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ “ದಂಡುಪಾಳ್ಯ ಗ್ಯಾಂಗ್ ಕುಖ್ಯಾತ ಆರೋಪಿಯಾ ಬಂಧನ – ಕಹಳೆ ನ್ಯೂಸ್

1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಆರೋಪಿ ಚಿಕ್ಕ ಹನುಮ ಚಿಕ್ಕ ಹನುಮಂತಪ್ಪ ಎಂಬಾತನನ್ನು ಆಂದ್ರಪ್ರದೇಶದಲ್ಲಿ ಮಂಗಳೂರು – ಉರ್ವ ಪೊಲೀಸರು ಬಂಧಿಸಿದ್ದಾರೆ. ನ.11-10-1997 ರಂದು ಮಧ್ಯಾರಾತ್ರಿ ಮಂಗಳೂರು ತಾಲೂಕು ಉರ್ವಾ ಮಾರಿಗುಡಿ ಕ್ರಾಸ್ ಬಳಿರುವ ಅನ್ವರ್ ಮಹಲ್ ಎಂಬ ಮನೆಗೆ ನುಗ್ಗಿದ ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಿಗ್ ರಿಲೀಫ್..!! ನಿನ್ನೆ ಪುತ್ತೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಇಂದು ಹೈಕೋರ್ಟ್ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಆರ್.ಎಸ್‌. ಎಸ್‌. ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ, ಪ್ರಕರಣದ ಕುರಿತು ಹೈ ಕೋರ್ಟ್ ಮಹತ್ವದ ಆದೇಶ ಮಾಡಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 10/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂಗಳು 196, 299, 302, 353(2), 3(5) ರಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ ಎಲ್ ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ರಿಪಬ್ಲಿಕ್ ಸೇಲ್ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. 24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್‌ನಲ್ಲಿ ಚಿನ್ನದ ದರ ಬೆಲೆ ಏರಿಕೆಯ ಪರಿಣಾಮವನ್ನು ಕಡಿಮೆಮಾಡಲು ಈ ರಿಪಬ್ಲಿಕ್ ಸೇಲ್ ಆಫರ್ ಒಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಡ್ಬಿ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಬಂಟ್ವಾಳ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಜಯಾನಂದ ಪೂಜಾರಿಯವರು ಉಧ್ಘಾಟಿಸಿ ಚಾಲನೆ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಸಿಡ್ಬಿ ಯೋಜನಾಧಿಕಾರಿಗಳಾದ ಶ್ರೀ ಪ್ರವೀನ್‌ ಶಿಂಧೆ ರವರು ಸಿಡ್ಬಿ ಕಾರ್ಯಕ್ರಮ ಅನುಷ್ಠಾನದ ಬಗ್ಗೆ, ಬಡ್ಡಿದರ, ಬ್ಯಾಂಕ್‌ ಸಾಲ ಮಂಜೂರಾತಿ ಹಾಗೂ ಸ್ವ ಉದ್ಯೋಗಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಡ್ರಗ್ಸ್ ನಿಂದ ಜೀವನ, ಕುಟುಂಬ ನಾಶವಾಗುತ್ತದೆ ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು: ಡಾ. ಭರತ್ ಶೆಟ್ಟಿ -ಕಹಳೆ ನ್ಯೂಸ್

ಸುರತ್ಕಲ್ : ಡ್ರಗ್ಸ್ ಸೇವನೆಯಿಂದ ಒಂದು ಜೀವನ ಸರ್ವನಾಶವಾಗುವುದರ ಜೊತೆಗೆ ಕುಟುಂಬವನ್ನೇ ಬಲಿ ತೆಗೆದುಕೊಳ್ಳುತ್ತದೆ. ಭಾರತದ ಯುವ ಸಮಾಜವು ಸ್ವಾಮಿ ವಿವೇಕಾನಂದರ ರಾಷ್ಟ್ರೀಯತೆಯ ವಿಚಾರಧಾರೆಯನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಡ್ರಗ್ಸ್ ಮುಕ್ತರಾಗಿ ದೇಶ ಕಟ್ಟುವ ಕಾಯಕದಲ್ಲಿ ಕೈಜೋಡಿಸಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಕರೆ ನೀಡಿದರು. ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಯೂಥ್ ಫಾರ್ ನೇಶನ್ ಯುವ ಸಂಘಟನೆ ಸುರತ್ಕಲ್ ಗೋವಿಂದ ದಾಸ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಜೈಲು ಶಿಕ್ಷೆ -ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಘಟನೆಯ ವಿವರ: ಎಲಿಯಾಸ್ ಪಿಂಟೋ, ತಂದೆ: ದಿ।। ಆಂಟೋನಿ ಪಿಂಟೋ, ಪ್ರಾಯ 55 ವರ್ಷ, ಏಂಜಲ್ಸ್ ಮನೆ, ಎಸ್.ಎಮ್. ಐ.ಟಿ.ಐ ಕಾಲೇಜು ಹತ್ತಿರ, ಕೊಂಬೆಟ್ಟು, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು ಇವರು ದಿನಾಂಕ:23.10.2021 ರಂದು ಪುತ್ತೂರಿನ ಕಾಲೇಜೊಂದರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ -2026: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ವೈಭವ – ಕಹಳೆ ನ್ಯೂಸ್

ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲ್ಲಿಕಾ ಕಲಾವೃಂದ ಮಂಗಳೂರು ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಮಂಗಳವಾರ (20-1-2026) ವೈವಿಧ್ಯಮಯ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಜರಗಿತು. ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಕಲ್ಕೂರ ಪ್ರತಿಷ್ಠಾನ ಮಂಗಳೂರು ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ, ಭಾರತೀಯ ಜೈನ್ ಮಿಲನ್ ಮಂಗಳೂರು ಅಧ್ಯಕ್ಷ ರತ್ನಾಕರ್ ಜೈನ್ , ಮಲ್ಲಿಕಾ ಕಲಾವೃಂದ ಮಂಗಳೂರು...
1 15 16 17 18 19 872
Page 17 of 872