Sunday, September 6, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ದರ್ಬೆ ಗಲಾಟೆ: ಅಮಾನುಷ ದಾಳಿ ಖಂಡಿಸಿ ಆ.25ರ ಸ್ವಯಂಪ್ರೇರಿತ ಬಂದ್‌ಗೆ ಬಿಜೆಪಿ ಬೆಂಬಲ – ಕಹಳೆ ನ್ಯೂಸ್

ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ಅಮಾನುಷ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿರುವ ಆಗಸ್ಟ್ 25ರ ಸ್ವಯಂಪ್ರೇರಿತ ಬಂದ್‌ಗೆ ಪುತ್ತೂರು ಬಿಜೆಪಿ ಸಂಪೂರ್ಣ ಬೆಂಬಲ ಘೋಷಿಸಿದೆ. ಈ ಕುರಿತು ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರ ಸಹಿಯೊಂದಿಗೆ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ. ದರ್ಬೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಆ.25ರಂದು ಪುತ್ತೂರು ಬಂದ್‌ಗೆ ವಿಹಿಂಪ ಬಜರಂಗದಳ ಸಂಪೂರ್ಣ ಬೆಂಬಲ – ಕಹಳೆ ನ್ಯೂಸ್

ಪುತ್ತೂರು: ನಗರದ ದರ್ಬೆಯಲ್ಲಿ ನಡೆದ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಕರೆ ನೀಡಿರುವ ಆ.25ರ ಪುತ್ತೂರು ಸ್ವಯಂಪ್ರೇರಿತ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಪೂರ್ಣ ಬೆಂಬಲ ಘೋಷಿಸಿದೆ. ದರ್ಬೆ ಘಟನೆಯಲ್ಲಿ ಮಹಿಳೆಯ ಮೇಲೆ ನಡೆದ ಹಲ್ಲೆ, ಪೊಲೀಸ್ ಇಲಾಖೆಯ ವೈಫಲ್ಯ ಹಾಗೂ ಸಾರ್ವಜನಿಕ ಶಾಂತಿ–ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಬೆಳವಣಿಗೆಗಳನ್ನು ಖಂಡಿಸಿ ಬಂದ್‌ಗೆ ಬೆಂಬಲ ನೀಡುತ್ತಿರುವುದಾಗಿ ಸಂಘಟನೆ ತಿಳಿಸಿದೆ. ಆ.25ರಂದು ಪುತ್ತೂರು ನಗರದಾದ್ಯಂತ ಅಂಗಡಿ–ಮುಂಗಟ್ಟುಗಳು ಸೇರಿದಂತೆ ವ್ಯಾಪಾರ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ದರ್ಬೆ ಗಲಾಟೆ: ಆ.25ರಂದು ಸ್ವಯಂಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ಕಹಳೆ ನ್ಯೂಸ್

ಪುತ್ತೂರು: ನಗರದ ದರ್ಬೆಯಲ್ಲಿ ವರ್ತಕರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವನ್ನು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದೆ. ವರ್ತಕರ ಹಿತರಕ್ಷಣೆ ಹಾಗೂ ನಗರದಲ್ಲಿ ಶಾಂತಿ, ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿ ಬಂದ್‌ಗೆ ನಗರದ ಎಲ್ಲಾ ಪ್ರಮುಖ ವ್ಯಾಪಾರಸ್ಥರು ಹಾಗೂ ನಾಗರಿಕರು ಬೆಂಬಲ ನೀಡುವಂತೆ ವೇದಿಕೆ ಮನವಿ ಮಾಡಿದೆ. ಈ ಹಿನ್ನೆಲೆಯಲ್ಲಿ ಆ.25ರಂದು ಪುತ್ತೂರು ನಗರದಲ್ಲಿ ಸ್ವಯಂಪ್ರೇರಿತ ಬಂದ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆಸಿಐ ವಲಯ 15ರ ಸಾಧನಾ ಶ್ರೀ ಪ್ರಶಸ್ತಿಗೆ ಟಿವಿ ಕ್ಲಿನಿಕ್ ಮಾಲಕ, ಪುತ್ತೂರು ಜೆಸಿಐ ಸದಸ್ಯ ಸತ್ಯಶಂಕರ್ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಜೆಸಿಐ ವಲಯ 15ರ ಸಾಧನಾ ಶ್ರೀ ಪ್ರಶಸ್ತಿಗೆ ಟಿವಿ ಕ್ಲಿನಿಕ್ ಮಾಲಕ, ಪುತ್ತೂರು ಜೆಸಿಐ ಸದಸ್ಯ ಸತ್ಯಶಂಕರ್ ಆಯ್ಕೆಯಾಗಿದ್ದಾರೆ. ಮಡಂತ್ಯಾರಿನ ಕಲಾ ಸಭಾಂಗಣದಲ್ಲಿ ಆ. 23ರಂದು ನಡೆದ ಮೃದಿನಿ ವ್ಯವಹಾರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಐಟಿಸಿ ಡಿಪ್ಲೋಮಾ ವ್ಯಾಸಂಗದ ಬಳಿಕ 2000ದಲ್ಲಿ ಟೆಲಿವಿಷನ್ ಕ್ಷೇತ್ರಕ್ಕೆ ಕಾಲಿಡುತ್ತಾರೆ. ತಾಂತ್ರಿಕ ನೈಪುಣ್ಯ, ಕಠಿಣ ಪರಿಶ್ರಮ ಹಾಗೂ ಉದ್ಯಮಶೀಲತಾ ದೃಷ್ಟಿಕೋನದಿಂದ 2010ರಲ್ಲಿ ಟಿವಿ ಕ್ಲಿನಿಕ್ ಆರಂಭಿಸಿದರು. 2008ರಲ್ಲಿ ಕೇಶವ ಪ್ರಸಾದ್ ಮುಳಿಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದ ಸರಿಗಮಪ ಲಿಟಲ್ ಚಾಂಪ್ಸ್ ವಿನ್ನರ್ ಅಶ್ಮಿತ್ .ಎ .ಜೆ ನಾಳೆ ವಿಟ್ಲಕ್ಕೆ – ಕಹಳೆ ನ್ಯೂಸ್

ವಿಟ್ಲ: ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಝೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ಲಿಟಲ್ ಚಾಂಪ್ಸ್ ಸಂಗೀತ ಕಾರ್ಯಕ್ರಮದಲ್ಲಿ ವಿಟ್ಲದ ಪ್ರತಿಭೆ ಪುಣಚ ಗ್ರಾಮದ, ಮೂಡಂಬೈಲ್ ನಿವಾಸಿ ಜಯರಾಮ್ ರೇವತಿ ದಂಪತಿಗಳ ಪುತ್ರ ಅಶ್ಮಿತ್ ಎ ಜೆ ಪ್ರಥಮ ಸ್ಥಾನಿಯೊಂದಿಗೆ ಹೊರಹೊಮ್ಮಿ ವಿಜಯಶಾಲಿಯಾಗಿರುತ್ತಾರೆ. ಇವರ ಗೆಲುವಿನ ಹುಟ್ಟೂರಿನ ಗೌರವ-ಸಂಭ್ರಮಾಚರಣೆ ಮತ್ತು ರೋಡ್ ಶೋ ಆ. 25 ನೇ ಮಂಗಳವಾರ ಸಂಜೆ 3 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಮೆರವಣಿಗೆಯು ಸಾಲೆತ್ತೂರು ರಸ್ತೆಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ  ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಕಾರ್ಯಕ್ರಮ  ನೆರವೇರಿತು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಸಂಸ್ಥಾಪಕರು,ವ್ಯವಸ್ಥಾಪಕ ಟ್ರಸ್ಟಿ ಹಾಗೂ ವಿವೇಕಾನಂದ ತಾಂತ್ರಿಕ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ|ಶ್ರೀಶ ಭಟ್ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಕೃತಕ ಬುದ್ಧಿಮತ್ತೆ ವೇಗವಾಗಿ ಬೆಳೆಯುತ್ತಿರುವ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಅದಕ್ಕೆ ಹೊಂದಿಕೊಳ್ಳುವುದರ ಜೊತೆಗೆ ತಮ್ಮದೇ ಆದ ಸೃಜನಶೀಲತೆ, ಕೌಶಲ್ಯ, ತಾರ್ಕಿಕ ಚಿಂತನೆ ಮತ್ತು ಸಮಸ್ಯೆ ಪರಿಹರಿಸುವ...
ಮಂಗಳೂರುಸುದ್ದಿ

ಮಂಗಳೂರಲ್ಲಿ ಮಿನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ಮುಳುಗಡೆಯಾದ ಘಟನೆ ಅಳಿವೆಬಾಗಿನಲ್ಲಿ ನಡೆದಿದೆ. ಆಯಾನ್‌ ಹೆಸರಿನ ಬೋಟ್‌ ಕಲ್ಲಿಗೆ ಬಡಿದಿದೆ. ಇದರಿಂದ ನೀರು ಒಳನುಗ್ಗಿ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಇತರೆ ಬೋಟ್‌ನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ಆಳ ಸಮುದ್ರ ಮೀನುಗಾರಿಕೆಗೆ ಪರ್ಸಿನ್ ಬೋಟ್ ತೆರಳಿತ್ತು. ಮೀನುಗಾರಿಕೆ ಮುಗಿಸಿ ಮುಳುತ್ತಿದ್ದಾಗ ಅಳಿವೆ ಬಾಗಿಲಿನಲ್ಲಿ ಈ ದುರಂತ ನಡೆದಿದೆ. ಇಬ್ರಾಹಿಂ ಖಲೀಲ್ ಎಂಬವರಿಗೆ ಈ ಬೋಟ್ ಸೇರಿದ್ದು, ಮುಳುಗಡೆಯಿಂದಾಗಿ ಲಕ್ಷಾಂತರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ : ದೈವದ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ – ಕಹಳೆ ನ್ಯೂಸ್

ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ  ದೈವದ ಮೊರೆ ಹೋಗಿದ್ದಾರೆ. ಮಂಗಳೂರಿನ ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ. ದರ್ಶನ್‌ಗೆ (Darshan) ಪ್ರದೋಷ್‌ ಮಾಫಿ ಸಾಕ್ಷಿ ಕಂಟಕವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ದೈವದ ಸನ್ನಿಧಿಯಲ್ಲಿ...
1 2 3 4 901
Page 2 of 901