Monday, April 27, 2026

ಪ್ರಾದೇಶಿಕ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ವಿಜಯಲಕ್ಷ್ಮಿ ಯುವಕ ಸಂಘ ರಿ.) ನರಿಕೊಂಬು ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ವಿಜಯಲಕ್ಷ್ಮಿ ಯುವಕ ಸಂಘ (ರಿ.) ಇದರ 31ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ಕಾರ್ಯಕ್ರಮ ಜನವರಿ 1 .2026 ನೇ ಗುರುವಾರ ನರಿಕೊಂಬು ಶ್ರೀ ನಾರಿಕುಂಬೇಶ್ವರ ದೇವಸ್ಥಾನದಲ್ಲಿ ಜರಗಿತು ಈ ಸಂದರ್ಭದಲ್ಲಿದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಿತೇಂದ್ರ ಜೆ ಸುರ್ವಣ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2026ರ ಚಪ್ಪರ ಮುಹೂರ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2026ರ ಚಪ್ಪರ ಮುಹೂರ್ತ ಕಾರ್ಯಕ್ರಮ ಇಂದು ಬೆಳ್ಳಿಗ್ಗೆ ವಿನಾಯಕ ಕ್ರಿಡಾಂಗಣದಲ್ಲಿ ನಡೆಯಿತು.  ...
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಮಂಗಳೂರಿನ ಕೈಗಾರಿಕಾ ಕ್ರಾಂತಿಯ ಹರಿಕಾರ ನಿಟ್ಟೆ ವಿನಯ ಹೆಗ್ಡೆ ಇನ್ನಿಲ್ಲ : ಹತ್ತು ಹಲವು ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದ ಕಾಯಕ ಯೋಗಿ ವಿನಯಣ್ಣ !-ಕಹಳೆ ನ್ಯೂಸ್

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಶಿಕ್ಷಣ ತಜ್ಞ, ಐವತ್ತು ವರ್ಷಗಳ ಹಿಂದೆಯೇ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಉದ್ಯಮ ಕಟ್ಟಿ ಬೆಳೆಸಿದ್ದ ಡಾ.ಎನ್. ವಿನಯ ಹೆಗ್ಡೆ (86) ಇನ್ನಿಲ್ಲ. ಜನವರಿ ಒಂದರ ಗುರುವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ಕದ್ರಿಯ ಶಿವಭಾಗ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಲೋಕಸಭಾ ಸ್ಪೀಕ‌ರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರರಾಗಿದ್ದ ಅವರು 1939, ಎಪ್ರಿಲ್ 3ರಂದು ಜನಿಸಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ದಲ್ಲಿ 2025-26ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ:ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನೆಟ್ಲ ಇಲ್ಲಿ 2025-26ನೇ ಸಾಲಿನ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನಕ್ಕೆ ಸಂಬಂಧಿಸಿದ ಕಲಿಕಾ ಹಬ್ಬ ಕಾರ್ಯಕ್ರಮ ಡಿಸೆಂಬರ್ 30 ಮಂಗಳವಾರ ಜರಗಿತು. ಕಾರ್ಯಕ್ರಮವನ್ನು ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಕಲ್ಲಡ್ಕ ಮಾದರಿ ಶಾಲಾ ಶಿಕ್ಷಕಿ ಸವಿತಾ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ನೆಟ್ಲ ಶಾಲಾ ಮುಖ್ಯಮಂತ್ರಿ ಪೂರ್ವಿತ್ ವಹಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಭವ್ಯ ಸದಸ್ಯರಾದ ಸುಧಾಕರ ದೇವಾಡಿಗ, ನಳಿನಾಕ್ಷಿ, ಚಂಚಲಾಕ್ಷಿ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ವೃತ್ತಿಜೀವನದ ಏಳುಬೀಳುಗಳನ್ನು ಸಹಸಿಕೊಂಡು ಮುನ್ನಡೆಯಲು ನೃತ್ಯ ಸಂಗೀತದಂತಹ ಕಲೆಗಳು ನೆರವಾಗುತ್ತವೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಹಪ್ರಾಧ್ಯಾಪಕರಾದ ಮಾಧವ ಎಂ.ಕೆ. ಹೇಳಿದರು. ಅವರು ಇತ್ತೀಚೆಗೆ ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನಡೆದ ‘ಸನಾತನ ನೃತ್ಯೋತ್ಸವ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಮಕ್ಕಳನ್ನು ದೂರ ಇಡುವುದಕ್ಕೆ ಈ ಕಲಾಪ್ರಕಾರಗಳು ನೆರವಾಗುತ್ತವೆ. ಅಲ್ಲದೆ ಡಿಪ್ರೆಷನ್‌ ಮುಂತಾದ ಅನೇಕ ರೀತಿಯ ಸಮಸ್ಯೆಗಳಿಗೆ ಸಂಗೀತ ನೃತ್ಯದಂತಹ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

“ಹಿನ್ನೋಟ”- ಇದು ನೆನಪಿನ ಬುತ್ತಿ ಕೃತಿ ಅನಾವರಣ-ಕಹಳೆ ನ್ಯೂಸ್

ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಇತ್ತೀಚೆಗೆ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ ಬಿ ಫೌಂಡೇಶನ್ ಅಭ್ಯಕ್ಷರಾದ ಎಂ ಬಿ ಸದಾಶಿವ ಕೃತಿಯನ್ನು ಅನಾವರಣಗೊಳಿಸಿದರು. ಮುಖ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕೋಡಪದವಿನಲ್ಲಿ ಭವ್ಯ ‘ಹಿಂದೂ ರಾಷ್ಟ್ರ-ಜಾಗೃತಿ ಸಭೆ’: ಸಂಘಟಿತರಾಗಿ ಧರ್ಮ ರಕ್ಷಣೆಗೆ ಮುಂದಾಗಲು ಕರೆ -ಕಹಳೆ ನ್ಯೂಸ್

ಕಲ್ಲಡ್ಕ: ಹಿಂದೂಗಳ ಸಂಘಟಿತ ಶಕ್ತಿಯ ಆವಿಷ್ಕಾರ ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಯ ಉದ್ದೇಶದೊಂದಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬಂಟ್ವಾಳ ತಾಲೂಕಿನ ಕೋಡಪದವಿನ ಶ್ರೀ ವೀರಾಂಜನೇಯ ಸ್ವಾಮಿ ಮಂದಿರದಲ್ಲಿ ಭಾನುವಾರ 'ಹಿಂದೂ ರಾಷ್ಟ್ರ-ಜಾಗೃತಿ ಸಭೆ'ಯು ಅತ್ಯಂತ ಯಶಸ್ವಿಯಾಗಿ ಜರುಗಿತು. ವ್ಯಸನಮುಕ್ತ ಭಾರತದಿಂದ ಮಾತ್ರ ದೇಶದ ಉಳಿವು ಪ್ರಸಾದ್ ರೈ ಸಭೆಯನ್ನುದ್ದೇಶಿಸಿ ಮಾತನಾಡಿದ ವಕೀಲರಾದ ಶ್ರೀ ಪ್ರಸಾದ್ ರೈ ಅವರು, "ಮೆಕಾಲೇ ಶಿಕ್ಷಣ ಪದ್ಧತಿಯಿಂದಾಗಿ ಭಾರತದ ಶ್ರೇಷ್ಠ ಗುರು-ಶಿಷ್ಯ ಪರಂಪರೆ ಮತ್ತು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಕಾವಳಪಡೂರು ಆಲಂಪುರಿಯಲ್ಲಿ ಗಿಡ ನಾಟಿ ಮಾಡಿದ ಗಿಡಗಳ ಮಧ್ಯ ಬಂದಿದ್ದ ಹುಲ್ಲು ಕಡ್ಡಿಗಳನ್ನು ತೆಗೆದು ಸ್ವಚ್ಛ ಗೊಳಿಸುವ ಶ್ರಮದಾನ ಕಾರ್ಯಕ್ರಮ ನಡೆಸಲಾಯಿತು. ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಉಪಸ್ಥಿತರಿದ್ದು ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಿದರು. ಶ್ರಮದಾನದ ನಂತರ...
1 24 25 26 27 28 872
Page 26 of 872