ಶಾಸಕ ಅಶೋಕ್ ರೈ ಕನಸು ನನಸು : ನಾಳೆ 5ಕೋಟಿ ರೂ ವೆಚ್ಚದ ತಾ.ಪಂ. ಕಟ್ಟಡಕ್ಕೆ ಶಿಲಾನ್ಯಾಸ- ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನ ಒಂದೊಂದೇ ಬೇಡಿಕೆಗಲು ಈಡೇರುತ್ತಲೇ ಇದೆ. ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯತೆ ಇದೆ ಎಂದು ಶಾಸಕರಾದ ಪ್ರಾರಂಭದಲ್ಲಿ ಅಶೋಕ್ ರೈ ತಾಪಂಗೆ ಹೊಸ ಕಟ್ಟಡ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಶಾಸಕರು ನಡೆದುಕೊಂಡಿದ್ದಾರೆ. ನಾಳೆ ಸುಮಾರು 5 ಕೋಟಿ ರೂ ವೆಚ್ಚದ ನೂತನ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಲಿದ್ದು , ದರ್ಬೆ ಪರ್ಲಡ್ಕ ರಸ್ತೆಯಲ್ಲಿರುವ ಕೃಷಿ ಇಲಾಖೆಯ ಕಚೇರಿ...







