Sunday, September 6, 2026

ಪ್ರಾದೇಶಿಕ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ  : ರೂ.20 ಲಕ್ಷ ಪರಿಹಾರಕ್ಕೆ ಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ದಿನಾಂಕ 01.08.2026ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಒಟ್ಟು ರೂ.20 ಲಕ್ಷ ಪರಿಹಾರವನ್ನು ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ,...
ಗೋಕರ್ಣಜಿಲ್ಲೆಪ್ರಾದೇಶಿಕಸುದ್ದಿ

ಶಿಸ್ತಿನ ಜೀವನವೇ ಆರೋಗ್ಯ ಮತ್ತು ಆಧ್ಯಾತ್ಮಿಕ ಪ್ರಗತಿಗೆ ದಾರಿ – ರಾಮಚಂದ್ರಾಪುರ ಶ್ರೀ – ಕಹಳೆ ನ್ಯೂಸ್

ಗೋಕರ್ಣ: ಮನುಷ್ಯನ ದೇಹವನ್ನು ಸುಸ್ಥಿತಿಯಲ್ಲಿಡಲು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಅಂಶಗಳು ಪ್ರಮುಖವಾಗಿವೆ. ಈ ಮೂರು ಸಮರ್ಪಕವಾಗಿದ್ದಾಗ ಶರೀರ ಸ್ವಸ್ಥವಾಗಿರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 01.08.2026 ರಂದು ಪ್ರವಚನ ಅನುಗ್ರಹಿಸಿದ ಶ್ರೀಗಳು, ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಎಂಬ ಮೂರು ಆಧಾರ ಸ್ತಂಭಗಳನ್ನು ಸಮತೋಲನದಲ್ಲಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ – 73ನೇ ಮಾಲಿಕೆ : ಎಲ್ಲ ಧರ್ಮಗಳ ಸಾರ : ಮಾನವೀಯತೆಯೇ ಶ್ರೇಷ್ಠ ಧರ್ಮ – ಪ್ರಶಾಂತ್ ಅನಂತಾಡಿ – ಕಹಳೆ ನ್ಯೂಸ್

ಕಲ್ಲಡ್ಕ : "ಎಲ್ಲಾ ಮತಧರ್ಮಗಳಲ್ಲಿರುವ ಉತ್ತಮಾಂಶಗಳ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನಿಜವಾದ ಆಧ್ಯಾತ್ಮಿಕತೆ. ಶ್ರೀ ನಾರಾಯಣಗುರುಗಳ ಸಂದೇಶಗಳಲ್ಲಿ ಈ ವಿಶಾಲ ಮಾನವೀಯ ದೃಷ್ಟಿಕೋನ ಸ್ಪಷ್ಟವಾಗಿ ಕಾಣುತ್ತದೆ" ಎಂದು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕರಾದ ಪ್ರಶಾಂತ್ ಅನಂತಾಡಿ ಹೇಳಿದರು. ಅವರು ಜುಲೈ 31ರಂದು ಮುರಬೈಲು–ಗೊಳ್ತಮಜಲು, ಕಲ್ಲಡ್ಕದ ಮೋಹನ್ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ – 73ನೇ ಮಾಲಿಕೆ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿದರು....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದ.ಕ ಜಿಲ್ಲೆಯಾದ್ಯಂತ ವರುಣನ ಆರ್ಭಟ; ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆ – ಕಹಳೆ ನ್ಯೂಸ್

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ರಾತ್ರಿ ಆರಂಭವಾದ ಮಳೆಯ ಆರ್ಭಟ ಶನಿವಾರವೂ ಮುಂದುವರಿದಿದೆ. ಬೆಳಗ್ಗೆಯಿಂದಲೇ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಕಡೆ ವಾಹನ ಸವಾರರು ಹಾಗೂ ಕಚೇರಿಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಂಕಷ್ಟ ಅನುಭವಿಸಿದರು. ಮಳೆಯ ತೀವ್ರತೆಯನ್ನು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಎಚ್. ವಿ. ದರ್ಶನ್ ಅವರು ಇಂದು (ಆ.01) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಪ್ರೌಢಶಾಲೆಗಳು...
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

  ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ : ಯುವಜನರಲ್ಲಿ ಪ್ರಕೃತಿ ಪ್ರೇಮ ಮತ್ತು ಪರಿಸರ ಜಾಗೃತಿ ಅತ್ಯಗತ್ಯ: ಗೋಪಾಲಕೃಷ್ಣ ಬಿ ಕೆ – ಕಹಳೆ ನ್ಯೂಸ್*

ಸುಳ್ಯ : ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ಇದರ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಜುಲೈ 31ನೇ ಶುಕ್ರವಾರದಂದು ಕಾಲೇಜಿನ ಕಿರು ಸಭಾಂಗಣದಲ್ಲಿ ನಡೆಯಿತು. ಮರದ ಕಾಂಡಕ್ಕೆ ಎಲೆಗಳನ್ನು ಬಿಡಿಸುವ ಭಿತ್ತಿಚಿತ್ರವನ್ನು ಅನಾವರಣಗೊಳಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ, ಮಾತನಾಡಿದ ಸುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂತೋಡು ಇಲ್ಲಿನ ಮುಖ್ಯ ಶಿಕ್ಷಕರಾದ ಗೋಪಾಲಕೃಷ್ಣ ಬನ ಇವರು ಇಂದಿನ ಪರಿಸರ ಸವಾಲುಗಳನ್ನು ಎದುರಿಸಲು ಯುವಜನರಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ “ಆಟಿ ಸೇಲ್” ಇನ್ನು ಮೂರು ದಿನ ಮಾತ್ರ ಲಭ್ಯ – ಕಹಳೆ ನ್ಯೂಸ್

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್ ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು. ಸೇಲ್ ಇನ್ನು ಮೂರು ದಿನ ಮಾತ್ರ ಲಭ್ಯವಿದೆ. ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ ಮೇಲೆ ಪ್ರತಿ ಗ್ರಾಂ.ಗೆ ರೂ.500 ರವರೆಗೆ, ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ರೂ.6.000 ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್...
ಉಡುಪಿಕುಂದಾಪುರಜಿಲ್ಲೆಪ್ರಾದೇಶಿಕಸುದ್ದಿ

ಕುಂದಾಪುರದಲ್ಲಿ ಬೆಳ್ಳಂಬೆಳಿಗ್ಗೆ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡ ಆರೋಪಿ ಡೆರಿಕ್‌ಗಾಗಿ ತೀವ್ರ ಶೋಧ – ಕಹಳೆ ನ್ಯೂಸ್

ಕುಂದಾಪುರ: ನಗರದ ಹೋಲಿ ರೋಜಾರಿಯೋ ಚರ್ಚ್‌ ಎದುರು ಜು.31 ಶುಕ್ರವಾರ ನಸುಕಿನ ವೇಳೆ ನಡೆದ ಶೂಟೌಟ್ ಪ್ರಕರಣದ ಆರೋಪಿ ತಲೆಮರೆಸಿಕೊಂಡಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಈ ಪ್ರಕರಣದ ಆರೋಪಿ ಡೆರಿಕ್‌ ಕ್ರಾಸ್ತಾ ಪತ್ತೆ ಬಗ್ಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಯನ್ನು ಶೀಘ್ರ ಪತ್ತೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ಮೂಲತಃ ಹೆಬ್ರಿ, ಪ್ರಸ್ತುತ ಬಾರ್ಕೂರು ನಿವಾಸಿ ಐವನ್ ರಿಚರ್ಡ್ ಮಸ್ಕರೇನಸ್ ಎನ್ನುವರನ್ನು...
ಜಿಲ್ಲೆಮಡಿಕೇರಿಸುದ್ದಿ

ಕೊಡಗಿನಲ್ಲಿ ಮಳೆಯ ಅಬ್ಬರ – ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ ಬಿರುಸು ಪಡೆಯುತ್ತಿದೆ. ಕಳೆದ ಎರಡು ದಿನದಿಂದ ಜಿಲ್ಲೆಯಲ್ಲಿ ಗಾಳಿ ಮಳೆ ಚುರುಕು ಪಡೆದಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ...
1 3 4 5 6 7 901
Page 5 of 901