ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಉದ್ಘಾಟನೆ -ಕಹಳೆ ನ್ಯೂಸ್
ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಬಹುವಚನಂ ಪುತ್ತೂರು ಇದರ ಮುಖ್ಯಸ್ಥರಾದ ಡಾ.ಶ್ರೀಶ ಕುಮಾರ್ ಎಂ.ಕೆ ಇವರು ಆಗಮಿಸಿ ದೀಪ ಪ್ರಜ್ವಲನೆಗೈದು, ಕಾರ್ಯಕ್ರಮ ಉದ್ಘಾಟಿಸಿ &quoಣ;ಜಲ ಯೋಧರಾಗೋಣ ಬನ್ನಿ&quoಣ; ಎನ್ನುವ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ ನೀಡಿದರು. ನೀರಿನ ಮಹತ್ವವನ್ನು ಅರಿಯುವುದು ಮತ್ತು ಅದನ್ನು ಉಳಿಸುವುದು ಇವೆರಡರ ನಡುವೆ ದೊಡ್ಡ ಅಂತರವಿದೆ. ಇಂದು ನೀರಿನ ಕೊರತೆ ಕೇವಲ ಬರಪೀಡಿತ ಪ್ರದೇಶಗಳ...







