Tuesday, June 16, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ತೃತೀಯ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳಿಂದ ಸಾಹಿತ್ಯ ಮಂಟಪ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಬ್ಬ ವ್ಯಕ್ತಿಯ ಸೃಜನಾತ್ಮಕ ಪ್ರತಿಭೆಯನ್ನು ಹೊರತೆಗೆಯಲು ಸಾಹಿತ್ಯ ಮಂಟಪ ಒಂದು ಉತ್ತಮ ವೇದಿಕೆ. ವ್ಯಕ್ತಿಯು ತನ್ನ ಅನುಭವಗಳನ್ನು, ಭಾವನೆಗಳನ್ನು ಸಾಹಿತ್ಯ ರೂಪಕ್ಕೆ ತರುವ ಪ್ರಯತ್ನ ಮಾಡಬೇಕು. ಸಾಹಿತ್ಯ ಮಂಟಪ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದೆ. ಕಾಲೇಜಿನಲ್ಲಿ ಸಿಗುವ ಸಮಯ, ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇಲ್ಲಿನ ವಿವೇಕಾನಂದ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕಿ ರೇಖಾ ಪಿ. ಎಂ. ಹೇಳಿದರು. ಅವರು ಕಾಲೇಜಿನ ತೃತೀಯ ಐಚ್ಚಿಕ ಕನ್ನಡ...
ದಕ್ಷಿಣ ಕನ್ನಡಸುದ್ದಿಸುಳ್ಯ

ನದಿ ನೀರಿನಲ್ಲಿ ಮುಳುಗಿ ಆರು ವರ್ಷದ ಬಾಲಕ ಸಾವು – ಕಹಳೆ ನ್ಯೂಸ್

ಸುಳ್ಯ: ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕು ಪೈಚಾರು ದೊಡ್ಡೇರಿ ಎಂಬಲ್ಲಿ ನಡೆದಿದೆ. ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದ, ಆಂಧ್ರ ಮೂಲದ ಕುಟುಂಬಸ್ಥರು ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು. ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದು, ಸ್ನಾನ ಮಾಡುತ್ತಿದ್ದ ಸಂದರ್ಭ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಪಕ್ಕದಲ್ಲಿ ಆತನ ಮೃತದೇಹ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು, ಪಂಜ, ಆರ್ಯಾಪು-ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ದುರ್ಗಾ ಭಜನಾ ಮಂದಿರ ಕುಂಜೂರು ಪಂಜ ಆರ್ಯಾಪು ಪುತ್ತೂರು ವತಿಯಿಂದ ಮನೆ ಮನೆ ಭಜನಾ ಕಾರ್ಯಕ್ರಮದ 19ನೇ ವರ್ಷದ ಭಜನಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ವರ್ಷಂಪ್ರತಿ ಶ್ರೀ ದುರ್ಗಾ ಭಜನಾ ಮಂಡಳಿಯ ಆಶ್ರಯದಲ್ಲಿ ವಿಜೃಂಭಣೆಯಿಂದ ನಡೆಯಿತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ. 12 ಮತ್ತು 13 ರಂದು ನಡೆಯಲಿರುವ ನರಿಮೊಗರು ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ಕ್ಷೇತ್ರದ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಫೆ. 12 ರಿಂದ 13 ರವರೆಗೆ ಶ್ರೀ ಬ್ರಹ್ಮಬೈದೆರ್ಕಳ ಗರಡಿ ಕೈಪಂಗಳ ಬಾರಿಕೆ ನರಿಮೊಗರಿನಲ್ಲಿ ವಾರ್ಷಿಕ ನೇಮೋತ್ಸವ ಹಾಗೂ ಶ್ರೀ ಕ್ಷೇತ್ರದ ದೈವಗಳಿಗೆ ಹಾಗು ಶ್ರೀ ಕೋಟಿ ಚೆನ್ನಯ ಬ್ರಹ್ಮಬೈದೇರುಗಳಿಗೆ ಮುಂದಿನ ನೇಮೋತ್ಸವದ ಮೊದಲು ದೈವಗಳಿಗೆ ಭಕ್ತಾದಿಗಳೆಲ್ಲರೂ ಸಮರ್ಪಿಸುವುದೆಂದು ತೀರ್ಮಾನಿಸಿದ್ದ, ಬೆಳ್ಳಿಯ ತಲೆಮಣಿ, ತಲೆಪಟ್ಟಿ, ಅಪ್ಪರಕೊಂಬು, ಮುಂತಾದ ದೈವ ಆಭರಣಗಳ ಅಂದಾಜು 15 ಲಕ್ಷ ರೂಪಾಯಿ ವೆಚ್ಚವಿರುವ ಕ್ಷೇತ್ರದ ವಿಜ್ಞಾಪನ ಪತ್ರವನ್ನು ಬಿಡುಗಡೆ ಮಾಡಲಾಯಿತು. ಕೋಟಿ ಚೆನ್ನಯ ಗೆಳೆಯರ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೊರೊನಾ ಹಿನ್ನಲೆ ನಿಲ್ಲಿಸಲಾಗಿದ್ದ ಸೇವೆಗಳು ಪುನರರಾಂಭ- ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿಯನ್ನು ನೀಡಲಾಗಿದೆ. ಕೊರೊನಾ  ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಮೊದಲಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ...
ಬೆಳ್ತಂಗಡಿಸುದ್ದಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ- ಕಹಳೆ ನ್ಯೂಸ್

ಬೆಳ್ತಂಗಡಿ : ರಕ್ತದಾನ ಎಂದರೆ ಒಂದು ಜೀವಕ್ಕೆ ಉಡುಗೊರೆ ನೀಡಿದಂತೆ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ರಕ್ತಕ್ಕೆ ಜಾತಿ ಇಲ್ಲ ಡಾ. ಗೋಪಾಲಕೃಷ್ಣ. ಕೆ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಎಂಬ ಮಾತಿದೆ. ರಕ್ತಕ್ಕೆ ಜಾತಿ ಇಲ್ಲ. ಯಾವುದೇ ಓರ್ವರೋಗಿಗೆ ಅಗತ್ಯವಾಗಿ ರಕ್ತ ಬೇಕಾದಾಗ ಅವನ ಜಾತಿ ನೋಡಿ ರಕ್ತ ನೀಡಲಾಗುವುದಿಲ್ಲ. ನಾವು ಮಾಡುವ ರಕ್ತದಾನಕ್ಕೆ ಮತ್ತೊಬ್ಬರ ಜೀವವನ್ನು ಉಳಿಸುವ ಶಕ್ತಿಯಿದೆ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ ್ಣಕೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಗ್ರಾಮ ಪಂಚಾಯತಿನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆ – ಕಹಳೆ ನ್ಯೂಸ್

ಬಂಟ್ವಾಳ : ವೀರಕಂಭ ಗ್ರಾಮ ಪಂಚಾಯತಿನ 2020-21, ಮತ್ತು 2021-22 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನೇಶ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಶಾರದಾ ಭಜನಾಮಂದಿರ ವೀರಕಂಬದಲ್ಲಿ ನಡೆಸಲಾಯಿತು. ಶ್ರೀಮತಿ. ಬಿಂದೀಯಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಿಂದುಳಿದ ವರ್ಗಗಳ ಇಲಾಖೆ, ಬಂಟ್ವಾಳ ಇವರು ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮಸಭೆಯನ್ನು ನಡೆಸಿಕೊಟ್ಟರು. ಗ್ರಾಮ ಪಂಚಾಯತ್ ನ ಆಡಳಿತ ವರದಿ ಹಾಗೂ ಜಮಾ ಖರ್ಚಿನ ವರದಿಯನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಮೂಲದ ಯುವತಿಯ ಫೋಟೋ ಯೂಟ್ಯೂಬ್ ನಲ್ಲಿ ದುರ್ಬಳಕೆ: ದಂಪತಿಗಳಿಬ್ಬರ ಬಂಧನ – ಕಹಳೆ ನ್ಯೂಸ್

ಬಂಟ್ವಾಳ: ಯುವತಿಯೊಬ್ಬಳ ಫೋಟೋವನ್ನು ಯೂಟ್ಯೂಬ್ ಚಾನೆಲ್ ಮೂಲಕ ದುರ್ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಶಿವಮೊಗ್ಗ ಮೂಲದ ಸಾಪ್ಟ್ ವೇರ್ ದಂಪತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಹರೀಶ್ ಮತ್ತು ಅನೂಷಾ ದಂಪತಿಗಳು ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಶಿವಮೊಗ್ಗದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ ಮಾಡುತ್ತಿದ್ದ ದಂಪತಿಗಳು “ಕನ್ನಡ ಲೈಟ್” ಎಂಬ ಯೂಟ್ಯೂಬ್ ಚಾನೆಲ್ ಒಂದನ್ನು ತಯಾರಿಸಿ ಸಮಾಜದಲ್ಲಿ ನಡೆಯುವ ಘಟನೆಗಳಿಗೆ ಸಂಬ0ಧಿಸಿದ0ತೆ...
1 664 665 666 667 668 888
Page 666 of 888