ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್
ಬಂಟ್ವಾಳ: ಭಾರತ ಸರಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಯತ್ನಶೀಲ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಇಂದು ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ್ ಪುತ್ತೂರು ಹಾಗೂ ಭಾಜಪಾ ಗ್ರಾಮಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಕೇಪು ಗ್ರಾಮ...







