ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ – ಕಹಳೆ ನ್ಯೂಸ್
ಮಾಣಿ: ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ, ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆ...







