ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ (PDO)ಯ ಮಾಹಿತಿ ಮತ್ತು ಪೂರ್ವ ತಯಾರಿಯ ಉಚಿತ ಕಾರ್ಯಾಗಾರ – ಕಹಳೆ ನ್ಯೂಸ್
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 25.12.2021 ರ ಶನಿವಾರದಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್ ಕಾರ್ಯದರ್ಶಿ ಹುದ್ದೆಗಳು (Gramapanchayat secretary com rural development assistant G2) ಮತ್ತು ದ್ವಿತೀಯ ದರ್ಜೆಯ ಲೆಕ್ಕ ಸಹಾಯಕರು(Second Division account assistant) ಹುದ್ದೆಗಳ ನೇಮಕಾತಿ ವಿಧಾನ/ಲಿಖಿತ ಪರೀಕ್ಷಾ ಪಠ್ಯಕ್ರಮ /ಲಿಖಿತ ಪರೀಕ್ಷೆಗಳಿಗೆ ಪೂರ್ವ ತಯಾರಿ...







