Sunday, June 14, 2026

ಪ್ರಾದೇಶಿಕ

ಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸರೋಜಿನಿ ಉಮೇಶ್ ಗೌಡ ಅವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ ಪ್ರಧಾನ –ಕಹಳೆ ನ್ಯೂಸ್

ಬಂದಾರು: ಜಿಲ್ಲಾ ಕೇಂದ್ರ ಗ್ರಂಥಾಲಯ, ಮಂಗಳೂರು ದ.ಕ. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಿರುವ ಗ್ರಂಥಾಲಯ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯತ್ವ ನೋಂದಾಯಿಸಿ ಬಂದಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸರೋಜಿನಿ ಉಮೇಶ್ ಗೌಡ ಇವರಿಗೆ ದ.ಕ.ಜಿ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಪ್ರಶಸ್ತಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಕುಮಾರ್. ,ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಶ್ರೀಮತಿ ಗಾಯತ್ರಿ, ಹಾಗೂ...
ಬಂಟ್ವಾಳ

ಕದ್ರಿ ಗೋಪಾಲನಾಥ್ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅಸ್ವಸ್ತರಾದ ಗೋಪಾಲನಾಥರ ಪತ್ನಿ; ಪ್ರಥಮ ಚಿಕಿತ್ಸೆ ನೀಡಿದ ಡಿ.ಸಿ.– ಕಹಳೆ ನ್ಯೂಸ್

ಬಂಟ್ವಾಳ : ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ. ಕದ್ರಿ ಗೋಪಾಲನಾಥ್ ಅವರ 2 ನೇ ವರ್ಷದ ಪುಣ್ಯಸ್ಮರಣೆದ ಅಂಗವಾಗಿ “ಕದ್ರಿ ಸಂಗೀತ ಸೌರಭ 2021” ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭ ವೇದಿಕೆಯ ಎದುರು ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾದ ಘಟನೆ ಸಜೀಪದ ಮಿತ್ತಮಜಲಿನಲ್ಲಿ ನಡೆದಿದೆ. ಅವರ ಪತ್ನಿ ಸರೋಜಿನಿ ಅವರ ಆರೋಗ್ಯ ಏರು ಪೇರಾಗುತ್ತಿದ್ದಂತೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ವೈದ್ಯರೂ ಹಾಗೂ ದಕ್ಷಿಣ ಕನ್ನಡ...
ಪುತ್ತೂರು

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ವಿವಿಧ ಕ್ಲಬ್‍ಗಳ ಉದ್ಘಾಟನೆ- ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ವಿದ್ಯಾಲಯದ ವಿವಿಧ ಕ್ಲಬ್‍ಗಳ ಉದ್ಘಾಟನೆ ಮಾಡಿ ಮಾತನಾಡಿದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಆಂಗ್ಲ ಉಪನ್ಯಾಸಕ ರಾಮಚಂದ್ರ ಭಟ್, ಒಬ್ಬ ವ್ಯಕ್ತಿಯ ದೇಹದಲ್ಲಿರುವ ಅಂಗಗಳು ಅವನಿಗೆ ಹೇಗೆ ಸಹಕರಿಸುತ್ತವೆ ಎನ್ನುವುದರ ಮೇಲೆ ಅವನ ಪ್ರಗತಿಯಾಗುತ್ತದೆ. ಹಾಗೆಯೇ ವಿದ್ಯಾಸಂಸ್ಥೆಯಲ್ಲ್ಲಿ ಕಾರ್ಯನಿರ್ವಹಿಸುವ ವಿವಿಧ ಕ್ಲಬ್‍ಗಳು ನಿರ್ವಹಿಸುವ ಕೆಲಸದ ಆಧಾರದ ಮೇಲೆ ವಿದ್ಯಾರ್ಥಿಯ ಕ್ರಿಯಾಶೀಲತೆ ಉತ್ಕøಷ್ಟಗೊಳ್ಳುತ್ತದೆ. ಕ್ಲಬ್‍ಗಳು ನಡೆಸುವ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಕೋಮಿನ ಉದ್ರಿಕ್ತ ತಂಡದಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ; ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ಹಿಂದೂ ಯುವಕನ ಸ್ಥಿತಿ ಚಿಂತಾಜನಕ, ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ..! – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಧೈರ್ಯತುಂಬಿದ್ದಾರೆ. ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ಹಿಂದೂ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಕೋಮಿನ ಉದ್ರಿಕ್ತ ತಂಡದಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ; ಆಸ್ಪತ್ರೆಗೆ ಶಾಸಕ ಸಂಜೀವ ಮಠಂದೂರು ಭೇಟಿ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಧೈರ್ಯತುಂಬಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಬಿಜೆಪಿ ಧುರೀಣ ರಾಮ್ ಭಟ್ ನಿಧನ ; ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಅಂಗಾರ, ಶಾಸಕರಿಂದ ಅಂತಿಮ ದರ್ಶನ – ನಾಳೆ ಬೆಳಗ್ಗೆ ಪುತ್ತೂರು ವರ್ತಕರ ಸಂಘದಿಂದ ಗೌರವಾರ್ಥ ಸ್ವಯಂ ಪ್ರೇರಿತ ಬಂದ್ – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಮಾಜಿ ಶಾಸಕ, ಬಿಜೆಪಿ ಭೀಷ್ಮ ರಾಮ್ ಭಟ್ ಅವರು ಇಂದು ಇಹಲೋಕ ತ್ಯಜಿಸಿದ್ದು ಸುದ್ದಿ ತಿಳಿದ ತಕ್ಷಣ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಸಚಿವ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ ಅಂತಿಮ ದರ್ಶನ ಪಡೆದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಜನಪ್ರತಿನಿದಿಗಳು ನಾಳೆ ವರ್ತಕರ ಸಂಘದಿಂದ ಕೆಲಗಂಟೆಗಳ ಕಾಲ ಸ್ವಯಂಪ್ರೇರಿತ ಬಂದ್ ಗೆ ನಿರ್ಧರಿಸಿದ್ದು ಪಾರ್ಥೀವ ಶರೀರವನ್ನು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಮುಸುಕುಧಾರಿಗಳ ತಂಡದಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಚೂರಿ ಇರಿತ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಉಪ್ಪಿನಂಗಡಿ : ಮುಸುಕುಧಾರಿಗಳ ತಂಡವೊಂದು ಇಲ್ಲಿನ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದವರಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ದ.6ರಂದು ರಾತ್ರಿ ನಡೆದಿದೆ. ಮುಸುಕಧಾರಿಗಳ ತಂಡ ಪರಾರಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ....
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರು ಬಿಜೆಪಿ ಭೀಷ್ಮ, ಮಾಜಿ ಶಾಸಕ ರಾಮ್ ಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಬಿಜೆಪಿ ಭೀಷ್ಮ ರಾಮ್ ಭಟ್ ಇಂದು ಸಂಜೆ ನಿಧನರಾಗಿದ್ದಾರೆ....
1 685 686 687 688 689 887
Page 687 of 887