Sunday, June 14, 2026

ಪ್ರಾದೇಶಿಕ

ಬೆಳ್ತಂಗಡಿ

ಸೂರ್ಯನಗರ ನೆಲ್ಯಾಡಿ ಶ್ರೀ ರಾಮ ವಿದ್ಯಾಲಯದ ದಶಮಾನೋತ್ಸವದ ನಿಮಿತ್ತ ಡಿಸೆಂಬರ್ 8 ರಂದು ನೂತನವಾಗಿ ನಿರ್ಮಿಸಿದ ವಿದ್ಯಾಮಂದಿರ ದಾಶರಥಿಯ ಲೋಕಾರ್ಪಣೆ – ಕಹಳೆ ನ್ಯೂಸ್

ನೆಲ್ಯಾಡಿ : ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ, ದಶಮಾನೋತ್ಸವದ ನಿಮಿತ್ತ, ನೂತನವಾಗಿ ನಿರ್ಮಿಸಿದ ವಿದ್ಯಾಮಂದಿರ ‘ದಾಶರಥಿಯ’ ಲೋಕಾರ್ಪಣೆ, ನೂತನ ಶ್ರೀರಾಮ ಕ್ರೀಡಾಂಗಣ ಉದ್ಘಾಟನೆ ಮತ್ತು ಶೌಚಾಲಯ ಸಂಕೀರ್ಣಕ್ಕೆ ಭೂಮಿಪೂಜೆ ಕಾರ್ಯಕ್ರಮ, ಡಿಸೆಂಬರ್ 8 ರಂದು ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದು, ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ದಾಶರಥಿಯನ್ನು ಲೋಕಾರ್ಪಣೆ...
ಬಂಟ್ವಾಳ

ಸತ್ಯದ ತುಳುವೆರ್ ವತಿಯಿಂದ ದೇವಶ್ಯ ಪಡೂರು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮನೆಗೆ ವಿಶ್ವ ಹಿಂದು ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಬಂಟ್ವಾಳ ಪ್ರಖಂಡದ ವತಿಯಿಂದ ಧನಸಹಾಯ – ಕಹಳೆ ನ್ಯೂಸ್

ಸತ್ಯದ ತುಳುವೆರ್ ವತಿಯಿಂದ ದೇವಶ್ಯ ಪಡೂರು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮನೆಗೆ, ಹತ್ತು ಹಲವಾರು ಸಮಾಜ ಮುಖಿ ಸೇವೆಗಳ ಮೂಲಕ ಊರಿನ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ವಿಶ್ವ ಹಿಂದು ಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಬಂಟ್ವಾಳ ಪ್ರಖಂಡದ ವತಿಯಿಂದ 10,000 ರೂ. ಚೆಕ್ ಅನ್ನು ಬಂಟ್ವಾಳ ಪ್ರಖಂಡದ ಸಹ ಸಂಚಾಲಕರಾದ ಸಂತೋಷ್ ಕುಲಾಲ್ ಸರಪಾಡಿಯವರ ಮುಂದಾಳತ್ವದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸರಪಾಡಿ ಖಂಡ ಸಮಿತಿಯ ಪ್ರಶಾಂತ್ ಕೊಟ್ಟಾರಿ ಪೂಪಾಡಿಕಟ್ಟೆ ಹಾಗೂ...
ಪುತ್ತೂರು

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲ ಪುಣಚ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಕಬಕದಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ಪರ ಬಿಜೆಪಿ ರಾಜ್ಯಾಧ್ಯಕ್ಷರಿಂದ ಮತಯಾಚನೆ-ಕಹಳೆ ನ್ಯೂಸ್

ಕಬಕ: ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲ ಪುಣಚ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಇಡ್ಕಿದು ಸೊಸೈಟಿ ಸಭಾಭವನದಲ್ಲಿ ಜರುಗಿತು. ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಲಾಯಿತು. ಪುತ್ತೂರು ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ಪ್ರಾಸ್ತಾವಿಕ ಮಾತಾನ್ನಾಡಿದರು. ಸಭೆಯನ್ನು ಉದ್ದೇಶಿಸಿ ಮಾತಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು, "ನಾವಿಂದು ಪ್ರಜಾಪ್ರಭುತ್ವದ ಸಂಭ್ರಮವನ್ನು ಕಾಣುತ್ತಿದ್ದೇವೆ. ಇದಕ್ಕೆ ಕಾರಣ ಬಾಬಾ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ಇಳಂತಿಲದಲ್ಲಿ ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಉಪ್ಪಿನಂಗಡಿ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ನಡೆದು ಇರಿತಕ್ಕೊಳಗಾದ ಘಟನೆ ಉಪ್ಪಿನಂಗಡಿಯ ಇಳಂತಿಲ ಎಂಬಲ್ಲಿ ನಡೆದಿದೆ. ಅನ್ಯಕೋಮಿನ ತಂಡಗಳ ನಡುವೆ ಹೊಡೆಡಾಟ ನಡೆದಿದ್ದು, ಒಂದು ತಂಡ ಇನ್ನೊಂದು ತಂಡದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ....
ಪುತ್ತೂರು

ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಶ್ರೀವಿ ಕ್ರೀಯೇಶನ್ಸ್ ಎಡಿಟಿ0ಗ್ ಸ್ಟುಡಿಯೋ & ಪ್ರೋಡಕ್ಷನ್ ಹೌಸ್- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಸ್ನೇಹ ಟೆಕ್ಸ್ ಟೈಲ್ಸ್ ನ ಬಳಿ ಕಾರ್ಯಚರಿಸುತ್ತಿರುವ ಶ್ರೀವಿ ಕ್ರೀಯೇಶನ್ಸ್ ಎಡಿಟಿ0ಗ್ ಸ್ಟುಡಿಯೋ & ಪ್ರೋಡಕ್ಷನ್ ಹೌಸ್ ಯಶಸ್ವಿಯಾಗಿ ಪ್ರಥಮ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಶ್ರೀ ವಿ ಕ್ರಿಯೇಷನ್‍ನಲ್ಲಿ, ಮದುವೆ ಶುಭ ಸಮಾರಂಭ, ಪ್ರಿ ವೆಡಿಂಗ್ ಶೂಟ್ ಹಾಗೂ ಇನ್ನಿತರ ಕಾರ್ಯಕ್ರಮಗಳ ವಿಡೀಯೋಗ್ರಾಫಿ ಮತ್ತು ಪೋಟೋಗ್ರಾಫಿ, ಜೊತೆಗೆ ಶಾರ್ಟ್‍ಫಿಲಂ, ಆಲ್ಬಂ ಸಾಂಗ್ ,ಜಾಹಿರಾತು ಚಿತ್ರೀಕರಣ ಹಾಗೂ ಎಡಿಟಿಂಗ್ ಮಾಡಿಕೊಡಲಾಗುತ್ತೆ. ಜೊತೆಗೆ, ಶ್ರೀವಿ ಕ್ರೀಯೇಶನ್ಸ್ ಪ್ರೋಡಕ್ಷನ್ ಹೌಸ್‍ನಲ್ಲಿ ನಟನಾ...
ಬಂಟ್ವಾಳ

ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹದ ಸಮಾರೋಪ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹದ ಸಮಾರೋಪ ಕಾರ್ಯಕ್ರಮದ ಪ್ರತಿಜ್ಞೆ ವಿಧಿ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾಭಾರತಿ ಜಿಲ್ಲಾ ಶಾರೀರಿಕ್ ಪ್ರಮುಖ್, ಪದವಿ ಪೂರ್ವ ವಿಭಾಗದ ದೈಹಿಕ ನಿರ್ದೇಶಕರಾದ ಶ್ರೀ ಕರುಣಾಕರ ಶ್ರೀಮಾನ್ ಮಾತನಾಡುತ್ತಾ ಸರಿಯಾದ ಆಹಾರ ಕ್ರಮವನ್ನು ನಾವು ಅವಲಂಬಿಸಬೇಕು, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದರು. ಪದವಿ ವಿಭಾಗದ ದೈಹಿಕ ಶಿಕ್ಷಕ ಶ್ರೀ ವಿಘ್ನೇಶ್ ಶ್ರೀಮಾನ್, ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶ್ರೀಮತಿ...
ಬಂಟ್ವಾಳ

ಬಿಲ್ಲವ ಸಮಾಜಸೇವಾ ಸಂಘ ಇದರ ಬಿಲ್ಲವ ಗ್ರಾಮ ಸಮಿತಿ ಅರೆಬೆಟ್ಟು ವೀರಕಂಬ ವತಿಯಿಂದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಹೇಮಲತಾ ಇವರಿಗೆ ಧನಸಹಾಯ – ಕಹಳೆ ನ್ಯೂಸ್

ಬಿಲ್ಲವ ಸಮಾಜಸೇವಾ ಸಂಘ ಕಲ್ಲಡ್ಕ ವಲಯ ಇದರ ಬಿಲ್ಲವ ಗ್ರಾಮ ಸಮಿತಿ ಅರೆ ಬೆಟ್ಟು ವೀರಕಂಬ ವತಿಯಿಂದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ವೀರಕಂಭ ಗ್ರಾಮದ ಬಾಯಿಲ ಶಾಲಾ ಬಳಿ ಇರುವ ದಿವಂಗತ ದಿವಾಕರ ಪೂಜಾರಿಯವರ ಪತ್ನಿ ಶ್ರೀಮತಿ ಹೇಮಲತಾ ಇವರಿಗೆ ಧನಸಹಾಯದ ಚೆಕ್ಕನ್ನು ವೀರಕಂಭ ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀಯುತ ಜಯಪ್ರಕಾಶ್ ತೆಕ್ಕಿಪಾಪು ಹೇಮಲತಾ ರವರ ಮನೆಗೆ ಭೇಟಿ ನೀಡಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಪದಾಧಿಕಾರಿಗಳು ಹಾಗೂ...
ಪುತ್ತೂರುಸುದ್ದಿ

ಅಂಬಿಕಾ ಪತ್ರಿಕೋದ್ಯಮ ವಿಭಾಗದಲ್ಲಿ ಅನುಪಮ ವೇದಿಕೆಯ ಕಾರ್ಯಕ್ರಮ– ಕಹಳೆ ನ್ಯೂಸ್

ಪುತ್ತೂರು: ಕಾವ್ಯಗಳ ಶಕ್ತಿ ಅನಂತವಾದದ್ದು. ಅನೇಕ ಬಹುಶ್ರುತ ಸಾಧಕರು ಕಾವ್ಯಗಳ ಮೂಲಕ ಅತ್ಯುತ್ಕøಷ್ಟ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಎಂದೋ ಮೂಡಿದ ಕಾವ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಗಳಾಗಿ ನಮ್ಮ ಮುಂದಿವೆ. ಅಂತಹ ಉತ್ಕøಷ್ಟ ಕಾವ್ಯ ಪ್ರಪಂಚವನ್ನು ಸೃಷ್ಟಿಸಿದವರಲ್ಲಿ ಆದಿ ಶಂಕರಾಚಾರ್ಯರೂ ಒಬ್ಬರು ಎಂದು ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಹೇಳಿದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ತೃತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಆಯೋಜಿಸುವ ಅನುಪಮ ಪ್ರತಿಭಾ ವೇದಿಕೆಯ...
1 686 687 688 689 690 887
Page 688 of 887