ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಉದ್ಯಮಶೀಲತೆ ಅಭಿವೃದ್ಧಿ ಪ್ರಕೋಷ್ಟದ ಆಶ್ರಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿಯ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಉದ್ಯಮಶೀಲತೆ ಅಭಿವೃದ್ಧಿ ಪ್ರಕೋಷ್ಟದ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿ ಕೇಂದ್ರ ಬೆಂಗಳೂರು ಇದರ ನಿರ್ದೇಶಕ ಡಾ.ಮೋಹನ್ ರಾವ್ ಇಂಜಿನಿಯರಿಂಗ್ ಶಿಕ್ಷಣವನ್ನು ಮುಗಿಸಿ ಕೆಲಸಕ್ಕಾಗಿ ಹುಡುಕಾಡುವ ಬದಲಿಗೆ ಇತರರಿಗೆ ಉದ್ಯೋಗವನ್ನು ನೀಡುವ ಉದ್ಯಮವನ್ನು ನಿರ್ಮಾಣ ಮಾಡಿ ಸ್ವತಂತ್ರ ಬದುಕನ್ನು ರೂಪಿಸಿಕೊಳ್ಳಿ, ಖಾದಿ ಮತ್ತು ಗ್ರಾಮೋದ್ಯೋಗ ತರಬೇತಿ ಕೇಂದ್ರವು ಕೇಂದ್ರ ಸರ್ಕಾರದ...







