ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟು ಬ್ರಹ್ಮಕಲಶ ಪ್ರಯುಕ್ತ ಶ್ರಮಿಕ, ಮಹಿಳಾ , ಮತ್ತು ಸ್ವಯಂಸೇವಕ ಸಂಘಸ0ಸ್ಥೆಗಳ ಸಮಾವೇಶ – ಕಹಳೆ ನ್ಯೂಸ್
ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಮತ್ತು ವರ್ಷಾವಧಿ ಉತ್ಸವ ಫೆಬ್ರವರಿ ೧೫ರಿಂದ ಫೆಬ್ರವರಿ ೨೪ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶ ಪೂರ್ವಭಾವಿ ಕಾರ್ಯಕ್ರಮಗಳ ಅವಲೋಕನ ಸಭೆಯು ದೇವಂದಬೆಟ್ಟು ದೇವಸ್ಥಾನದ ರಾಜಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಾವೇಶಗಳ ಆಯೋಜನೆ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಮಾಹಿತಿ ಮತ್ತು ವಿವರಗಳನ್ನು ನೀಡಲಾಯಿತು. ನ.೨೧ರಂದು ಬೆಳಿಗ್ಗೆ ೮ ಗಂಟೆಗೆ ವಿವಿಧ...







