ಎಕ್ಸಲೆಂಟ್ ಮೂಡುಬಿದಿರೆಯ ಸಿಇಟಿ ಸಾಧಕನಿಗೆ ಸನ್ಮಾನ- ಕಹಳೆನ್ಯೂಸ್
ಮೂಡುಬಿದಿರೆ - ರಾಜ್ಯದಾದ್ಯಂತ ವೃತ್ತಿಪರ ಕೋರ್ಸುಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ) ಯಲ್ಲಿ ರಾಜ್ಯಕ್ಕೆ 7 ಮತ್ತು 8ನೇ ರ್ಯಾಂಕ್ ಪಡೆದ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್.ಜಿ.ಭಟ್ ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾತ್ವಿಕ್.ಜಿ.ಭಟ್ ನಿರಂತರ ಪರಿಶ್ರಮ, ಶ್ರದ್ಧೆ, ಗುಣಮಟ್ಟದ ಬೋಧಕ ವೃಂದ, ಶಿಸ್ತು ಬದ್ಧ ವ್ಯವಸ್ಥೆ, ಕಲಿಕೆಗೆ ಪೂರಕವಾದ ಪರಿಸರ ಹಾಗೂ...







