Wednesday, June 10, 2026

ಪ್ರಾದೇಶಿಕ

ಪುತ್ತೂರು

ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಸನ್ಮಾನ-ಕಹಳೆ ನ್ಯೂಸ್

ಪುತ್ತೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸುವ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 852 ನೇ ರ‍್ಯಾಂಕ್ ಗಳಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರೀತಂ ಜಿ ಮತ್ತು ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆಗೈದ ಶಿಲ್ಪ ಎಂ.ಕೆ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದಿಸಿ, ಪುಸ್ತಕ ಮತ್ತು ಸ್ಮರಣಿಕೆ ನೀಡಿ ಸನ್ಮಾನಿಸಿಲಾಯಿತು.   ಆರ್ಯಾಪು ಗ್ರಾಮದ ರಾಮ ನಾಯ್ಕ ಮತ್ತು ಗೀತಾ ದಂಪತಿಗಳ ಪುತ್ರನಾದ ಪ್ರೀತಂ ಜಿ ಮತ್ತು...
ಪುತ್ತೂರು

ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶಿಲ್ಪ ಎಂ.ಕೆ ತೇರ್ಗಡೆ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶಿಲ್ಪ ಎಂ.ಕೆ ಸಿಎ ಫೌಂಡೇಶನ್ ಪರೀಕ್ಷೆಯನ್ನು ತೇರ್ಗಡೆಯಾಗುವುದರ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ನೆಹರೂ ನಗರದ ಎಂ. ಕೃಷ್ಣ ಜೋಯಿಸ ಮತ್ತು ರಾಜೇಶ್ವರಿ ಕೆ.ಎಂ ದಂಪತಿಗಳ ಪುತ್ರಿಯಾದ ಶಿಲ್ಪ ಎಂ.ಕೆ ಮುಂದಿನ ಹಂತದ ಸಿಎ ಇಂಟರ್‍ಮಿಡಿಯೆಟ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಗಳಿಸಿದ್ದಾರೆ. ವಿದ್ಯಾರ್ಥಿನಿ ಶಿಲ್ಪ ಎಂ.ಕೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದೊರೆತ ವಿಶೇಷ ತರಬೇತಿಯೇ ನನ್ನ...
ಪುತ್ತೂರು

ವಿವೇಕಾನಂದ ಪದವಿ ಕಾಲೇಜಿನ ನೇಚರ್ ಕ್ಲಬ್, ಸಸ್ಯಶಾಸ್ತ್ರ ವಿಭಾಗ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ‘Explore to Experience’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿ ಕಾಲೇಜಿನ ನೇಚರ್ ಕ್ಲಬ್, ಸಸ್ಯಶಾಸ್ತ್ರ ವಿಭಾಗ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ಗೂಗಲ್ ಮೀಟ್ ವೇದಿಕೆಯಲ್ಲಿ ನಡೆದ ‘Explore to Experience' ಎಂಬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದ, ಕೆನಡಾದ ಎಎಂಸಿ ಇನ್ಸೂರೆನ್ಸ್ ಕಂಪನಿಯ ಅಕೌಂಟಿಂಗ್ ಸಹಾಯಕಿ ಸ್ವಾತಿ ಕಿಳಿಂಗಾರು ಪ್ರಕೃತಿಯಲ್ಲಿ ಸಮಯ ಕಳೆಯುವುದರಿಂದ ಮನಸ್ಥಿತಿಯು ಉತ್ತಮಗೊಳ್ಳುತ್ತದೆ ಮತ್ತು ಮಾನಸಿಕ ಆರೋಗ್ಯವು ಸುಧಾರಿಸುತ್ತದೆ. ಗುಣಮಟ್ಟದ ಸಮಯವನ್ನು ಚಾರಣದಲ್ಲಿ ಕಳೆಯುವುದರಿಂದ...
ಸುಬ್ರಹ್ಮಣ್ಯ

ಪಂಜದಲ್ಲಿ ಕೊರೊನ ನಿಯಂತ್ರಣ ಜನಜಾಗೃತಿ ಅಭಿಯಾನ – ಕಹಳೆ ನ್ಯೂಸ್

ಪಂಜ: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಗ್ರಾಮ ಪಂಚಾಯತ್ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಯುವಜನ ಒಕ್ಕೂಟ ಸುಳ್ಯ ತಾಲೂಕು, ಪಂಚ ಶ್ರೀ ಪಂಜ ಸ್ಪೋಟ್ರ್ಸ್ ಕ್ಲಬ್ (ರಿ), ಇದರ ಜಂಟಿ ಆಶ್ರಯದಲ್ಲಿ ಕೋವಿಡ್-19 ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕೋವಿಡ್-19 ಲಸಿಕೆ ತೆಗೆದುಕೊಳ್ಳುವ ವಿಧಾನ ಹಾಗೂ ಲಸಿಕಾ ಉಪಯೋಗ ಇದೆಲ್ಲದರ ಬಗ್ಗೆ ವಿವರವಾಗಿ ಶುಶ್ರೂಷಕಿ ಶ್ರೀಮತಿ ವಿಜಯಲಕ್ಷ್ಮಿ ತಿಳಿಸಿಕೊಟ್ಟರು. ಕಾರ್ಯಕ್ರಮದ ಅದ್ಯಕ್ಷತೆಯನ್ನು...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘Insight into Job Entry Skill’ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ, ಉದ್ಯೋಗ ಹಾಗೂ ತರಬೇತಿ ಘಟಕ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ತೃತೀಯ ಬಿಕಾಂ ಪದವಿ ವಿದ್ಯಾರ್ಥಿಗಳಿಗಾಗಿ ನಡೆಸಿದ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ Insight into Job Entry Skill ಎಂಬ ವಿಷಯದ ಬಗ್ಗೆ ಮಾತನಾಡಿದ ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ವಿನುತ.ಕೆ. ಸಿವಿ ಬರೆಯುವ ಜ್ಞಾನವನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ. ಎದ್ದು ಕಾಣುವ ಹಾಗೆ...
ಮೂಡಬಿದಿರೆ

ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ನೂತನ ಭೋಜನಾಲಯದ ಆರ0ಭೋತ್ಸವ- ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆ0ಟ್ ಸಮೂಹ ಶಿಕ್ಷಣ ಸ0ಸ್ಥೆಯ ನೂತನ ಭೋಜನಾಲಯ ಆರ0ಭೋತ್ಸವ ಸಮಾರ0ಭದಲ್ಲಿ ಭಾಗವಹಿಸಿ, ಆಶೀರ್ವಚನ ನೀಡಿದ ಹೊ0ಬುಜ ಕ್ಷೇತ್ರದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ ದೇವೇ0ದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು “ಮಾನವ ಸಮಾನತೆಗಾಗಿ, ಗೌರವ ಪ್ರಾಪ್ತಿಗಾಗಿ, ಜೀವನ ಶಿಸ್ತಿಗೆ ನಿರ್ಣಯ ತೆಗೆದುಕೊಳ್ಳುವುದಕ್ಕೆ ವಿದ್ಯೆ ಅತ್ಯಗತ್ಯ” ಸಾವಿರಾರು ವರ್ಷಗಳ ಧಾರ್ಮಿಕ ಹಿನ್ನೆಲೆಯನ್ನು ಹೊ0ದಿರುವ ಮೂಡುಬಿದಿರೆ ಕಳೆದ ಕೆಲವು ದಶಕಗಳಿ0ದ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸುತ್ತಿದೆ. ಹಿ0ದೆ ಗುರುಕುಲ ಪದ್ಧತಿಯಲ್ಲಿ...
ಪುತ್ತೂರು

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ‘ಇಂಜಿನಿಯರ್ಸ್ ಡೇ’ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಬುಧವಾರ ನಡೆದ ‘ಇಂಜಿನಿಯರ್ಸ್ ಡೇ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಪ್ರಸನ್ನ ಭಟ್ ಇಂಜಿನಿಯರಿಂಗ್ ಅಂದರೆ ವಿಜ್ಞಾನ ಮತ್ತು ಸಾಮಾನ್ಯ ಜ್ಞಾನಗಳ ಸಮ್ಮಿಲನ. ನಮ್ಮ ಪೂರ್ವಜರು, ಋಷಿಮುನಿಗಳು ನಮಗೆ ನೀಡಿರುವಂತಹ ವೇದ, ಉಪನಿಷದ್‍ಗಳು ಹಲವಾರು ವೈಜ್ಞಾನಿಕ ಆವಿಷ್ಕಾರದ ಮೂಲಗಳಾಗಿವೆ. ನಮ್ಮ ನಿತ್ಯ ಜೀವನದಲ್ಲಿ ಬಳಸುವ...
ಪುತ್ತೂರು

ಅಂಬಿಕಾ ಸಿಬಿಎಸ್‌ಸಿ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ –ಕಹಳೆ ನ್ಯೂಸ್

ಪುತ್ತೂರು : ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಹಿಂದಿ ದಿವಸ್ ಆಚರಣೆ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಹಿಂದಿ ಉಪನ್ಯಾಸಕಿ ಸರ್ವಮಂಗಳ ಮಾತನಾಡುತ್ತಾ ಹಿಂದಿ ಭಾಷೆಯು ಅತ್ಯಂತ ಪುರಾತನವಾದ ಭಾಷೆಯಾಗಿದೆ, ಭಾಷೆಯ ಕಲಿಕೆಯಲ್ಲಿ ಅದರ ವ್ಯಾಕರಣ ಹಾಗೂ ಶಬ್ದಗಳ ಸರಿಯಾದ ಬಳಕೆಯಿಂದ ಭಾಷೆಯ ಶುದ್ಧತೆ ಸಾಧ್ಯ. ಭಾಷೆಯನ್ನು ಕಲಿಯುವುದರಿಂದ ಭಾವನೆಗಳನ್ನು ತಿಳಿಯುವುದಕ್ಕೆ ಅನುಕೂಲವಾಗುತ್ತದೆ. ಭಾಷೆ ಭಾವನೆಗಳನ್ನು ಅಭಿವ್ಯಕ್ತಗೊಳಿಸುತ್ತದೆ ಎನ್ನುತ್ತಾ ಭಾಷೆಯ ಮಹತ್ವವನ್ನು ತಿಳಿಸಿದರು. ಹಿಂದಿ...
1 725 726 727 728 729 885
Page 727 of 885