Thursday, May 14, 2026

ಪ್ರಾದೇಶಿಕ

ಪುತ್ತೂರು

ಗುರುರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಸಂದರ್ಭದಲ್ಲಿ ಮಂತ್ರಾಲಯ ದಲ್ಲಿ ಪುತ್ತೂರು ಜಗದೀಶ ಆಚಾರ್ಯ ಮತ್ತು ತಂಡದವರಿಂದ ನಡೆಯಲಿದೆ ವೈವಿಧ್ಯಮಯವಾದ ದಾಸಾಮೃತ ಸಂಗೀತ ಕಾರ್ಯಕ್ರಮ – ಹಾಗೂ 23 ರಂದು ಆರಾಧನೆ ಭಕ್ತಿ ಆರಾಧನೆ ಭಕ್ತಿಗೀತೆ ವಿಡಿಯೋ ಬಿಡುಗಡೆ. ಕಹಳೆ ನ್ಯೂಸ್

ಶ್ರೀ ಗುರುರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ ಸಪ್ತಾಹ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತುಳುನಾಡಿನ ಗಾನ ಮಾಂತ್ರಿಕ ವಿ|| ಜಗದೀಶ ಆಚಾರ್ಯ ಪುತ್ತೂರು ಮತ್ತು ತಂಡದವರಿಂದ ವೈವಿಧ್ಯಮಯವಾದ ದಾಸಾಮೃತ ಸಂಗೀತ ಕಾರ್ಯಕ್ರಮ, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮುಖ್ಯ ಪ್ರಧಾನ ಸಾಂಸ್ಕøತಿಕ ವೇದಿಕೆಯಲ್ಲಿ, ಆಗಸ್ಟ್ 21 ರಂದು ಸಂಜೆ 5:30 ರಿಂದ 7-00 ಘಂಟೆಯವರೆಗೆ ನಡೆಯಲಿದೆ. ಆಗಸ್ಟ್ 23ರಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮುಖ್ಯ ಪ್ರಧಾನ ಸಾಂಸ್ಕøತಿಕ...
ಕುಂದಾಪುರ

ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ-ಕಹಳೆ ನ್ಯೂಸ್

ಕುಂದಾಪುರ: ನಿಮಿಷಕ್ಕೆ 500 ಲೀ ಆಕ್ಸಿಜನ್ ಕೊಡುವಂತಹ ಪ್ಲ್ಯಾಂಟ್ ಸಿದ್ದವಾಗಿದೆ. ಅದರ ಉದ್ಘಾಟನೆಯನ್ನು ಪೆಟ್ರೋಲಿಯಂ ಸಚಿವರು ಮಾಡಲಿದ್ದಾರೆ. ಹಾಗಾಗಿ ಸ್ವಲ್ಪ ದಿನ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಕುಂದಾಪುರ ಸರ್ಕಾರಿ ಆಸ್ಪತ್ರೆಯ ನೂತನ ಆಕ್ಸಿಜನ್ ಘಟಕ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹರೀಶ್ ಬಂಗೇರ ಅವರ ಬಿಡುಗಡೆ ಕಷ್ಟದಲ್ಲಾಗಿದೆ. ಅಲ್ಲಿನ ದೊರೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಿಂದನೆ ಮಾಡಿದ್ದಾರೆ ಎಂಬ ನಿಟ್ಟಿನಲ್ಲಿ ಅವರ...
ಬೆಳ್ತಂಗಡಿ

ಸಾಧನೆ ಮಾಡಲು ವಯಸ್ಸು ಅಡ್ಡಿಯಲ್ಲ ಇತರರಿಗೆ ಮಾದರಿಯಾಗುವಂತೆ ಬೆಳೆಯಬೇಕು ಡಾ. ಭಾರತಿ ಗೋಪಾಲಕೃಷ್ಣ- ಕಹಳೆ ನ್ಯೂಸ್

ಸಾಧನೆ ಮಾಡಲು ಪ್ರಾಯ ಅಡ್ಡಿಯಲ್ಲ. ಹಲವು ಸವಾಲುಗಳ ನಡುವೆಯೇ ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಇತರರಿಗೆ ಮಾದರಿಯಾಗುವಂತೆ ಕಾರ್ಯನಿರ್ವಹಿಸುವುದು ಅಭಿನಂದನೀಯ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯೆ ಹಾಗೂ ಆನ್ಸ್ ಕ್ಲಬ್ಬಿನ ಕಾರ್ಯದರ್ಶಿ ಡಾ. ಭಾರತಿ ಗೋಪಾಲಕೃಷ್ಣ ಅವರು ತಿಳಿಸಿದರು. ಡಾ. ಭಾರತಿ ಅವರು ಬೆಳ್ತಂಗಡಿ ರೋಟರಿ ಆನ್ಸ್ ಕ್ಲಬ್ ಆಶ್ರಯದಲ್ಲಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಜಾಗತಿಕ ಛಾಯಚಿತ್ರಗಾರರ ದಿನದ ಅಂಗವಾಗಿ ಗೇರುಕಟ್ಟೆಯ ಮಹಿಳಾ ಫೊಟೋಗ್ರಾಫರ್ ಶ್ರೀಮತಿ ವಿಜಯ...
ಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ತಾಯಿಯನ್ನು ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿಸಿ ಮಗ ಪರಾರಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು: ಬೆಳ್ತಂಗಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಯುವಕ-ಕಹಳೆ ನ್ಯೂಸ್

ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಯಾರೋ ಕಿಡಿಗೇಡಿಗಳು ಲಾಯಿಲದ ಯುವಕನ ಮೇಲೆ ಅಶ್ಲೀಲವಾಗಿ ಅಪಪಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.                                       ಲಾಯಿಲ ಸಮೃದ್ಧಿ ನಿವಾಸದ ಸುಶಾನ್ ಚಂದ್ರ ಎಂಬ ಯುವಕನ ಬಗ್ಗೆ ಇತ್ತೀಚೆಗೆ ವಾಟ್ಸಪ್...
ಪುತ್ತೂರು

ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಕಾನೂನು ಮಾಹಿತಿ ಮತ್ತು ಅಣಕು ನ್ಯಾಯಾಲಯ ಸ್ಪರ್ಧೆ-ಕಹಳೆ ನ್ಯೂಸ್

ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ವಕೀಲರ ಸಂಘ ಪುತ್ತೂರು(ರಿ), ವಿವೇಕಾನಂದ ಕಾನೂನು ಮಹಾ ವಿದ್ಯಾಲಯ ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಮೂಟ್ ಕೋರ್ಟ್ ಸೊಸೈಟಿ ಇವರ ಸಹಕಾರದೊಂದಿಗೆ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಕಾನೂನು ಮಾಹಿತಿ ಮತ್ತು ಅಣಕು ನ್ಯಾಯಾಲಯ ಸ್ಪರ್ಧೆ ವಿವೇಕಾನಂದ ಕಾನೂನು ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಎಂ.ರಮೇಶ್, ಗೌರವಾನ್ವಿತ ಪ್ರಧಾನ...
ಪ್ರಾದೇಶಿಕಬೆಳ್ತಂಗಡಿಸುದ್ದಿ

ಮೈರೋಳ್ತಡ್ಕ: ಬಂದಾರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ವಿದ್ಯಾರ್ಥಿಗಳ ಪೋಷಕರಿಂದ ಸ್ವಚ್ಚತಾ ಅಭಿಯಾನ ಹಾಗೂ ಶ್ರಮದಾನ ಕಾರ್ಯಕ್ರಮ ನಡೆಯಿತು – ಕಹಳೆ ನ್ಯೂಸ್

ಮೈರೋಳ್ತಡ್ಕ:  ಬಂದಾರು ಗ್ರಾಮ‌ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದಲ್ಲಿ ವಿದ್ಯಾರ್ಥಿಗಳ ಪೋಷಕರಿಂದ  ಸ್ವಚ್ಚತಾ ಅಭಿಯಾನ ಹಾಗೂ ಶ್ರಮದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ‌ ಬಂದಾರು ಗ್ರಾ.ಪಂ ಅಧ್ಯಕ್ಷರಾದ ‌ಶ್ರೀಮತಿ ಪರಮೇಶ್ವರಿ. ಕೆ. ಗೌಡ,  ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ, ಗ್ರಾ.ಪಂ‌ ಸದಸ್ಯರಾದ ಶ್ರೀ ದಿನೇಶ್ ‌ಗೌಡ ಖಂಡಿಗ,ಮಾಜಿ ತಾ.ಪಂ‌‌ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ ,ಶಾಲಾ‌ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಂದ್ರಾವತಿ,ಪದ್ಮುಂಜ ಹಾಲು ಉತ್ಪಾದಕರ ಸಂಘದ...
ಆರೋಗ್ಯಬೆಳ್ತಂಗಡಿಸುದ್ದಿ

ಬಂದಾರು ಗ್ರಾಮ ಪಂಚಾಯತ್’ನ 5 ವಾರ್ಡಿನ ಗ್ರಾಮಸ್ಥರಿಗೆ ನಡೆದ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು – ಕಹಳೆ ನ್ಯೂಸ್

ಬಂದಾರು ಗ್ರಾಮ‌ ಪಂಚಾಯತ್'ನ 5 ವಾರ್ಡಿನ‌ ಗ್ರಾಮಸ್ಥರಿಗೆ ನಡೆದ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ.ಕೆ .ಗೌಡ ,ಉಪಾಧ್ಯಕ್ಷರಾದ ಗಂಗಾಧರ,ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ,ಸದಸ್ಯರಾದ ದಿನೇಶ್ ಗೌಡ,ಬಾಲಕೃಷ್ಣ ಗೌಡ,ಚೇತನ್ ಗೌಡ,ಮೋಹನ್ ಗೌಡ,ಶಿವ ಗೌಡ,ಶಿವಪ್ರಸಾದ್,ಶ್ರೀಮತಿ ಸುಚಿತ್ರಾ, ಶ್ರೀಮತಿ ಪವಿತ್ರಾ,ಶ್ರೀಮತಿ ವಿಮಲ,ಶ್ರೀಮತಿ ಪುಷ್ಪಾವತಿ,ಶ್ರೀಮತಿ ಭಾರತಿ,ಶ್ರೀಮತಿ ಅನಿತಾ,ಶ್ರೀಮತಿ ಮಂಜುಶ್ರೀ,ಶ್ರೀಮತಿ ಶಾಂತಾ ಪಂಚಾಯತ್ ಸಿಬ್ಬಂದಿಗಳಾದ ಮೋಹನ್ ಬಂಗೇರ,ದಿನಕರ,ಪ್ರವೀಣ್.ಬಿ,ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ,ಕುಶಾಲಪ್ಪ, ಶ್ರೀಮತಿ ಲಲಿತಾ,ಪ್ರತೀಕ್ ರಾಜ್,ಶ್ರೀಮತಿ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾಗಿ ಹರೀಶ ಭಟ್ ನಿಯುಕ್ತಿ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ಉಪನ್ಯಾಸಕರಾದ ಹರೀಶ ಭಟ್ ನಿಯುಕ್ತಿಗೊಂಡಿದ್ದಾರೆ. 1987 ರಿಂದ 2019 ರವರೆಗೆ ಸುಮಾರು 33 ವರ್ಷಗಳ ಕಾಲ ವಿವೇಕಾನಂದ ತಾಂತ್ರಿಕ ವಿದ್ಯಾಲಯದಲ್ಲಿ ಗಣಿತ ಉಪನ್ಯಾಸಕರಾಗಿ ಹಾಗೂ ಬಳಿಕ ಎರಡು ವರ್ಷಗಳ ಕಾಲ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ್ದರು. ಇವರು ಪಡ್ನೂರಿನ ವಾಸುದೇವ ಭಟ್ ಮತ್ತು ಸುಂದರಿ ದಂಪತಿಯ ಪುತ್ರರಾಗಿದ್ದು, ಯಕ್ಷಗಾನದಲ್ಲಿ ವಿಶೇಷ ಪ್ರಾವಿಣ್ಯತೆಯನ್ನು ಪಡೆದಿರುವ ಇವರು ಗಣಿತ ವಿಷಯದಲ್ಲಿ ಕೋಚಿಂಗ್ತ ರಗತಿಯನ್ನು...
1 733 734 735 736 737 877
Page 735 of 877