ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ಮತ್ತೆ ಜಿಹಾದಿಗಳ ಅಟ್ಟಹಾಸ ; ಗಾಳಿಮುಖದ ಖಾದರ್, ಮಹಮ್ಮದ್ ಸೇರಿದಂತೆ ಸುಮಾರು 20 ಮಂದಿ ತಂಡದಿಂದ ಒಂಟಿ ಹಿಂದೂ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ – ಸಂತ್ರಸ್ತೆಗೆ ನೆರವಾದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್
ಪುತ್ತೂರು: ತಡ ರಾತ್ರಿ ಅನ್ಯ ಕೋಮಿನ ತಂಡವೊಂದು ಮನೆಗೆ ಅಕ್ರಮವಾಗಿ ನುಗ್ಗಿ ನನ್ನ ಕೈ ಹಿಡಿದು ಎಳೆದದಲ್ಲದೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಳಿಮುಖದ ದಿ. ರಾಜು ಮಾದಿಗ ಎಂಬವರ ಪತ್ನಿ ಆಶಾ (35ವ,) ಎಂಬವರು ಸಂತ್ರಸ್ತೆಯಾಗಿದ್ದು. ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಾನು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದು ಆ.16ರ ರಾತ್ರಿ ಊಟಕ್ಕೆ ಕೂತ್ತಿದ್ದ ವೇಳೆ ಗಾಳಿಮುಖದ ಖಾದರ್,...







