ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ-ಕಹಳೆ ನ್ಯೂಸ್
ಪುತ್ತೂರು; 2020-21 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಮನಸ್ವಿ ಭಟ್(623 ಅಂಕ), ಆಶ್ರಯ ಪಿ(621 ಅಂಕ), ಶ್ರೀರಾಮಭಟ್(615 ಅಂಕ), ಕ್ಷತಿ ಕಶ್ಯಪ್(615 ಅಂಕ), ದೈವಿಕ್ ರಾಜೇಶ್(615 ಅಂಕ), ದೀಪ್ತಿಲಕ್ಷ್ಮಿ (615 ಅಂಕ),...






