ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಕರ ಪತ್ರ ಬಿಡುಗಡೆ ಕಾರ್ಯಕ್ರಮ-ಕಹಳೆ ನ್ಯೂಸ್
ಪುತ್ತೂರು: ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ, ಜನ್ಮ ಫೌಂಡೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ವಿಶ್ವ ಹಿಂದು ಪರಿಷತ್ ಸ್ಥಾಪನಾ ದಿನದ ಅಂಗವಾಗಿ 2 ವರ್ಷದಿಂದ 7 ವರ್ಷದ ಮಕ್ಕಳಿಗೆ ಶ್ರೀ ಕೃಷ್ಣ ಸ್ಪರ್ಧೆ ಏರ್ಪಡಿಸಲಾಗಿದ್ದು, ಇದರ ಪೂರ್ವಭಾವಿಯಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಕರ ಪತ್ರ ಬಿಡುಗಡೆಗೊಳಿಸಲಾಯಿತು. ಕೋವಿಡ್ ಸೋಂಕು ನಿಯಂತ್ರಣದ ಸಲುವಾಗಿ ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಶ್ರೀಕೃಷ್ಣ ವೇಷ ಸ್ಪರ್ಧೆ...







