ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವ- ಕಹಳೆ ನ್ಯೂಸ್
ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು ಬೆಳೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನ ಉಸಿರಿನ ರಕ್ಷಣೆಗಾಗಿ ಹಸಿರನ್ನ ಬೆಳೆಸಬೇಕಾದ ಅನಿವಾರ್ಯತೆ ಹಿಂದಿಗಿಂತಲೂ ಹೆಚ್ಚಿದೆ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತ ಶಿಕ್ಷಣದ ಜೊತೆಗೆ ಪರಿಸರವನ್ನು ಉಳಿಸಿ ಬೆಳಿಸುವ ಕೈಂಕರ್ಯದಲ್ಲಿ ತೊಡಗಿ ಪರಿಸರವನ್ನು ಹಸಿರಾಗಿಸಿದೆ” ಎಂದು ಮಾತನಾಡಿ ಸಾಂಕೇತಿಕವಾಗಿ ಗಿಡ...







