Thursday, May 14, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಚಿವ ರೇವಣ್ಣ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು – ಕಹಳೆ ನ್ಯೂಸ್

ಪುತ್ತೂರು, ಜೂ 19 : ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ದಾಖಲಿಸಿದ್ದಾರೆ.   ಹಾಸನ‌ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, " ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

” ಮಾಡಿದ್ದುಣ್ಣೋ ಮಹಾರಾಯ…! ” ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ ; ಕೆ. ಸೋಮನಾಥ ನಾಯಕ್ ಗೆ 3 ತಿಂಗಳು ಜೈಲು ಶಿಕ್ಷೆ..! – ಕಹಳೆ ನ್ಯೂಸ್

ಬೆಳ್ತಂಗಡಿ(ಜೂ.17): ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆಯನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟಮೂಲ ದಾವೆ ನಂಬರ್‌ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌,...
ದಕ್ಷಿಣ ಕನ್ನಡಸುದ್ದಿಸುಳ್ಯ

ಡೆಂಗ್ಯೂ ಜ್ವರಕ್ಕೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ 27 ವರ್ಷದ ಯುವಕ ಬಲಿ – ಕಹಳೆ ನ್ಯೂಸ್

ಸುಳ್ಯ, ಜೂ 16: ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕನೋರ್ವ ಬಲಿಯಾದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ. ಇದು ಸುಳ್ಯ ತಾಲೂಕಿನಲ್ಲಿ ಎರಡನೇ ಪ್ರಕರಣವಾಗಿದೆ. ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮ ದಂಪತಿಗಳ ಏಕೈಕ ರ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು....
ಕ್ರೈಮ್ಬೈಂದೂರುಭಟ್ಕಳಸುದ್ದಿ

ಹಣ್ಣಿನ ವಾಹನದಲ್ಲಿ 500 ಕೆ.ಜಿ. ಗೋಮಾಂಸ ಸಾಗಾಟ ; ಗೌಸ್ ಮೊಹಿದ್ದೀನ್ ಸಹಿತ ಮೂವರು ಆರೋಪಿಗಳ ಬಂಧನ – ಕಹಳೆ ನ್ಯೂಸ್

ಕಾರವಾರ: ಹಣ್ಣಿನ ವಾಹನದಲ್ಲಿ ಗೋವಿನ ಮಾಂಸವನ್ನು ಅಡಗಿಸಿಟ್ಟುಕೊಂಡು ಭಟ್ಕಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಶಿರಾಲಿ ಚೆಕ್ ಪೋಸ್ಟ್ ಸಿಬ್ಬಂದಿ ಗೂಡ್ಸ್ ವಾಹನ ಸಹಿತ ಮೂವರನ್ನು ಬಂಧಿಸಿದ್ದಾರೆ.   ಹೊನ್ನಾವರದಿಂದ ಭಟ್ಕಳದ ಕಡೆಗೆ ಕಲ್ಲಂಗಡಿ ಹಣ್ಣುಗಳೂ ಸೇರಿದಂತೆ ಇತರೇ ಹಣ್ಣುಗಳನ್ನು ತುಂಬಿಕೊಂಡು ಅದರ ಅಡಿಯಲ್ಲಿ ಸುಮಾರು 500 ಕೆ.ಜಿ.ಯಷ್ಟು ದನದ ಮಾಂಸವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು, ವಾಹನವು ಶಿರಾಲಿ ಚೆಕ್ ಪೋಸ್ಟ್ ಹತ್ತಿರ ತಲುಪುತ್ತಲೇ ನಿಲ್ಲಿಸಿ ತಪಾಸಣೆ...
ಪುತ್ತೂರು

ಟರ್ಪಾಲು ಗುಡಿಸಲಿನಲ್ಲಿ ವಾಸವಾಗಿದ್ದ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸಿ ಕೊಡುವುದಾಗಿ ಪುತ್ತೂರು ನಗರ ಸಭೆ ಅಧ್ಯಕ್ಷರಿಂದ ಭರವಸೆ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ನಗರದ ಬಪ್ಪಳಿಗೆಯ ಸಿಂಗಾಣಿಯ ಜನತಾ ಕಲೋನಿಯಲ್ಲಿ ಟರ್ಪಾಲು ಗುಡಿಸಲಿನಲ್ಲಿ ಬಡ ಕುಟುಂಬವೊAದು ವಾಸಿಸುತ್ತಿದ್ದು ಇದರ ಬಗ್ಗೆ ಮಾಹಿತಿ ಬಂದ ಕೂಡಲೇ ಪುತ್ತೂರು ನಗರಸಭಾ ಅಧ್ಯಕ್ಷರು ಜೀವಂಧರ್ ಜೈನ್, ಪುಡಾ ಅಧ್ಯಕ್ಷರು ಭಾಮಿ ಅಶೋಕ್ ಶೆಣೈ, ಬಜರಂಗದಳ ಪುತ್ತೂರು ಜಿಲ್ಲಾ ಸಾಪ್ತಾಹಿಕ ಮಿಲನ್ ಪ್ರಮುಖ್ ಜೀತೆಶ್ ಬಲ್ನಾಡ್,ವಿನಾಯಕ ಫ್ರೆಂಡ್ಸ್ ಬಲ್ನಾಡು ಇದರ ಅಧ್ಯಕ್ಷ ಶರತ್ ಮುದಲಾಜೆ ಹಾಗೂ ಪ್ರಮುಖರಾದ ಭರತ್ ಚನಿಲ ಇವರು ಭೇಟಿ ನೀಡಿದರು ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಕೊರೋನಾ ಸೋಂಕಿನಿಂದ ಮೃತ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಬಜರಂಗದಳದ ಕಾರ್ಯಕರ್ತರೊಂದಿಗೆ ಪಿಪಿಇ ಕಿಟ್ ಧರಿಸಿ, ಭಾಗಿಯಾದ ಪುತ್ತೂರು ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ರಾಜ್ಯದಲ್ಲೇ ಮೊತ್ತಮೊದಲ ಕೋವಿಡ್ ನಿಂದ ಮೃತರಾದವರ ಅತ್ಯಸಂಸ್ಕಾರವನ್ನು ಅಂತ್ಯಸಂಸ್ಕಾರವನ್ನು ಮೊದಲ ಕೋವಿಡ್ ಅಲೆ ಬಂದಾಗ ಮಾಡಿದ್ದು, ಪುತ್ತೂರಿನ ಶಾಸಕರ ವಾರ್ ರೂಂ ಎಂಬುದು ಒಂದಾದರೆ ಇಂದು ಸ್ವತಃ ಶಾಸಕರೇ ಪಿಪಿಇ ಕಿಟ್ ಧರಿಸಿ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಚಿಕ್ಕಪುತ್ತೂರು ನಿವಾಸಿ ಕಾಂಚನ (52ವ) ಎಂಬವರು ಕೋವಿಡ್ ನಿಂದ ಜೂ.13 ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವನ್ನು ಇಂದು ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು...
ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳು ಜೂ. 21ರ ತನಕ ಸೀಲ್ ಡೌನ್ ; ಯಾವೆಲ್ಲಾ ಗ್ರಾಮಗಳು ಸೀಲ್ ಡೌನ್? – ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶದಲ್ಲೇನಿದೆ..!? – ಕಹಳೆ ನ್ಯೂಸ್

ಮಂಗಳೂರು, ಜೂ. 13 : ಕೊರೋನಾ ಪ್ರಮಾಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಸೋಂಕು ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.   ಸೋಂಕು ಹೆಚ್ಚಿರುವ ದ.ಕ. ಜಿಲ್ಲೆಯ 17 ಗ್ರಾಪಂ.ಗಳು ಸೀಲ್ ಡೌನ್ ಮಾಡಲಾಗಿದ್ದು, ಜೂ.14ರ ಬೆಳಿಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಬರುವವರಿಗೆ, ಹೋಗುವವರಿಗೆ ಕೆಲವು ನಿರ್ಬಂಧಗಳನ್ನು...
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
1 752 753 754 755 756 877
Page 754 of 877