Recent Posts

Saturday, May 9, 2026

ಪ್ರಾದೇಶಿಕ

ಪುತ್ತೂರು

ಪುತ್ತೂರು : ಹೊಸಪೀಳಿಗೆಯ ಕಾಪರ್ ಸಲ್ಪೇಟ್ ಹಾಗೂ ಸುಧಾರಿತ ಪೈಬರ್ ದೋಟಿಯ ಬಗ್ಗೆ ಮಾಹಿತಿ, ನೂತನ ಕೃಷಿ ತಂತ್ರಜ್ಞಾನಗಳನ್ನು ಕೃಷಿಕರಿಗೆ ಪರಿಚಯಿಸುವುದು ಅನಿವಾರ್ಯ ; ರಾಘವೇಂದ್ರ ಭಟ್ ಕೆದಿಲ-ಕಹಳೆ ನ್ಯೂಸ್

ಪುತ್ತೂರು : ಕೃಷಿ ಪಲ್ಲಟಗಳ ಕಾಲಘಟ್ಟದಲ್ಲಿ ನೂತನ ತಂತ್ರಜ್ಞಾನಗಳನ್ನು ಮತ್ತು ಶ್ರಮ ಹಗುರ ಮಾಡುವ ಉಪಕರಣಗಳನ್ನು ಕೃಷಿಕರಿಗೆ ಪರಿಚಯಿಸಬೇಕಾದ ಅನಿವಾರ್ಯತೆ ಇದೆ. ಕೃಷಿರಂಗಕ್ಕೆ ಯುವಕರಿಗೆ ಇಂತಹ ತಂತ್ರಜ್ಞಾನಗಳು ಸುಲಭದಲ್ಲಿ ಸಿಗುವಂತಾಗಬೇಕು ಎಂದು ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಹೇಳಿದರು. ಅವರು ಪುತ್ತೂರು ತೆಂಕಿಲದ ಚುಂಚಶ್ರೀ ಸಭಾಭವನದಲ್ಲಿ ಶನಿವಾರ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಆಶ್ರಯದಲ್ಲಿ ಯುಪಿಎಲ್ ಲಿಮಿಟೆಡ್ ಮುಂಬಯಿ ಇವರ ಸಹಕಾರದಲ್ಲಿ ನಡೆದ ಹೊಸಪೀಳಿಗೆಯ ಕಾಪರ್ ಸಲ್ಪೇಟ್...
ಪುತ್ತೂರು

ಧೈವಾದೀನರಾಗಿದ್ದ ಭಾರತ ಸರ್ಕಾರದ ನಿವೃತ್ತ ಕಾರ್ಯದರ್ಶಿಗಳಾದ ವಿ ವಿ ಭಟ್ ಅವರಿಗೆ ನುಡಿನಮನ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾರ್ಗದರ್ಶಕ ಮಂಡಳಿಯ ಸದಸ್ಯರು, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರೂ ಆಗಿದ್ದ ಭಾರತ ಸರ್ಕಾರದ ನಿವೃತ್ತ ಕಾರ್ಯದರ್ಶಿಗಳಾದ ವಿ ವಿ ಭಟ್ ಅವರು ಧೈವಾದೀನರಾಗಿದ್ದು, ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಇಂಜಿನಿಯರಿಂಗ್ ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಏರ್ಪಡಿಸಲಾಯಿತು. ವಿ ವಿ ಭಟ್ ಅವರ ಆತ್ಮೀಯ ಗೆಳೆಯ, ಸಹಪಾಠಿ ಸುಭಾಶ್ಚಂದ್ರ ಜೈನ್ ಅವರು ಮಾತನಾಡಿ ಕಲಿಕೆಯಲ್ಲಿ...
ಬೆಳ್ತಂಗಡಿ

ಬಂದಾರು ಗ್ರಾಮದ ಮೈರೋಳ್ತಡ್ಕ ನಿವಾಸಿ ಶೇಖರ ಪೂಜಾರಿ ನಿವಾಸದಲ್ಲಿ ಹೆಬ್ಬಾವು ಪ್ರತ್ಯಕ್ಷ ; ಹೆಬ್ಬಾವು ಹಿಡಿದು ಕಾಡಿಗೆ ಬಿಟ್ಟ ಚಿದಾನಂದ ಬಾಳೆಹಿತ್ತಿಲು-ಕಹಳೆ ನ್ಯೂಸ್

ಬೆಳ್ತಂಗಡಿ : ಬಂದಾರು ಗ್ರಾಮದ ಮೈರೋಳ್ತಡ್ಕ ನಿವಾಸಿ ಶೇಖರ ಪೂಜಾರಿ ಬಟ್ಟೆಮಾರ್ ಇವರ ನಿವಾಸದಲ್ಲಿ ಹೆಬ್ಬಾವು ಪ್ರತ್ಯಕ್ಷವಾಗಿದೆ. ಇದರಿಂದ ಗ್ರಾಮಸ್ಥರು ಭಯಭೀತಗೊಂಡಿದ್ದು, ಈ ಹೆಬ್ಬಾವುವನ್ನು ಚಿದಾನಂದ ಬಾಳೆಹಿತ್ತಿಲು ಇವರು ಹಿಡಿದು ಕಾಡಿಗೆ ಬಿಟ್ಟರು. ಇವರಿಗೆ ಚೇತನ್, ಮಂಜು, ರಾಜೇಶ್, ರಾಘವೇಂದ್ರ, ಇವರುಗಳು ಸಮಯಕ್ಕೆ ಸರಿಯಾಗಿ ಸಹಕರಿಸಿದರು. ಇದರಿಂದಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ....
ಬಂಟ್ವಾಳ

ಕೊರೊನಾ ಭೀತಿ ಇರುವ ಕಾರಣ ಶ್ರೀ ಕ್ಷೇತ್ರ ಪೊಳಲಿ ಜಾತ್ರೆ ಸಾಂಕೇತಿಕವಾಗಿ ಆಚರಿಸಲು ನಿರ್ಧಾರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಮಾರ್ಚ್ 14ರಿಂದ ಏಪ್ರಿಲ್ 12 ರವರೆಗಿನ ಜಾತ್ರಾ ಮಹೋತ್ಸವ ಇರಲಿದ್ದು, ಕೊರೊನಾ ಭೀತಿ ಇರುವ ಕಾರಣ ದ.ಕ. ಜಿಲ್ಲಾಧಿಕಾರಿ ಡಾ.ಬಿ ರಾಜೇಂದ್ರ ಅವರ ಆದೇಶಕ್ಕೆ ಅನುಗುಣವಾಗಿ ಈ ಬಾರಿ ಶ್ರೀ ಕ್ಷೇತ್ರ ಪೊಳಲಿಯ ಜಾತ್ರೆಯನ್ನು ಸಾಂಕೇತಿಕವಾಗಿ ಆಚರಿಸಿದರೆ ಸೂಕ್ತ ಎಂಬ ನಿರ್ಧಾರಕ್ಕೆ ಬರಲಾಗಿದೆ. ಭಕ್ತರು ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದ್ದು, ದೇಗುಲದ ಜಾಗದಲ್ಲಿ ಸಂತೆ/ಅಂಗಡಿ ಇಡಲು ಅವಕಾಶವಿರುವುದಿಲ್ಲ ಎಂದು ಶ್ರೀ...
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜು; ಎಪ್ರಿಲ್ ಐದರಂದು ಪರಮವೀರಚಕ್ರ ಪುರಸ್ಕøತಯೋಧರ ಸಂಸ್ಮರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ಎಪ್ರಿಲ್ ಐದರಂದು ಬೆಳಿಗ್ಗೆ 10 ಗಂಟೆಗೆ ಪರಮವೀರಚಕ್ರ ಪುರಸ್ಕøತ ಯೋಧರ ಸಂಸ್ಮರಣೆ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವು ಕಾಲೇಜಿನ ನೇತಾಜಿ ಸಭಾಭವನದಲ್ಲಿ ನಡೆಯಲಿದೆ. ರಾಷ್ಟ್ರರಕ್ಷಣೆಯಲ್ಲಿ ಯೋಧರ ಶೌರ್ಯ-ಬಲಿದಾನಗಳ ಸಾಹಸಗಾಥೆಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಉಪನ್ಯಾಸಕ ಶ್ರೀ ರಾಜೇಶ್ ಪದ್ಮಾರ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ವಹಿಸಲಿದ್ದಾರೆ. ವೇದಿಕೆಯಲ್ಲಿಕಾಲೇಜಿನ ಪ್ರಾಂಶುಪಾಲ...
ಕಾಸರಗೋಡುಕ್ರೈಮ್ಮಂಜೇಶ್ವರಸುದ್ದಿ

Breaking News : ಆರ್ ಎಸ್ ಎಸ್ ಮುಖಂಡ, ಮಂಗಳೂರು ವಿಭಾಗ ಸಂಘಚಾಲಕ್ ಗೋಪಾಲ್ ಚಟ್ಟಿಯಾರ್ ಮನೆಗೆ ದುಷ್ಕರ್ಮಿಗಳಿಂದ ದಾಳಿ, ಬೆಂಕಿ ಹಚ್ಚಲು ಯತ್ನ – ಕಹಳೆ ನ್ಯೂಸ್

ಮಂಜೇಶ್ವರ : ಆರ್ ಎಸ್ ಎಸ್ ಹಿರಿಯ ಮುಖಂಡ, ಮಂಗಳೂರು ವಿಭಾಗ ಸಂಘಚಾಲಕರಾದ ಗೋಪಾಲ್ ಚಟ್ಟಿಯಾರ್ ಮನೆಯ ಮೇಲೆ ದುಷ್ಕರ್ಮಿಗಳ ದಾಳಿಯತ್ನ ನಡೆಸಿದ್ದಾರೆ. ಮಂಜೇಶ್ವರ ತಾಲೂಕಿನ ಪೆರ್ಲದ, ಬಜಕ್ಲೂಡ್ಲು ರಸ್ತೆಯಲ್ಲಿರುವ ಚೆಟ್ಟಿಯಾರ್ ಮನೆಗೆ ಬಂದ ಪುಂಡರು ರಾತ್ರಿ ಬುಲೆಟ್ ಬೈಕ್ ಗೆ ಬೆಂಕಿ ಹಚ್ಚಲು ಪ್ರಯತ್ನ ನಡೆಸಿದ್ದು, ಪೆಟ್ರೋಲ್ ದಾಳಿ ಹಾಗೂ ಅಂಗಳದಲ್ಲಿ ನಿಲ್ಲಿಸಿದ ಸ್ವಿಫ್ಟ್ ಕಾರಿಗೆ ಕಲ್ಲೆಸೆತದು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಮಂಜೇಶ್ವರ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ...
ಪುತ್ತೂರು

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಮಾಹಿತಿ ಘಟಕದ ಆಶ್ರಯದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜು, ತೆಂಕಿಲ ಇಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು ಮಾರ್ಚ 31 ರಂದು ಜರಗಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಉಪನ್ಯಾಸಕಿ ಡಾ.ರೇಖಾ ಕೆ ಮತ್ತು ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಕುಮಾರ್ ಎಸ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಡಾ. ರೇಖಾ ಕೆ, ಇವರು ಕಾನೂನಿನ ಕಲಿಯುವಿಕೆ ಎಂಬುದು ಒಂದು ಸಾಗರವನ್ನು...
ಬೆಳ್ತಂಗಡಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಬಳಿ ದನ ಕಳ್ಳತನದ ಆರೋಪ ಹೊರಿಸಿ ಇಬ್ಬರ ಮೇಲೆ ಗುಂಪೊಂದರಿಂದ ಹಲ್ಲೆ-ಕಹಳೆ ನ್ಯೂಸ್

ಬೆಳ್ತಂಗಡಿ : ಮೇಲಂತಬೆಟ್ಟು ಗ್ರಾಮ ಪಂಚಾಯತ್ ಬಳಿ ಪಿಕ್ ಅಪ್ ವಾಹನ ದುರಸ್ತಿ ಮಾಡಿಸಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಇಬ್ಬರ ಮೇಲೆ ಗುಂಪೊಂದು ದನ ಕಳ್ಳತನದ ಆರೋಪ ಹೊರಿಸಿ ದೊಣ್ಣೆ ಹಾಗೂ ಪಾದರಕ್ಷೆಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಬೆಳ್ತಂಗಡಿ ಕುಪ್ಪೆಟ್ಟು ನಿವಾಸಿ ಅಬ್ದುಲ್ ರಹೀಮ್ ಮಾರ್ಚ್ 31ರಂದು ಸಂಜೆಯ ವೇಳೆ ತಮ್ಮ ಪಿಕ್ ಅಪ್ ವಾಹನಕ್ಕೆ ದುರಸ್ತಿಗಾಗಿ ಮಹಮ್ಮದ್ ಮುಸ್ತಾಫ ಎಂಬವರೊಂದಿಗೆ ಬೆಳ್ತಂಗಡಿ...
1 770 771 772 773 774 874
Page 772 of 874