Monday, May 4, 2026

ಪ್ರಾದೇಶಿಕ

ಪುತ್ತೂರು

ಇತ್ತೀಚಿನ ದಿನಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಅವ್ಯಾಹತವಾಗಿ ಹೆಚ್ಚುತ್ತಿದ್ದು, ಇದೊಂದು ಸಾಮಾಜಿಕ ಪಿಡುಗಾಗಿ ವಿಜೃಂಭಿಸುತ್ತಿದೆ ; ಡಾ.ಕೃತಿಶ್ರೀ-ಕಹಳೆ ನ್ಯೂಸ್

ಪುತ್ತೂರು : ಇತ್ತೀಚಿನ ದಿನಗಳಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ಅವ್ಯಾಹತವಾಗಿ ಹೆಚ್ಚುತ್ತಿದ್ದು, ಇದೊಂದು ಸಾಮಾಜಿಕ ಪಿಡುಗಾಗಿ ವಿಜೃಂಭಿಸುತ್ತಿದೆ ಎಂದು ಮಂಗಳೂರಿನ ಕಸ್ತುರ್ಬಾ ಮೆಡಿಕಲ್ ಆಸ್ಪತ್ರೆಯ ಮನೋರೋಗ ತಜ್ಞೆ ಡಾ.ಕೃತಿಶ್ರೀ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಂತರಿಕ ದೂರು ಸಮಿತಿ ಮತ್ತು ಕುಂದುಕೊರತೆ ಪರಿಹಾರ ಕೋಶ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿಶ್ವೇಶ್ವರಯ್ಯ ಸಭಾಭವನದಲ್ಲಿ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಆರೋಗ್ಯ ಎನ್ನುವ ವಿಷಯದ ಕುರಿತು ಮಾತಾಡಿದರು. ಮಡಿವಂತಿಕೆಯ...
ಬಂಟ್ವಾಳ

ಗಡಿಯಲ್ಲಿ ನಿಂತು ದೇಶವನ್ನು ರಕ್ಷಿಸುವ ಹೆಣ್ಣಿಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಶಕ್ತಿ ಖಂಡಿತವಾಗಿಯೂ ಇದೆ ; ಅಕ್ಷತಾ ಬಜ್ಪೆ-ಕಹಳೆ ನ್ಯೂಸ್

ಬಂಟ್ವಾಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಸಿದ್ದಕಟ್ಟೆಯ ಅಶ್ವಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ರ್ಘಾಟಿಸಿ ಮಾತಾನಾಡಿದ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ದಕಟ್ಟೆ ಇಲ್ಲಿಯ ವೈದ್ಯರಾದ ಡಾ.ಸೀಮಾ ಸುದೀಪ್ ಮಾನಸಿಕ ಒತ್ತಡದಿಂದ ವಿಮುಕ್ತರಾಗುವ ಮೂಲಕ ಮಹಿಳಾ ಸಬಲೀಕರಣ ಸಾದ್ಯ ಎಂದರು. ಮುಖ್ಯ ಭಾಷಣಕಾರರಾದ , ಎಬಿವಿಪಿ ಹಿರಿಯ ಕಾರ್ಯಕರ್ತರಾದ ಅಕ್ಷತಾ ಬಜ್ಪೆ ಮಾತಾನಾಡಿ,ಅವಕಾಶ ಮತ್ತು ಆಯ್ಕೆ...
ಪುತ್ತೂರು

ಸಂತ ಫಿಲೋಮಿನಾ ಕಾಲೇಜಿಗೆ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ ಬಹುಮಾನ-ಕಹಳೆ ನ್ಯೂಸ್

ಪುತ್ತೂರು : ಬೆಂಗಳೂರಿನ ಕನ್ನಡ ಮಾಸ ಪತ್ರಿಕೆ ‘ಉತ್ಥಾನ’ ಇವರು ‘ಆತ್ಮನಿರ್ಭರ ಭಾರತ-ನನ್ನ ಜವಾಬ್ದಾರಿ’ ಎಂಬ ವಿಷಯದ ಕುರಿತು ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆಸಿದ ‘ರಾಜ್ಯ ಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆ-2020’ ಇದರಲ್ಲಿ ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇದರ ದ್ವಿತೀಯ ಬಿಕಾಮ್ ವಿದ್ಯಾರ್ಥಿನಿ ಶ್ರೀದೇವಿ ಕೆ ಇವರು ಪ್ರಥಮ ಬಹುಮಾನ ಪಡೆದಿರುತ್ತಾರೆ. ಇದೇ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಚೈತ್ರಾ ಇವರು ಭಾಗವಹಿಸಿ, ಸಮಾಧಾನಕರ ಬಹುಮಾನವನ್ನು ಪಡೆದಿರುತ್ತಾರೆ....
ಪುತ್ತೂರು

ಪುತ್ತೂರು ತಾಲೂಕಿನ ನಿವಾಸಿ ಬಾಬು. ಕೆ ಇವರ ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಚೆಕ್ಕನ್ನು ನೀಡಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಕಲ್ಲಪದವು ನಿವಾಸಿ ಮುದ್ದ ಎಂಬವರ ಮಗ ಬಾಬು . ಕೆ ಇವರು ಬಿದ್ದು ಕಾಲಿನ ಮಂಡಿಗೆ ಗಾಯವಾಗಿತ್ತು. ಇವರ ಚಿಕಿತ್ಸೆಗಾಗಿ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ನೀಡಿದರು....
ಪುತ್ತೂರು

ಪುತ್ತೂರು ಬಸ್ಸಿನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿಯ ಬಂಧನ-ಕಹಳೆ ನ್ಯೂಸ್

ಪುತ್ತೂರು : ಬಸ್ಸಿನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯೋರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಟ್ಟಂಪಾಡಿಯ ನೌಫಲ್ ಎಂದು ಗುರುತಿಸಲಾಗಿದೆ. ಮಾರ್ಚ್ 8ರಂದು ಸಂಜೆ ಸವಣೂರು ಮೂಲಕ ಕಡಬಕ್ಕೆ ಸಂಚರಿಸುತ್ತಿದ್ದ ಬಸ್ ಏರಿದ್ದ ಆತ ಗಡಿಪಿಲದ ಬಳಿ ಬರುತ್ತಿದ್ದಂತೆ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ವಿಷಯ ತಿಳಿದು ಸಂಘಟನೆಯೊಂದರ ಕಾರ್ಯಕರ್ತರು ಬಸ್ ಗಡಿಪಿಲ ತಲುಪುತ್ತಿದ್ದಂತೆ ಬಸ್...
ಮೂಡಬಿದಿರೆ

2021ನೇ ಸಾಲಿನ ಜೆಇಇ ಮೈನ್ಸ್ ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮೂಡಬಿದಿರೆ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಮೂಡಬಿದಿರೆ : 2021ನೇ ಸಾಲಿನ ಜೆಇಇ ಮೈನ್ಸ್ ಅರ್ಹತಾ ಸುತ್ತಿನ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ಮೂಡಬಿದಿರೆ ಇಲ್ಲಿನ ವಿದ್ಯಾರ್ಥಿ ವಿಘ್ನೇಶ್ ಹೆಚ್ ನಾಯಕ್ ಇವರು 98.902 ಅಂಕ ಪಡೆದು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಒಟ್ಟು ಮೂರು ಬಾರಿ ಪರೀಕ್ಷೆ ಬರೆಯಲು ಎನ್ ಟಿ ಎ ಅವಕಾಶ ಮಾಡಿಕೊಟ್ಟಿದ್ದು ಕೋವಿಡ್‍ನಿಂದಾಗಿ ಪಠ್ಯ ಚಟುವಟಿಕೆ ಸ್ಥಗಿತಗೊಂಡಿದ್ದರೂ ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿಯೇ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಒಟ್ಟು...
ಪುತ್ತೂರು

ಜನರಿಗೆ ಹಾಸ್ಯ ನಾಟಕಗಳ ಮೇಲಿನ ಒಲವು ತುಳು ರಂಗಭೂಮಿಯಲ್ಲಿ ನಾಟಕದ ಸ್ವರೂಪಗಳನ್ನು ಬದಲಾಯಿಸಲು ಕಾರಣವಾಯಿತು; ವಿಜಯಕುಮಾರ್ ಕೊಡಿಯಾಲ್‍ಬೈಲು- ಕಹಳೆ ನ್ಯೂಸ್

ಪುತ್ತೂರು : ನಾಟಕದ ಅಭಿನಯಿಸುವ ಕಲಾವಿದರಿಗೆ ಯಾವುದೇ ರೀತಿಯ ಸಂಭಾವನೆಗಳು ಸಿಗುತ್ತಿರಲಿಲ್ಲ. ಹಿಂದೆ ನಾಟಕ ಪ್ರದರ್ಶನ ಸಮಯದಲ್ಲಿ ಹಾಸ್ಯ ಪಾತ್ರಗಳು ಬಂದಾಗ ಮಾತ್ರಜನ ವೀಕ್ಷಿಸುತ್ತಿದ್ದರು. ಜನರಿಗೆ ಹಾಸ್ಯ ನಾಟಕಗಳ ಮೇಲಿನ ಒಲವು ತುಳು ರಂಗಭೂಮಿಯಲ್ಲಿ ನಾಟಕದ ಸ್ವರೂಪಗಳನ್ನು ಬದಲಾಯಿಸಲು ಕಾರಣವಾಯಿತು ಎಂದು ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತ ವಿಜಯಕುಮಾರ್ ಕೊಡಿಯಾಲ್‍ಬೈಲು ಹೇಳಿದರು. ಇಲ್ಲಿನ ವಿವೇಕಾನಂದ ಕಾಲೇಜಿನ ಕರ್ನಾಟಕ ನಾಟಕ ಅಕಾಡೆಮಿ ಮತ್ತು ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ...
ಪುತ್ತೂರು

ಪತ್ರಕರ್ತರಾದ ನಂತರ ಕಲಿಯುವ ವಿಷಯ ಬಹಳ ಇದೆ; ಪಿ. ಬಿ. ಹರೀಶ್‍ರೈ-ಕಹಳೆ ನ್ಯೂಸ್

ಪುತ್ತೂರು : ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಲಿಸುತ್ತಿರುವ ಪತ್ರಿಕೋದ್ಯಮಕ್ಕೆ ಹಾಗೂ ವಾಸ್ತವವಾಗಿ ಚಾಲ್ತಿಯಲ್ಲಿರುವ ಪತ್ರಿಕೋದ್ಯಮಕ್ಕೆ ತುಂಬಾ ವ್ಯತ್ಯಾಸ ಇದೆ. ಪತ್ರಕರ್ತರಾದ ನಂತರ ಕಲಿಯುವ ವಿಷಯ ಬಹಳ ಇದೆ. ವಾಸ್ತವದ ಪತ್ರಿಕೋದ್ಯಮದ ಕಲಿಕೆಯು ಜೀವನದಲ್ಲಿ ತುಂಬಾ ಮುಖ್ಯವಾಗಿರುತ್ತದೆ ಎಂದು ವಿಜಯವಾಣಿಯ ಹಿರಿಯ ಪತ್ರಕರ್ತ ಪಿ. ಬಿ. ಹರೀಶ್‍ರೈ ಹೇಳಿದರು. ಇಲ್ಲಿನ ವಿವೇಕಾನಂದ ಕಾಲೇಜಿನಲ್ಲಿ ಕರ್ನಾಟಕ ನಾಟಕ ಅಕಾಡಮಿ ಬೆಂಗಳೂರು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ನಡೆದ...
1 783 784 785 786 787 873
Page 785 of 873