Wednesday, May 6, 2026

ಪ್ರಾದೇಶಿಕ

ಪುತ್ತೂರು

ಬಪ್ಪಳಿಗೆಯ ಅಂಬಿಕಾ ಪದವಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ, ಸ್ತ್ರೀ ಭಾರತೀಯ ಸಂಸ್ಕøತಿಯ ತಳಪಾಯ; ಸುಜನಿ ಬೋರ್ಕರ್-ಕಹಳೆ ನ್ಯೂಸ್

ಪುತ್ತೂರು : ಭಾರತೀಯ ಸಂಸ್ಕøತಿಯ ತಳಪಾಯವೇ ಸ್ತ್ರೀ. ಭಾರತೀಯ ಪರಂಪರೆಯಲ್ಲಿ ಹೆಣ್ಣಿಗೆ ಅಪಾರವಾದ ಮಹತ್ವವಿದೆ. ಹೆಣ್ಣು ಕಣದಿಂದ ಜೀವವನ್ನು ಸೃಷ್ಟಿಸುವಂತಹವಳು ಎಂದು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಸಿಬಿಎಸ್‍ಇ ಸಂಸ್ಥೆ ಅಂಬಿಕಾ ವಿದ್ಯಾಲಯದ ಪ್ರಾಂಶುಪಾಲೆ ಸುಜನಿ ಬೋರ್ಕರ್ ಹೇಳಿದರು. ಅವರು ಇಲ್ಲಿನ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಕಾಲೇಜಿನಲ್ಲಿ ಸೋಮವಾರ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆಯಂದು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸ್ತ್ರೀಯಲ್ಲಿ ಅಪಾರವಾದ ಶಕ್ತಿ ಅಡಗಿದೆ. ಹೀಗಿರುವಾಗ ಕೇವಲ 33...
ಕುಂದಾಪುರ

ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ; ಗಗನ್ ಪೂಜಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕುಂದಾಪುರ ನ್ಯಾಯಾಲಯ-ಕಹಳೆ ನ್ಯೂಸ್

ಕುಂದಾಪುರ : ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆ ಬಂಧಿತನಾಗಿರುವ ಉಡುಪಿ ಜಿಲ್ಲೆಯ ಪಾರಂಪಳ್ಳಿ ಪಡುಕೆರೆಯ ನಿವಾಸಿ ಗಗನ್ ಪೂಜಾರಿ ಜಾಮೀನು ಅರ್ಜಿಯನ್ನು ಕುಂದಾಪುರ ನ್ಯಾಯಾಲಯ ತಿರಸ್ಕರಿಸಿದೆ. ಫೆಬ್ರವರಿ 23 ರಂದು ರಾತ್ರಿ ಆರೋಪಿ ಗಗನ್ ಪೂಜಾರಿ ಎಂಬಾತ ಅಕ್ಷಯ್ ಮೊಗವೀರ ಎಂಬಾತನ ತಲೆಗೆ ರಾಡಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲ ನಡೆಸಿದ್ದ. ನಂತರ ಸ್ಥಳದಿಂದ ಪರಾರಿಯಾಗಿದ್ದ. ಈ ಕುರಿತು ಗಗನ್ ವಿರುದ್ದ ಕೋಟ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ...
ಪುತ್ತೂರು

ವೈಜ್ಞಾನಿಕ ಮನೋಭಾವನೆಯು ಜನ ಸಾಮಾನ್ಯನ ನೈಜ ಬದುಕಿನಲ್ಲಿಯೂ ಹಾಸುಹೊಕ್ಕಾಗಿರುತ್ತದೆ ; ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ – ಕಹಳೆನ್ಯೂಸ್

ಪುತ್ತೂರು : ಒಂದು ವಿಷಯದ ಕುರಿತು ಕೈಗೊಳ್ಳುವ ಕ್ರಮಬದ್ಧ ಅಧ್ಯಯನವನ್ನು ವಿಜ್ಞಾನ ಎನ್ನಬಹುದು. ವೈಜ್ಞಾನಿಕ ಮನೋಭಾವನೆಯು ಜನ ಸಾಮಾನ್ಯನ ನೈಜ ಬದುಕಿನಲ್ಲಿಯೂ ಹಾಸುಹೊಕ್ಕಾಗಿರುತ್ತದೆ ಎಂದು ಸಂತ ಫಿಲೋಮಿನಾ ಕಾಲೇಜಿನ ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಹೇಳಿದರು. ದ.ಕ.ಜಿ.ಪ.ಹಿ.ಪ್ರಾ ಶಾಲೆ ಕೊಡಿಪಾಡಿಯ ವಿಜ್ಞಾನ ಸಂಘವು ಸಂತ ಫಿಲೋಮಿನಾ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಸಹಭಾಗಿತ್ವದಲ್ಲಿ ಮಾರ್ಚ್4 ರಂದು ಆಯೋಜಿಸಿರುವ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಭಾಗವಹಿಸಿ, ಮಾತನಾಡಿದರು. ಥಾಮಸ್ ಆಲ್ವಾಎಡಿಸನ್...
ಪುತ್ತೂರು

ಪುತ್ತೂರು ತಾಲೂಕಿನ ನಿವಾಸಿ ಕುಶಾಲಪ್ಪ ಗೌಡರಿಗೆ ಅನಾರೋಗ್ಯದ ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಚೆಕ್ಕನ್ನು ಹಸ್ತಾಂತರಿಸಿದ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಪಂಜಿಗುಡ್ಡೆ ನಿವಾಸಿ ಐತ್ತಪ್ಪ ಗೌಡರ ಮಗ ಕುಶಾಲಪ್ಪ ಗೌಡರಿಗೆ ಅನಾರೋಗ್ಯದ ಚಿಕಿತ್ಸೆಗಾಗಿ ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಆರ್ಥಿಕ ನೆರವಿನ ಚೆಕ್ಕನ್ನು ಹಸ್ತಾಂತರಿಸಿದರು....
ಬಂಟ್ವಾಳ

ಮಂಜೇಶ್ವರ ತಾಲೂಕಿನ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ರಿ. ಕುರುಡಪದವು ಇದರ ವತಿಯಿಂದ ಸಂಗೀತ, ಸಂಸ್ಮರಣೆ, ಸನ್ಮಾನ, ಬಯಲಾಟ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಮಂಜೇಶ್ವರ ತಾಲೂಕಿನ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ರಿ. ಕುರುಡಪದವು ಇದರ ವತಿಯಿಂದ ವರ್ಷಂಪ್ರತಿ ನಡೆಸುವ ಸಂಸ್ಮರಣಾ ಕಾರ್ಯಕ್ರಮ ಈ ಬಾರಿ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾರ್ಚ್ 13 ಶನಿವಾರದ0ದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದಿ| ಕುರಿಯ ವಿಠಲ ಶಾಸ್ತ್ರಿ, ದಿ| ನಿಡ್ಲೆ ನರಸಿಂಹ ಭಟ್, ಹಾಗೂ ದಿ| ಕರುವೋಳು ದೇರಣ್ಣ ಶೆಟ್ಟರ ಸಂಸ್ಮರಣೆ ಹಾಗೂ ಹಿರಿಯ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ...
ಪುತ್ತೂರು

ಮಾರ್ಚ್ 8ರಂದು ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು : ವಿಶ್ವ ಮಹಿಳಾ ದಿನಾಚರಣೆಯನ್ನು ಮಾರ್ಚ್ 8ರಂದು ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲದ ವತಿಯಿಂದ ಲಯನ್ಸ್ ಸಭಾಭವನದಲ್ಲಿ ಆಚರಿಸಲಾಯಿತು. ಉದ್ಘಾಟನೆಯನ್ನು ಬಿಜೆಪಿ ವಿಭಾಗ ಸಹ-ಪ್ರಭಾರಿ ಗಳಾದ ಶ್ರೀ ಗೋಪಾಲಕೃಷ್ಣ ಹೇರಳೆ ನೆರವೇರಿಸಿ, "ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಾಃ"- ಸ್ತ್ರೀ ಯನ್ನು ಪೂಜಿಸುವ ನಮ್ಮದೇಶವು ವಿಶ್ವಕ್ಕೆಲ್ಲಾ ಅನುಸರಣೀಯ ಎಂದು ನುಡಿದು ಶುಭಹಾರೈಸಿದರು. ನಗರಸಭೆ ಅಧ್ಯಕ್ಷರಾದ ಶ್ರೀ ಜೀವಂಧರ್ ಜೈನ್, ನರಮಂಡಲ ಅಧ್ಯಕ್ಷರಾದ ಶ್ರೀ ಜಗನ್ನಿವಾಸ ರಾವ್,...
ಪುತ್ತೂರು

ರಾತ್ರಿ ಜಾತ್ರೆಗೆಂದು ತೆರಳಿದ್ದ ಯುವಕನ ಮೃತ ದೇಹ ಕೆರೆಯಲ್ಲಿ ಪತ್ತೆ-ಕಹಳೆ ನ್ಯೂಸ್

ಪುತ್ತೂರು : ರಾತ್ರಿ ಮನೆ ಪಕ್ಕದ ದೇವಳದಲ್ಲಿ ನಡೆಯುತ್ತಿದ್ದ ಜಾತ್ರೆಗೆಂದು ತೆರಳಿದ್ದ ಸ್ನಾತಕೋತರ ಪದವಿ ವಿದ್ಯಾರ್ಥಿಯ ಮೃತ ದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಈ ಘಟನೆ ಮಾರ್ಚ್ 7 ರಂದು ಬೆಟ್ಟಂಪಾಡಿ ಗ್ರಾಮದ ಗುಮ್ಮಟೆ ಗದ್ದೆಯಲ್ಲಿ ಬೆಳಿಗ್ಗೆ ನಡೆದಿದೆ. ಮೃತಪಟ್ಟ ಯುವಕನನ್ನು ಬೆಟ್ಟಂಪಾಡಿ ಗುಮ್ಮಟೆಗದ್ದೆ ಕೂಸಪ್ಪ ಗೌಡರವರ ಪುತ್ರ ಪವನ್ ಎಂದು ತಿಳಿದುಬಂದಿದೆ. ಖಾಸಗಿಯಾಗಿ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯುತ್ತಿದ್ದರು. ಮೃತರು ತಂದೆ ತಾಯಿ ಹಾಗೂ ಐವರು ಸಹೋದರಿಯನ್ನು...
ಪುತ್ತೂರು

ಪುತ್ತೂರು ಎಪಿಎಂಸಿ ರಸ್ತೆ ರೈಲ್ವೇ ಅಂಡರ್ ಪಾಸ್ ಕಾಮಗಾರಿಯ ಯೋಜನೆಯನ್ನು ಜಾರಿಗೆ ತರಲು ಮನವಿ ಮಾಡಿದ ಶಾಸಕ ಶ್ರೀ ಸಂಜೀವ ಮಠಂದೂರು-ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಎಪಿಎಂಸಿ ರಸ್ತೆ ರೈಲ್ವೇ ಅಂಡರ್ ಪಾಸ್ ಕಾಮಗಾರಿಯ ಯೋಜನೆಯು ಕಾರ್ಯರೂಪಕ್ಕೆ ತರಲು ಕೊನೆಯ ಹಂತದಲ್ಲಿದ್ದು, ಈ ಕುರಿತು ಎಚ್.ಎಂ.ಆರ್.ಡಿ.ಸಿ.ಎಲ್ ಇಲಾಖೆಯ ಆಡಳಿತ ನಿರ್ದೇಶಕರಾದ(ಎಂ.ಡಿ.) ಶ್ರೀ ಅಮಿತ್ ಗರ್ಗ್ ಅವರ ಜೊತೆ ಚರ್ಚಿಸಿ ಅತೀ ಶೀಘ್ರದಲ್ಲಿ ಯೋಜನೆಯನ್ನು ಜಾರಿಗೆ ಮಾಡುವಂತೆ ಮಾನ್ಯ ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಅಮಿತ್ ಗರ್ಗ್ ಅವರು ಆದಷ್ಟು ಬೇಗ ಇಲಾಖೆಯ ಸಭೆಯನ್ನು ಕರೆದು ತಕ್ಷಣ...
1 785 786 787 788 789 874
Page 787 of 874