Monday, May 4, 2026

ಪ್ರಾದೇಶಿಕ

ಮೂಡಬಿದಿರೆ

ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿತರಿಸಿದ ಶಾಸಕ ಶಾಸಕ ಉಮನಾಥ್ ಕೋಟ್ಯಾನ್- ಕಹಳೆ ನ್ಯೂಸ್

ಮೂಡಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಗ್ರಾಮಕ್ಕೆ ವಿವಾಹ ಸಮಾರಂಭಕ್ಕೆ ಆಗಮಿಸಿದ ವೇಳೆ, ಶಾಂಭವಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ಮಂಗಳೂರು ತಾಲೂಕು ಮೂಡುಶೆಡ್ಡೆ ಗ್ರಾಮದ ಎದರುಪದವು ನಿವಾಸಿಗಳಾದ ನಿಖಿಲ್, ಕುಮಾರಿ ಹರ್ಷಿತ, ಬೆಳ್ತಂಗಡಿ ತಾಲೂಕು ಅಂಡಿAಜೆ ನಿವಾಸಿ ಸುಭಾಷ್, ಮಂಗಳೂರು ತಾಲೂಕು ಕೊಳಂಬೆ ಗ್ರಾಮದ ಕೌಡೂರು ನಿವಾಸಿ ರವಿರಾಜ್ ಎಂಬುವವರಿಗೆ ಮೂಲ್ಕಿ-ಮೂಡಬಿದಿರೆ ಶಾಸಕರಾದ ಉಮನಾಥ್ ಕೋಟ್ಯಾನ್ ಪರಿಹಾರ ನಿಧಿಯಿಂದ ವಿತರಿಸಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ಸುಮಾರು ೮...
ಮೂಡಬಿದಿರೆ

ಅತ್ತೂರು ಮಾಗಣೆ ಕಲಶಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಉಮನಾಥ್ ಕೋಟ್ಯಾನ್- ಕಹಳೆ ನ್ಯೂಸ್

ಮೂಡಬಿದಿರೆ: ಶ್ರೀ ಕೋರ್ದಬ್ದು ದೈವಸ್ಥಾನ (ರಿ.) ಅತ್ತೂರು ಮಾಗಣೆ ಇದರ ಕಲಶಾಭಿಷೇಕ ಹಾಗೂ ವರ್ಷಾವಧಿ ನೇಮೋತ್ಸವದ ಸಭಾ ಕಾರ್ಯಕ್ರಮದಲ್ಲಿ ಮೂಲ್ಕಿ-ಮೂಡಬಿದಿರೆ ಶಾಸಕರಾದ ಉಮನಾಥ್ ಕೋಟ್ಯಾನ್ ಭಾಗವಹಿಸಿದರು. ಇದೇ ಸಂದರ್ಭದಲ್ಲಿ ಸುಮಾರು ೨೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಅತ್ತೂರು ಪುನೋಡಿ ರಸ್ತೆ ಡಾಮರೀಕರಣವನ್ನು ಶಾಸಕರು ಉದ್ಘಾಟಿಸಿದ್ದಾರೆ....
ಬೆಳ್ತಂಗಡಿ

ಸ್ವಚ್ಛ ಸಂಕೀರ್ಣ ಘಟಕವನ್ನು ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಚ್ಚಾಡಿ ಎಂಬಲ್ಲಿ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಂಗಡಣೆಯ ಜಾಗೃತಿ ಮೂಡಿಸುವ ವಿಶೇಷ ಆಂದೋಲನದ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಸಕರು ಸ್ವಚ್ಛ ಸಂಕೀರ್ಣ ಘಟಕವನ್ನು ಲೋಕಾರ್ಪಣೆ ಮಾಡಿದ್ದಾರೆ. ಇದ್ರ ಜೊತೆಗೆ ಇಂದು ಕರ್ನಾಟಕ ಸಿರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್(ರಿ) ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ವಾರ್ಷಿಕ ಮಹಾಸಭೆ ಹಾಗೂ ದಕ್ಷಿಣ ಕನ್ನಡ, ಉಡುಪಿ,...
ಪುತ್ತೂರು

ಅಂಬಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮವನ್ನು ಬೆಳೆಸುತ್ತದೆ, ವಿದ್ಯಾರ್ಥಿ ನಾಯಕರು ವಿದ್ಯಾರ್ಥಿಗಳ ವರ್ತನೆಯಲ್ಲಿ ಧನಾತ್ಮಕ ಬದಲಾವಣೆಗಳನ್ನು ತಂದು ಅವರ ಹಾಗೂ ಕಾಲೇಜಿನ ಏಳಿಗೆಗೆ ಶ್ರಮಿಸಬೇಕೆಂದು ಅಂಬಿಕಾ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕರೆಕೊಟ್ಟರು. ಅವರು ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪುತ್ತೂರಿನ ಜೀನಿಯಸ್ ಚೆಸ್ ಅಕಾಡೆಮಿಯ ಸಂಸ್ಥಾಪಕ ಸತ್ಯಪ್ರಕಾಶ್...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ಸಮಾನತೆಯ ದೃಷ್ಟಿಯಿಂದ ಮಹಿಳೆಯೂ ಎಲ್ಲರಂತೆ ಜೀವಿಸಲು ಸಾಧ್ಯವಾಗಬೇಕು. ಸಂಕಷ್ಟ ಪರಿಸ್ಥಿತಿಯಲ್ಲಿ ಆಸ್ತಿಯ ಹಕ್ಕು ಆಕೆಯ ನೆರವಿಗೆ ಬರಬೇಕು. ಬೀದಿಗೆ ಬಂದ ಮಹಿಳೆ ಸಾವಿನ ಮನೆಗೆ ಹೋಗಬಾರದು ಎಂಬ ಹಲವು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಆಸ್ತಿಯ ಹಕ್ಕಿನ ಅವಕಾಶ ಕಲ್ಪಿಸಲಾಯಿತು ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕಿ ಡಾ. ರೇಖಾ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಕಾನೂನು ಮಾಹಿತಿ ಕಾರ್ಯಾಗಾರದಲ್ಲಿ ಮುಖ್ಯ...
ಪುತ್ತೂರು

ಮುಂದೊಂದು ದಿನ ಪ್ರಾಣಿ ಪಕ್ಷಿಗಳನ್ನು ಚಿತ್ರಪಟದಲ್ಲಿ ನೋಡಬೇಕಾದ ಪರಿಸ್ಥಿತಿ: ಡಾ.ರವೀಂದ್ರನಾಥ್ ಐತಾಳ್- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಐಎಸ್‍ಟಿಇ ಸ್ಟೂಡೆಂಟ್ ಚಾಪ್ಟರ್ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಶ್ರೀರಾಮ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತಾಡಿದ ಪುತ್ತೂರಿನ ಶೇಷವನ ಚಾರಿಟೇಬಲ್ ಟ್ರಸ್ಟ್ ನ ನಿರ್ವಾಹಕ ನಿರ್ದೇಶಕ ಡಾ.ರವೀಂದ್ರನಾಥ್ ಐತಾಳ್,  ಅವಿರತವಾಗಿ ಮತ್ತು ಅವ್ಯಾಹತವಾಗಿ ನಡೆಯುವ ಪರಿಸರದ ಮೇಲಿನ ದೌರ್ಜನ್ಯದಿಂದಾಗಿ ಮಾನವ ಮತ್ತು ಪ್ರಾಣಿಗಳ ಮಧ್ಯೆ ಸಂಘರ್ಷಗಳು ಉಂಟಾಗುತ್ತಿದ್ದು ಇದನ್ನು...
ಪುತ್ತೂರು

ನಾಟಕ ಅನ್ನುವುದು ಅದ್ಭುತವಾದ ಕಲೆ ಸಮಾಜವನ್ನು ತಿದ್ದುವ ಕೆಲಸ ನಾಟಕಗಳಿಂದಾಗಲಿ: ಡಾ. ಕೆ. ಪ್ರಭಾಕರ ಭಟ್-ಕಹಳೆ ನ್ಯೂಸ್

ಪುತ್ತೂರು:ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಹಾಗೂ ಐಕ್ಯೂಎಸಿ ಘಟಕ, ಕರ್ನಾಟಕ ನಾಟಕ ಅಕಾಡೆಮಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಒಂದು ದಿನದ ‘ರಂಗ ವಿಮರ್ಶಾ ಕಮ್ಮಟ’ದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್,  ನಾಟಕ ಅನ್ನುವುದು ಅದ್ಭುತವಾದ ಕಲೆ ನೂರಕ್ಕೆ ನೂರು ಪ್ರತಿಶತವಾಗಿ ಕಲಾವಿದನಾದವನು ತನ್ನನ್ನು ಆ ಪಾತ್ರದಲ್ಲಿ ತೊಡಗಿಸಿಕೊಳ್ಳಬೇಕು. ಈ...
ಬಂಟ್ವಾಳ

ಇಫ್ಕೋ ವತಿಯಿಂದ ಉಚಿತ ಲ್ಯಾಪ್‍ಟಾಪ್ ವಿತರಣೆ-ಕಹಳೆ ನ್ಯೂಸ್

ಬಂಟ್ವಾಳ : ಇಫ್ಕೋ ಮತ್ತು ಸದಾಸ್ಮಿತಾ ಫೌಂಡೇಶನ್ ಇದರ ವತಿಯಿಂದ ಶ್ರೀರಾಮ ಪದವಿ ವಿದ್ಯಾರ್ಥಿಗಳಿಗೆ ಎರಡನೇ ಹಂತದ ಉಚಿತ ಲ್ಯಾಪ್‍ಟಾಪ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ ಅಪರೇಟಿವ್ ಲಿಮಿಟೆಡ್ ಇದರ ಮುಖ್ಯ ವ್ಯವಸ್ಥಾಪಕರಾದ ರಜನೀಶ್ ಪಾಂಡೇ ಮಾತಾಡಿ ನ್ಯಾನೋತಂತ್ರಜ್ಞಾನದಿಂದ ತಯಾರಿಸಲಾದ ರಸಗೊಬ್ಬರದಿಂದಾಗಿ ರೈತರ ಫಸಲು ಗಮನಾರ್ಹವಾಗಿ ಹೆಚ್ಚುತ್ತಿದೆ. ರಸಗೊಬ್ಬರ ಕ್ಷೇತ್ರದಲ್ಲಿ ಇನ್ನಷ್ಟು ಸಂಶೋಧನೆಗಳನ್ನು ಮಾಡಲು ನಾವು ಉತ್ಸುಕರಾಗಿದ್ದೇವೆ ಎಂದರು. ದೇಶ ಸೇವೆಯೇ...
1 786 787 788 789 790 873
Page 788 of 873