Breaking News: -ಪುತ್ತೂರಿನ ಮುರ ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ-ಕಹಳೆ ನ್ಯೂಸ್
ಪುತ್ತೂರು : ಪುತ್ತೂರು ಮುರ ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಬನ್ನೂರು ನಿವಾಸಿ ಅಭಿನವ್ ಎಂದು ಗುರುತಿಸಲಾಗಿದೆ. ಈತ ಕೆ.ವಿ.ಜಿ ಕಾಲೇಜ್ ವಿದ್ಯಾರ್ಥಿ ಯಾಗಿದ್ದಾನೆ ಎಂದು ತಿಳಿದು ಬಂದಿದೆ....







