Tuesday, April 28, 2026

ಪ್ರಾದೇಶಿಕ

ಮೂಡಬಿದಿರೆ

ಉಮನಾಥ್ ಕೋಟ್ಯಾನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ವಾಸುದೇವ ಭಟ್ –ಕಹಳೆ ನ್ಯೂಸ್

ಮೂಡಬಿದಿರೆ: ಪಡುಮಾರ್ನಾಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ತಂಡ್ರಕೆರೆ ವಾರ್ಡಿನಲ್ಲಿ ಸತತ ೫ ನೇ ಬಾರಿ ಜಯಗಳಿಸಿ ಸೋಲಿಲ್ಲದ ಸರದಾರ ಎಂದೆನಿಸಿಕೊ0ಡ0ತಹ ಹಾಗೂ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಇವರ ಅಭಿವೃದ್ಧಿ ಮತ್ತು ಜನಪರ ಕೆಲಸ ಕಾರ್ಯವೈಖರಿಯನ್ನು ಹಾಗೂ ಬಿಜೆಪಿ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿದ ವಾಸುದೇವ ಭಟ್ ಇವರು ತನ್ನ ಬೆಂಬಲಿಗರೊ0ದಿಗೆ ಮಾನ್ಯ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಇವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ...
ಮೂಡಬಿದಿರೆ

ತುಳುನಾಡ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಉಮನಾಥ್ ಕೋಟ್ಯಾನ್-ಕಹಳೆ ನ್ಯೂಸ್

ಮೂಡುಬಿದಿರೆ : ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮ ಕಡಲಕೆರೆ, ಒಂಟಿಕಟ್ಟೆ ಮೂಡುಬಿದಿರೆ ಇಲ್ಲಿ ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ ೩೧೭ ಡಿ ಇದರ ವತಿಯಿಂದ ತುಳುನಾಡ ಅಬ್ಬಕ್ಕ ಉತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಉಮನಾಥ್ ಕೋಟ್ಯಾನ್ ಅವರು ಭಾಗವಹಿಸಿ ಶುಭ ಹಾರೈಸಿದರು.  ...
ಪುತ್ತೂರು

ನೆಕ್ಕಿಲಾಡಿ ಗ್ರಾಮದ ಬೊಳಂತಿಲ ಪರಿಶಿಷ್ಟ ಪಂಗಡ ರಸ್ತೆ ಕಾಮಗಾರಿಯನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು-ಕಹಳೆ ನ್ಯೂಸ್

ನೆಕ್ಕಿಲಾಡಿ: ಲೆಕ್ಕ ಶೀರ್ಷಿಕೆ ಡಿಸ್ಟ್ರಿಕ್ಟ್ ಮತ್ತು ಅದರ್ ರೋಡ್ಸ್ ವಿಶೇಷ ಘಟಕ ಎಸ್.ಸಿ.ಪಿ. ಯೋಜನೆಯಡಿ ೨೦೨೦-೨೧ ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ ಪುತ್ತೂರು ತಾಲೂಕು ೩೪ ನೆಕ್ಕಿಲಾಡಿ ಗ್ರಾಮದ ಬೊಳಂತಿಲ ಪರಿಶಿಷ್ಟ ಪಂಗಡ ರೂ. ೧೦ ಲಕ್ಷ ಅನುದಾನದ ರಸ್ತೆ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಯನಾ ಜಯಾನಂದ, ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್,...
ಬೆಳ್ತಂಗಡಿ

ನಿಧಿ ಸಮರ್ಪಣಾ ಅಭಿಯಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಕಾವೂರು: ದೇಶದಲ್ಲೆಡೆ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನ ನಡೆಯುತ್ತಿದ್ದು, ಭಗವಂತ ಶ್ರೀ ರಾಮಚಂದ್ರನ ಜನ್ಮಸ್ಥಾನವಾಗಿರುವ ಅಯೋಧ್ಯೆಯನ್ನು ಕಣ್ತುಂಬಿಕೊಳ್ಳಲು ದೇಶದ ಜನರು ಕಾತುರರಾಗಿದ್ದರೆ. ಪರಿವಾರದ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರ ಮಾರ್ಗದರ್ಶನದಂತೆ ನಿಧಿ ಸಮರ್ಪಣಾ ಅಭಿಯಾನದಲ್ಲಿ ಭಾಗವಹಿಸುತ್ತಿದ್ದಾರೆ. ಆದಿತ್ಯವಾರ ಪಚ್ಚನಾಡಿ,ಕಾವೂರು ಭಾಗದ ವಿವಿಧ ಕಡೆ ಮನೆಮನೆಗಳಿಗೆ ತೆರಳಿ ನಿಧಿ ಸಮರ್ಪಣಾ ಅಭಿಯಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗಿಯಾಗಿದ್ದರು. ಶಾಸಕರ ಜೊತೆಗೆ ಮಂಡಲ ಪ್ರಧಾನ...
ಪುತ್ತೂರು

ದೇಶ ಸೇವೆಯ ಅವಕಾಶ ಸಿಗುವುದೇ ಒಂದು ಅದೃಷ್ಟ: ಎಸ್. ಜಿ. ಟಿ. ಶ್ರೀವತ್ಸಾ-ಕಹಳೆ ನ್ಯೂಸ್

ಪುತ್ತೂರು ಜ. ೨೨: ಎಲ್ಲಾ ಕ್ಷೇತ್ರದಲ್ಲಿಯೂ ಶಿಸ್ತಿನ ಅಗತ್ಯವಿದೆ. ಅದರಲ್ಲೂ ಎನ್.ಸಿ.ಸಿ. ಕೆಡೆಟ್ಗಳಿಗೆ ಶಿಸ್ತುವಿನೊಂದಿಗೆ ಕೆಲಸದಲ್ಲಿ ನಂಬಿಕೆ ಕೂಡ ಸಹಜವಾಗಿಯೇ ಇರಬೇಕು. ಸೈನ್ಯದಲ್ಲಿ ಸೇವೆ ಸಲ್ಲಿಸುವುದು ಸುಲಭದ ಕಾರ್ಯವಲ್ಲ. ಎಲ್ಲರು ಒಗ್ಗಟ್ಟಿನಲ್ಲಿ ಪರಿಶ್ರಮ ವಹಿಸಿದರೆ ಮಾತ್ರ ದೇಶಪ್ರೇಮದ ಮನೋಭಾವ ಎದ್ದು ಕಾಣಿಸುವುದು ಮತ್ತು ಪ್ರತಿಫಲ ಸಿಗುವುದು. ಹಿರಿಯರಿಗೆ ಪ್ರಥಮವಾಗಿ ಗೌರವ ನೀಡುವುದನ್ನು ಕಲಿಯಬೇಕು. ಜೊತೆಗೆ ನಮಗೆ ತಿಳಿಯದ ವಿಷಯವನ್ನು ಅವರಿಂದ ಅರಿತುಕೊಳ್ಳಲು ಪ್ರಯತ್ನಿಸಬೇಕು ಎಂದು ಭಾರತೀಯ ವಾಯುಪಡೆಯ ಎಸ್.ಜಿ.ಟಿ. ಶ್ರೀವತ್ಸಾ...
ಪುತ್ತೂರು

ಅಂಬಿಕಾದಲ್ಲಿ ‘ಪರಾಕ್ರಮ್ ದಿವಸ್’ಆಚರಣೆ-ಕಹಳೆ ನ್ಯೂಸ್

ದೇಶಕ್ಕಾಗಿ ತನ್ನೆಲ್ಲಾ ಸುಖ ಸಂತೋಷಗಳನ್ನು ತ್ಯಾಗ ಮಾಡಿದ ಮಹಾನ್ ನಾಯಕ ನೇತಾಜಿ ಸುಭಾಶ್ಚಂದ್ರ ಬೋಸ್ರವರ ನೂರ ಇಪ್ಪತ್ತೈದನೇ ಜನ್ಮದಿನವನ್ನು ಕೇಂದ್ರ ಸರಕಾರ ‘ಪರಾಕ್ರಮ್ ದಿವಸ್’ ಎಂಬುದಾಗಿ ಘೋಷಿಸಿದೆ. ನಿಜವಾಗಿಯೂ ನೇತಾಜಿಯವರ ಆದರ್ಶ ಎಲ್ಲರಿಗೂ ಅನುಕರಣೀಯ ಎಂದು ಅಂಬಿಕಾದಲ್ಲಿ ನಡೆದ ನೇತಾಜಿ ಸುಭಾಶ್ಚಂದ್ರ ಬೋಸರ ನೂರ ಇಪ್ಪತ್ತೈದನೇ ಜನ್ಮ ದಿನ ಆಚರಣೆಯ ಮುಖ್ಯ ಅಥಿತಿ ಕರ್ನಲ್ ಜಿ.ಡಿ.ಭಟ್ ಅವರು ನೇತಾಜಿಯವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಗೈದು ಮಹಾನ್ ನಾಯಕನನ್ನು ಸ್ಮರಿಸಿ ಗೌರವಿಸಿದರು ಹಾಗೂ...
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಸಂಸ್ಥೆಯ ವತಿಯಿಂದ ಸನ್ಮಾನ ರಾಷ್ಟ್ರಮಟ್ಟದ ಹೈಜಂಪ್ ಸ್ಫರ್ಧೆಗೆ ಆಯ್ಕೆಯಾದ ಚರಿತ್ ಪ್ರಕಾಶ್-ಕಹಳೆ ನ್ಯೂಸ್

ಪುತ್ತೂರು: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ 36 ನೇ ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದ ಹೈ ಜಂಪ್ ಸ್ಫರ್ಧೆಯಲ್ಲಿ 1.65ಮೀಟರ್ ಎತ್ತರ ಜಿಗಿಯುವುದರೊಂದಿಗೆ ದ್ವಿತೀಯ ಸ್ಥಾನ ಗಳಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚರಿತ್ ಪ್ರಕಾಶ್ ನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಶಾಲು ಹೊದಿಸಿ ಅಭಿನಂದಿಸಿದರು. ನಂತರ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ಮೂಡಿಸಲು...
ಪುತ್ತೂರು

7ನೇ ವರ್ಷಕ್ಕೆ ಪಾದಾರ್ಪಣೆಗೈದ ಪ್ರಗತಿ ಸ್ಟಡಿ ಸೆಂಟರ್ “ಮಿಷನ್-100”-ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜುಕೇಶನಲ್ ಫೌಂಡೇಶನ್ (ರಿ.) ಪುತ್ತೂರು. ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 2020-21ನೇ ಸಾಲಿನ SSಐಅ, PUಅ “ಮಿಷನ್ 100” ಇದರ 7ನೇ ವರ್ಷಕ್ಕೆ ಪಾದಾರ್ಪಣೆಗೈದ ಹಿನ್ನಲೆಯಲ್ಲಿ ನಡೆದ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ರವಿವಾರ ನಡೆಯಿತು. ದೀಪ ಪ್ರಜ್ವಲನೆಯ ಮೂಲಕ ಉದ್ಘಾಟನೆಯಾದ ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಡಾ. ಶೋಭಿತ ಸತೀಶ್...
1 813 814 815 816 817 872
Page 815 of 872