Monday, April 27, 2026

ಪ್ರಾದೇಶಿಕ

ಪುತ್ತೂರು

ಪುತ್ತೂರು : ಅಕ್ರಮ ಮರ ಸಾಗಾಟ ಪತ್ತೆ; ಆರೋಪಿಗಳು ಪರಾರಿ; ಅರಣ್ಯಧಿಕಾರಿಗಳ ಭರ್ಜರಿ ಭೇಟೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು -ಪಾಣಾಜೆ ರಸ್ತೆಯ ಕೈಕಾರ ಎಂಬಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದ್ದು , ಆರೋಪಿಗಳು ಪರಾರಿಯಾದ ಘಟನೆ ಡಿ. 5 ರಂದು ನಡೆದಿದೆ. ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪಾಣಾಜೆ ಅರಣ್ಯ ರಕ್ಷಕ ಮೋಹನ್, ರಾಜುಚಂದ್ರ, ಉಮೇಶ್ ಕೆ ಜಿ, ಅರಣ್ಯ ವೀಕ್ಷಕರಾದ ದೇವಪ್ಪ ನಾಯ್ಕ, ವಿನೋದ್ ರವರು ಲಾರಿಯನ್ನು ತಡೆದು ನಿಲ್ಲಿಸಿದ್ದಾರೆ. ಲಾರಿಯಲ್ಲಿ ವಿವಿಧ ಜಾತಿಯ 62 ದಿಮ್ಮಿಗಳನ್ನು...
ಪುತ್ತೂರು

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು‌ ಇದರ 2019-2020ರ ವರ್ಚುವಲ್ ಕಾನ್ಫರೆನ್ಸ್ ಮೂಲಕ ವಾರ್ಷಿಕ ಸಾಮಾನ್ಯ ಸಭೆ-ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ 2019-2020ರ ಸಾಲಿನ 34ನೇ ವಾರ್ಷಿಕ ಸಾಮಾನ್ಯ ಸಭೆಯು ವರ್ಚುವಲ್ ಕಾನ್ಫರೆನ್ಸ್ ಮೂಲಕ ಡಿಸೆಂಬರ್  5 ರಂದು ಮಂಗಳೂರಿನಲ್ಲಿ ನಡೆಯಿತು. ಪುತ್ತೂರಿನಲ್ಲಿ ತೆಂಕಿಲ ದರ್ಶನ್  ಕಲಾ ಮಂದಿರದಲ್ಲಿ ಆನ್ ಲೈನ್ ಮೂಲಕ ಸಭೆಯನ್ನು ವೀಕ್ಷಣೆ ಮಾಡಿದರು. ಈ ಸಭೆಯಲ್ಲಿ ಪುತ್ತೂರು ತಾಲೂಕಿನ 89 ಮಂದಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರುಗಳು ಭಾಗವಹಿಸಿದ್ದರು. ಮತ್ತು ಕೆ.ಎಂಎಫ್ ನ ಉಪವ್ಯವಸ್ಥಾಪಕ ರಾಮಕೃಷ್ಣ...
ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಸಂಸ್ಕøತಿ-ಪ್ರಸ್ತುತಿ ಎಂಬ ಐದನೇ ಸರಣಿ ಸಂವಾದ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು; ತಂತ್ರಜ್ಞಾನ ಎನ್ನುವುದು ಇಂದು ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಎಲ್ಲಾ ಮಾಹಿತಿಗಳನ್ನು ಡಿಜಿಟಲ್ ಆಗಿ ಮಾರ್ಪಡಿಸುವ ಸಾಮಥ್ರ್ಯವನ್ನು ಒಳಗೊಂಡಿದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಯೋಜಕಿ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಸರಸ್ವತಿ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಸಂಸ್ಕøತಿ-ಪ್ರಸ್ತುತಿ ಎಂಬ ಐದನೇ ಸರಣಿ ಸಂವಾದ ಕಾರ್ಯಕ್ರಮದಲ್ಲಿ ನಿತ್ಯ ವ್ಯವಹಾರದಲ್ಲಿ ಡಿಜಿಟಲ್ ಬಳಕೆ ಹಾಗೂ ದೇಶದ ಆರ್ಥಿಕತೆಯನ್ನು ಬಲಪಡಿಸುವಲ್ಲಿ ತೆರಿಗೆ...
ಪುತ್ತೂರು

ಶ್ರೀಮತಿ ವತ್ಸಲಾ ಅವರಿಗೆ ವಿವೇಕಾನಂದ ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಕಚೇರಿ ಸಹಾಯಕರಾಗಿದ್ದ ಶ್ರೀಮತಿ ವತ್ಸಲಾ ಅವರಿಗೆ ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ ಪೈ, ಸಂಚಾಲಕರಾದ ಮುರಳಿಕೃಷ್ಣ ಕೆ ಎನ್, ಕೋಶಾಧಿಕಾರಿ ಸೇಡಿಯಾಪು ಜರ್ನಾಧನ ಭಟ್, ಪ್ರಾಂಶುಪಾಲ ವಿಷ್ಣು ಗಣಪತಿ ಭಟ್ ಇವರುಗಳು ಶ್ರೀಮತಿ ವತ್ಸಲಾ ಅವರು ಸರಳ ಸಜ್ಜನಿಕೆ ಮತ್ತು ಪ್ರಾಮಾಣಿಕವಾದ ಕೆಲಸ ನಿರ್ವಹಣೆಯ ಕುರಿತು ಪ್ರಶಂಸಿ ಶುಭಾಶಯದ ಮಾತುಗಳನ್ನಾಡಿದರು.ಈ...
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ಸ್ಥಾಪಿಸಲಾದ ದತ್ತ್ತಿನಿಧಿ ವಿದ್ಯಾರ್ಥಿ ವೇತನ ಪ್ರಶಸ್ತಿಯನ್ನು ವಿತರಣಾ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜಿನಲ್ಲಿ ಸ್ಥಾಪಿಸಲಾದ ಶ್ರೀ ಉಮಾಮಹೇಶ್ವರ ದೇವರು ಪಡಾರು ದತ್ತಿನಿಧಿ, ದಿವಂಗತ ಬಡೆಕ್ಕಿಲ ಸೀತಾರಾಮ ಭಟ್ ಮತ್ತು ಲಕ್ಷ್ಮಿಅಮ್ಮ ಸ್ಮರಣಾರ್ಥ ದತ್ತಿನಿಧಿ ಹಾಗೂ ದಿವಂಗತ ಪಡೀಲ್ ಶಂಕರಭಟ್ ದತ್ತಿನಿಧಿ ಬಹುಮಾನವನ್ನು ಇತ್ತೀಚೆಗೆ ಕಾಲೇಜಿನಲ್ಲಿ ನಡೆದ ದತ್ತ್ತಿನಿಧಿ ವಿದ್ಯಾರ್ಥಿ ವೇತನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ ಪೈ ಮಾತನಾಡುತ್ತಾ, ವಿದ್ಯಾರ್ಥಿಗಳ ವಿದ್ಯಾರ್ಜನೆಯ ಆಯ್ಕೆ ವಿಸ್ತಾರವಾಗಬೇಕು, ಮೆಡಿಕಲ್ ಮತ್ತು...
ಪುತ್ತೂರು

ಬೆಳ್ಳಾರೆಯಲ್ಲಿ ಡಿಸೆಂಬರ್ 8 ಮತ್ತು10 ರಂದು ವಿದ್ಯುತ್ ನಿಲುಗಡೆ, ಪ್ರಕರಣ ಹೊರಡಿಸಿದ ಮೆಸ್ಕಾಂ-ಕಹಳೆ ನ್ಯೂಸ್

ಪುತ್ತೂರು: 33ಕೆವಿ ಮಾಡಾವು ಕಟ್ಟೆ-ಬೆಳ್ಳಾರೆ ಏಕ ಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಡಿಸೆಂಬರ್.8 ಮತ್ತು ಡಿ.10 ರಂದು ವಿದ್ಯುತ್ ನಿಲುಗಡೆಯಾಗಲಿದೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ ೫ ಗಂಟೆಯ ತನಕ ವಿದ್ಯುತ್ ನಿಲುಗಡೆಯಾಗಲಿದ್ದು, 33/11 ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ಸರಬರಾಜಾಗುವ ಎಲ್ಲಾ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿಕೊಂಡಿದೆ....
ಬಂಟ್ವಾಳಸುದ್ದಿ

ಬಂಟ್ವಾಳ: ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ಪಂಚಾಯತ್ ಮಾಜಿ ಸದಸ್ಯ ಡಿ.ಕೆ‌.ಹಂಝ ಸಹಿತ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಮ್ಮುಖದಲ್ಲಿ ತಾಪಂ ಮಾಜಿ ಸದಸ್ಯ ಹಂಝ ಮಂಚಿ, ಜಗದೀಶ್ ಶೆಟ್ಟಿ ಮವಂತೂರು, ಚಂದ್ರಹಾಸ ಕರ್ಕೆರ ಅರಳ, ಮುಸ್ತಫ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ ಹಂತದವರೆಗೂ ಬಿಜೆಪಿ ಪರ ಒಲವು ಇದೆ,...
ಪುತ್ತೂರು

ಆರ್ಕಿಟೆಕ್ಚರ್‌ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೊನಾ ಎಸ್. ಟಿ ಗೆ 174 ನೇ ರ‍್ಯಾಂಕ್ – ಕಹಳೆ ನ್ಯೂಸ್

ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‍ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಳೆದ ನವೆಂಬರ್ 27 ರಂದು ಬಿಡುಗಡೆ ಮಾಡಿದ ರಾಷ್ಟ್ರ ಮಟ್ಟದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಮೊನಾ ಎಸ್ ಟಿ 174 ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಮತ್ತು ಜೆಇಇ ಪೇಪರ್ 2 ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್ ನ್ನು ನೀಡಲಾಗಿದೆ. ಇವಳು ಹಾಸನದ ಅರಕಲಗೂಡಿನ ತಿಮ್ಮೆಗೌಡ ಮತ್ತು ಸುಮಿತ್ರ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ...
1 837 838 839 840 841 872
Page 839 of 872