ನಾಳೆ ಕುರಾಯ ಖಂಡಿಗದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್
ಬೆಳ್ತಂಗಡಿ: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಹಾಗೂ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಬೆಳ್ತಂಗಡಿ ಇದರ ಸಹಬಾಗಿತ್ವದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಾಳೆ ರಾತ್ರಿ 7 ಗಂಟೆಗೆ ಕುರಾಯ ಖಂಡಿಗದಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿಪರ ಕೃಷಿಕರಾದ ಸುಂದರ ಗೌಡ ಖಂಡಿಗ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಇಳಂತಿಲ ಕ್ಷೇತ್ರ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಬೆಳ್ತಂಗಡಿ ಮಂಡಲ ಬಿಜೆಪಿ...







