Recent Posts

Sunday, June 7, 2026

ಪ್ರಾದೇಶಿಕ

ದಕ್ಷಿಣ ಕನ್ನಡಪುತ್ತೂರು

Breaking News : ಕೆಮ್ಮಿಂಜೆಯ ಒಂದೂವರೆ ವರ್ಷದ ಮಗು ಸೇರಿದಂತೆ ಪುತ್ತೂರಿನಲ್ಲಿ 3 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ 2 ಮತ್ತು ಗ್ರಾಮಾಂತರ ಪ್ರದೇಶದಲ್ಲಿ 1 ಪ್ರಕರಣ ಸೇರಿದಂತೆ ಒಟ್ಟು 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕೆಮ್ಮಿಂಜೆಯ ಒಂದೂವರೆ ವರ್ಷದ ಮಗು ಹಾಗೂ ದರ್ಬೆಯ ಯುವಕನೋರ್ವನಲ್ಲಿ ಕೊರೋನಾ ದೃಢ ಪಟ್ಟಿದೆ. ಒಳಮೊಗ್ರು ಗ್ರಾಮದ ಪರ್ಪುಂಜದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ದೃಢಪಟ್ಟಿದೆ. ಈ ಮೂಲಕ ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಒಟ್ಟು 27 ಪ್ರಕರಣಗಳು ವರದಿಯಾಗಿವೆ....
ಬಂಟ್ವಾಳಸುದ್ದಿ

BREAKING NEWS:-ಕಲ್ಲಡ್ಕದ 49 ವರ್ಷದ ವ್ಯಕ್ತಿ ಕೊರೊನಾಗೆ ಬಲಿ – ದ.ಕದಲ್ಲಿ 18ಕ್ಕೇರಿಕೆ ಸಾವಿನ ಸಂಖ್ಯೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಜು.2 ರ ಗುರುವಾರ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿಕೆಯಾಗಿದೆ. ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ಸೊಂಕು ಪತ್ತೆಯಾಗಿತ್ತು.  ...
ದಕ್ಷಿಣ ಕನ್ನಡಸುದ್ದಿಸುಳ್ಯ

Breaking News : ಕಡಬದಲ್ಲಿ ಕೊರೊನಾ ವಾರಿಯರ್ ಗೆ ಕೊರೊನಾ ಪಾಸಿಟಿವ್..! – ಕಹಳೆ ನ್ಯೂಸ್

ಕಡಬ : ಕೆಲ ದಿನಗಳ ಹಿಂದೆಯಷ್ಟೇ ಕಡಬಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ಇಂದು ಮತ್ತೆ ಕಡಬಕ್ಕೆ ಆಘಾತ ನೀಡಿದೆ. ಕಡಬದ ಕೊರೋನಾ ವಾರಿಯರ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸುಳ್ಯದ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊರೋನ ವಾರಿಯರ್ ಒಬ್ಬರಿಗೆ ನಿನ್ನೆ ಕೊರೋನ ಪಾಸಿಟಿವ್ ಬಂದಿದ್ದು, ಸೋಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಡಬದ ವಾರಿಯರ್ ಗು ಇಂದು ಕೊರೋನ ಪಾಸಿಟಿವ್ ಬಂದಿದ್ದು ಸದ್ಯ ಸ್ಥಳೀಯಾಡಲಿತ ಸೋಂಕಿತರ ಮನೆಗೆ ತೆರಳಿ ಸೀಲ್ ಡೌನ್ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ....
ಬೆಳ್ತಂಗಡಿಸುದ್ದಿ

ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ – ಮುಗೇರಡ್ಕ ಇದರ ವತಿಯಿಂದ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ - ಮುಗೇರಡ್ಕ ಇದರ ವತಿಯಿಂದ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಭಾಗಿತ್ವದಲ್ಲಿ ದಿನಾಂಕ ೨೮/೬/೨೦೨೦ನೇ ಆದಿತ್ಯವಾರ ವನಮಹೋತ್ಸವ ಕಾರ್ಯಕ್ರಮ ಜರಗಿತು. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ಗಿಡ ನೆಡುವುದರ ಮೂಲಕ ಗಿಡ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಹಾರೈಸಿ ತಾಲೂಕಿನಲ್ಲಿ ಕಳೆದ ವರ್ಷ ಪ್ರಕೃತಿ ವಿಕೋಪದಿಂದ ಹಲವು ರೀತಿಯ ಕಷ್ಟ-ನಷ್ಟ ಉಂಟಾಗಿದೆ. ಇಂತಹ ಪ್ರಕೃತಿ ವಿಕೋಪಗಳು ಎದುರಿಸಬೇಕಾದರೆ ನಾವು ನಮ್ಮ ಪ್ರಕೃತಿ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು ನಗರಸಭೆ ಹೊರಗುತ್ತಿಗೆ ನೌಕರ ಚಾಲಕನಿಗೆ ಕೊರೋನಾ ಪಾಸಿಟಿವ್ ‌; ಸೋಂಕಿತನ ಸೋಂಕಿನ ಮೂಲ‌ ನಿಗೂಢ – ಕಹಳೆ ನ್ಯೂಸ್

ಪುತ್ತೂರು : ನಗರಸಭೆ ಹೊರಗುತ್ತಿಗೆ ನೌಕರನಿಗೆ ಜೂ.29ರಂದು ಕೊರೋನಾ ಸೋಂಕು ದೃಢಪಟ್ಟಿದೆ. ಇವರು ನಗರಸಭೆಯ ಕಸ ಸಂಗ್ರಹದ ವಾಹನ ಚಾಲಕರಾಗಿದ್ದಾರೆ. ಚಾಲಕನ ಸೋಂಕಿನ ಮೂಲ ನಿಗೂಢ, ಈತ ಬೆಟ್ಟಂಪಾಡಿ ಮೂಲದ ವ್ಯಕ್ತಿ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ನಲ್ಲಿ ಮೀನು ಮಾರುತಿದ್ದ ಯುವಕನಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಮಂಡತ್ಯಾರು ಇಲ್ಲಿಯ ಕಾನ್ವೆಂಟ್ರೋಡ್ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಬಿಸಿ ರೋಡಿನ ಯುವಕನಿಗೆ ಮೀನು ವ್ಯಾಪಾರಿ 30ವರ್ಷ ಪ್ರಾಯದ ಯುವಕನಿಗೆ ಕೊರೋನಾ ಪಾಸಿಟಿವ್ ಬಂದಿದೆ. ಯುವಕ ಒಂದೂವರೆ ತಿಂಗಳ ಹಿಂದೆ ಗೌಲ್ಫ್ ನಿಂದ ಬಂದು ಕೊರಂಟೈನ್ ಮುಗಿಸಿದ್ದರು. ಬಳಿಕ ಮಡಂತ್ಯಾರ್ ತನ್ನ ಸಂಬಂಧಿಕರ ಮನೆಯಲ್ಲಿದ್ದು ಮೀನು ವ್ಯಾಪಾರ ಮಾಡುತಿದ್ದರು ಎನ್ನಲಾಗಿದೆ. ತನಗೆ ಅಸೌಖ್ಯವಿದ್ದ ಕಾರಣ 15ದಿನದ ಮೊದಲುಚಿಕಿತ್ಸೆಗೆ ಒಳಪಟ್ಟು ತನ್ನ ಗಂಟಲ ದ್ರವ ಪರೀಕ್ಷಿಸಿದಾಗ ಕೊರೋನಾ ಪಾಸಿಟಿವ್...
ಬೆಳ್ತಂಗಡಿ

ಪದ್ಮುಂಜ ಪ್ರಾ. ಕೃ.ಪ.ಸ.ಸಂಘದಲ್ಲಿ ಬ್ರಹತ್ ಕೃಷಿಯಂತ್ರ ಮೇಳ,ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳದ ಉದ್ಘಾಟನೆ ; ಶಾಸಕ ಹರೀಶ್ ಪೂಂಜಾ ಭಾಗಿ – ಕಹಳೆ ನ್ಯೂಸ್

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ “ಬೃಹತ್ ಕೃಷಿಯಂತ್ರ ಮೇಳ ಹಾಗೂ ಮೆಗಾ ಎಕ್ಸ್‌ಚೇಂಜ್ & ಲೋನ್ ಮೇಳವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ಈ ಸಂದರ್ಭದಲ್ಲಿಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ,ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ,ಉಪಾಧ್ಯಕ್ಷ ಅಶೋಕ್ ಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಬಂದಾರು ತಾ.ಪಂ ಸದಸ್ಯ ಕ್ರಷ್ಣಯ್ಯ ಆಚಾರ್ಯ, ಕಣಿಯೂರು ಗ್ರಾಮ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳ

ಪುತ್ತೂರಿನ ಕೊರೊನಾ ಸೋಂಕಿತನ ಸಂಪರ್ಕದಲ್ಲಿದ್ದ ಕಂಬಳಬೆಟ್ಟಿನ ಅಂಗಡಿ ಮಾಲೀಕನಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ವಿಟ್ಲ: ಕಂಬಳಬೆಟ್ಟು ಅಂಗಡಿ ಮಾಲಿಕನಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಮೊನ್ನೆ ಪುತ್ತೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು, ಅವರ ಸಂಪರ್ಕದಿಂದ ಅವರ ಸಂಬಂಧಿ ಕಂಬಳಬೆಟ್ಟು ಕೊರೊನಾ ಸೊಂಕು ಪತ್ತೆ ಆಗಿದೆ. ಪುತ್ತೂರಿನಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿದ್ದಂತೆ ಅವರ ಸಂಬಂಧಿಗೆ ಸೇರಿದ ಅಂಗಡಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಬಳಿಕ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಇಂದು ಸೋಂಕು ದೃಢಪಟ್ಟಿದೆ. ಇವರ ಅಂಗಡಿಗೆ ಹಲವಾರು ಭೇಟಿ ನೀಡಿದ್ದು, ಸೋಂಕು ಹರಡಿರುವ ಸಾಧ್ಯಗಳಿದ್ದು,...
1 879 880 881 882 883 885
Page 881 of 885