Monday, September 7, 2026

ಪ್ರಾದೇಶಿಕ

ಉಡುಪಿಕಾಪುಜಿಲ್ಲೆಸುದ್ದಿ

ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ -ಕಹಳೆ ನ್ಯೂಸ್

ಕಾಪು  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಕಾಪು ತಾಲೂಕು, ನಿಟ್ಟೆ 'ಬಿ' ಕಾರ್ಯಕ್ಷೇತ್ರದ ಸಹಯೋಗದಲ್ಲಿ ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಪ್ರವೀಣ್ ವಹಿಸಿದ್ದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC) ಅಧ್ಯಕ್ಷ ಅಶೋಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಹುಟ್ಟುಹಬ್ಬದಂದು ಒಂದು ಗಿಡವನ್ನು ನೆಟ್ಟು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ನೂತನ ಶಾಲಾ ಕಟ್ಟಡದ ಉದ್ಘಾಟನೆ – ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು : "ಸುಮಾರು 75 ವರ್ಷಗಳ ಇತಿಹಾಸವಿರುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಯನ್ನು ದ್ವಾರಕಾ ಪ್ರತಿಷ್ಠಾನವು ವಹಿಸಿಕೊಂಡ ನಂತರ ಈ ಪ್ರದೇಶಕ್ಕೆ ಒಂದು ಉತ್ತಮವಾದ ಶಿಕ್ಷಣ ವ್ಯವಸ್ಥೆಯನ್ನು ನೀಡುವ ಕನಸಿನೊಂದಿಗೆ, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಬೇಕೆಂಬ ದೃಷ್ಟಿಯಿಂದ ಶಾಲೆಯ ಮೂಲಭೂತ ಸೌಕರ್ಯದೊಂದಿಗೆ ಈ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟನೆ ಮಾಡುತ್ತಿದ್ದೇವೆ" ಎಂದು ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ದೀಪ ಬೆಳಗಿಸಿ ಮಾತನಾಡಿದರು. ಜು. 09...
ಕಾರ್ಕಳಜಿಲ್ಲೆಸುದ್ದಿ

ರಾಷ್ಟ್ರೀಯ ವಿದ್ಯಾರ್ಥಿ ದಿನದಂದು ವಿ. ಸುನಿಲ್ ಕುಮಾರ್ ಉದ್ಯೋಗ ಮಹಾ ಪರ್ವ ; 1500ಕ್ಕೂ ಹೆಚ್ಚು ಉದ್ಯೋಗಾರ್ಥಿಗಳು ಭಾಗಿ – ಬೆಳಗ್ಗಿನ ಮೊದಲ ಹಂತದಲ್ಲಿಯೇ ( 2 ಗಂಟೆಯಲ್ಲಿ ) ನೂರಕ್ಕೂ ಅಧಿಕ ಮಂದಿಗೆ ‘ಆಫರ್ ಲೆಟರ್’ -ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಕಾರ್ಕಳದ ಶಾಸಕರಾದ ವಿ. ಸುನಿಲ್ ಕುಮಾರ್ ನೇತೃತ್ವದ ಕಾರ್ಕಳದ ವಿಕಾಸ ಸೇವಾ ಸಂಸ್ಥೆ ಉದ್ಯೋಗ ಸೇತು ಕಾರ್ಯಕ್ರಮ ಆಯೋಜನೆಗೊಂಡಿದ್ದು, ತಾಲೂಕಿನಾದ್ಯಂತ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ. ಸುಮಾರು 1500 ಸಾವಿರಕ್ಕೂ ಅಧಿಕ ಉದ್ಯೋಗಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸುಮಾರು ಇಪ್ಪತ್ತೈದಕ್ಕೂ ಅಧಿಕ ಕಂಪೆನಿಗಳು ಪಾಲ್ಗೊಂಡಿದೆ. ಬೆಳಗ್ಗೆ ಶಾಸಕ ಸುನಿಲ್ ಕುಮಾರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದ್ದು, ಮೊದಲ ಹಂತದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗಳ ಮೊದಲ ಎರಡುಗಂಟೆಯ ಒಳಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ. ಕಹಳೆ ನ್ಯೂಸ್

ಬೆಳ್ತಂಗಡಿ:ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ  ಹಾಗೂ ಹಳೆಕೋಟೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡ ನಿರ್ಮಾಣ ಸೇರಿ  ಒಟ್ಟು ರೂ.4.00 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ. ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಕೊಡುಗೆಯಾಗಿ, ನಾರಾವಿಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2.00 ಕೋಟಿ ಹಾಗೂ ಬೆಳ್ತಂಗಡಿ ಕಸಬಾದ ಹಳೆಕೋಟೆಯ ಮೆಟ್ರಿಕ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕ ನಿರಂಜನ ರೈ ಹೃದಯಾಘಾತದಿಂದ ನಿಧನ..!!! -ಕಹಳೆ ನ್ಯೂಸ್

ಪುತ್ತೂರು, : ಕಾಂಗ್ರೆಸ್‌ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಬುಧವಾರ ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟರು.ಕೆಲಸದ ನಿಮಿತ್ತ ತಾಲೂಕು ಕಚೇರಿಗೆ ಆಗಮಿಸಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಕ್ಷಣ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಉಪ್ಪಿನಂಗಡಿ ಸಮೀಪದ ಮಠಂತಬೆಟ್ಟು ನಿವಾಸಿಯಾಗಿದ್ದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಮಾಣಿ ವಲಯದ ಅನಂತಾಡಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಮಾಣಿ ವಲಯದ ಅನಂತಾಡಿ ಹಣ ಸಂಗ್ರಹಣಾ ಕೇಂದ್ರದಲ್ಲಿ ಡಿಜಿಪೇ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಜಯಂತಿ ಯವರು ಉದ್ಘಾಟಿಸಿ. ಗ್ರಾಮೀಣ ಪರಿಸರದಲ್ಲಿ ಜನರ ಅನುಕೂಲಕ್ಕಾಗಿ ಡಿಜಿಟಲ್ ಸೇವಾ ಕೇಂದ್ರ ಆರಂಭಿಸಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಮಾಡುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜನತೆಯ ಪ್ರತಿ ಮನೆಯ ಮನ ಮುಟ್ಟಿದ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವ ಅರ್ಪಣೆ.-ಕಹಳೆ ನ್ಯೂಸ್

ಬೆಳ್ತಂಗಡಿ  : ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಬೆಳ್ತಂಗಡಿಯ ಜನಪ್ರಿಯ *BEST MLA ಶ್ರೀ ಹರೀಶ್ ಪೂಂಜಾ ರವರಿಗೆ* ಜುಲೈ 07 ರಂದು ಸ್ವಗೃಹ ಮಿಥಿಲಾ ದಲ್ಲಿ ಗೌರವಾರ್ಪಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀಕಾಂತ್ ಎಸ್ ಇಂದಬೆಟ್ಟು ಇವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಲ್ಲಿಸಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವುದು ಶಾಸಕ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧರ್ಮಜ್ಯೋತಿ ನವ ಜೀವನ ಸಮಿತಿಯ ಉದ್ಘಾಟನೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ತಾಲೂಕು. ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ವಿಭಾಗದ ಆಶ್ರಯದಲ್ಲಿ ವಾಮದಪದವು ಬಸ್ತಿ ಕೋಡಿಯಲ್ಲಿ ನಡೆದ 2076 ನೇ ಮಧ್ಯವರ್ಜನ ಶಿಬಿರದಲ್ಲಿ ಪಾನಮುಕ್ತರಾದ ನವಜೀವನ ಸಮಿತಿ ಸದಸ್ಯರ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನೆ ಕಚೇರಿಯ ಉನ್ನತಿ ಸೌಧದಲ್ಲಿ ಜೂಲೈ 7 ಮಂಗಳವಾರ ಜರಗಿತು. ಈ ನವಜೀವನ ಸಮಿತಿಗೆ "ಧರ್ಮಜ್ಯೋತಿ" ನವ...
1 7 8 9 10 11 901
Page 9 of 901