Recent Posts

Wednesday, May 1, 2024

ಪುತ್ತೂರು

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ವಿವೇಕಾನಂದ ಕಾಲೇಜು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಾಂಕೇತಿಕ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆಯನ್ನು ಇಂದು ಸಾಂಕೇತಿಕವಾಗಿ ಉದ್ಘಾಟಿಸಲಾಯಿತು. ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ನಗರ ಸಭೆ ಮಾಜಿ ಅಧ್ಯಕ್ಷರಾದ ಜೀವಂಧರ್ ಜೈನ್ ಅವರ ನೇತೃತ್ವದಲ್ಲಿ ಸ್ಥಳೀಯರು ಸಾಂಕೇತಿಕವಾಗಿ ಉದ್ಘಾಟಿಸಿದರು. ಮೇ.1ರಿಂದ ಈ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಈ ವೇಳೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿದ ಧಾತ್ರಿ ಕನ್ಸ್ಟ್ರಕ್ಷನ್ ನ ಕಾಂಟ್ರಾಕ್ಟರ್ ತಿರುಪ್ಪಾಲ್ ರೆಡ್ಡಿ ಅವರನ್ನು ಗೌರವಿಸಲಾಯಿತು. ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಭವಿಷ್, ಯಶಸ್,ವಿಕಾಸ ಮತ್ತು ನ್ಯಾಯಾಧಾರ ಘಟಕಗಳ ವಿಶೇಷ ಶಿಬಿರ ಪ್ರೇರಣಾ 2024 – ಕಹಳೆ ನ್ಯೂಸ್

ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಗುರು ಪರಂಪರೆ ಎನ್ನುವುದು ಅತ್ಯಂತ ಶ್ರೇಷ್ಠವಾದ ಪರಂಪರೆ. ರಾಮಾಯಣ, ಮಹಾಭಾರತ, ವೈದಿಕ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರವಾದ ಸ್ಥಾನವಿದೆ. ಜ್ಞಾನದ ದಾರಿಯಲ್ಲಿ ಪ್ರವೇಶ ಮಾಡಲು ಮೊದಲು ಮನಸ್ಸನ್ನು ನಿಗ್ರಹಿಸಬೇಕು. ನಮ್ಮ ಜ್ಞಾನದ ಹಾದಿಯನ್ನು ನಾವೇ ಹುಡುಕಿ ಅದರಲ್ಲಿ ಮುನ್ನುಗ್ಗಬೇಕು. ಜೀವನದಲ್ಲಿ ಅಧ್ಯಯನವಿಲ್ಲದೆ ಯಾವುದು ಪರಿಪೂರ್ಣವಾಗುವುದಿಲ್ಲ. ಅಧ್ಯಯನ ಮಾಡಲು ಆಸಕ್ತಿ ಮುಖ್ಯ ಎಂದು ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ.ಶ್ರೀಧರ್ ಹೆಚ್.ಜಿ ಹೇಳಿದರು. ಇವರು ವಿವೇಕಾನಂದ ವಿದ್ಯಾವರ್ಧಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಪರ್ಜನ್ಯ ಜಪ ; ಶಾಸಕರಾದ ಅಶೋಕ್ ರೈ ಭಾಗಿ – ಕಹಳೆ ನ್ಯೂಸ್

ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿಶಾಸಕರ ಸೂಚನೆಯಂತೆ ಪರ್ಜನ್ಯ ಜಪ ನೆರವೇರಿತು. ಜಪ ಕಾರ್ಯಕ್ರಮದಲ್ಲಿಶಾಸಕರಾದ ಅಶೋಕ್ ರೈಭಾಗವಹಿಸಿ ಮಳೆ ಗಾಗಿ ದೇವರಲ್ಲಿಪ್ರಾರ್ಥನೆ ಮಾಡಿದರು. ಈಸಂದರ್ಭದಲ್ಲಿ ಪಂಜಿಗುಡ್ಡೆ ಈಶಗವರಭಟ್,ನ್ಯಾಯವಾದಿ ಜಗನ್ನಿವಾಸ್ ರಾವ್ , ರಂಜಿತ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೊಳುವಾರು : ಮುಖ್ಯ ರಸ್ತೆಗೆ ಬಿದ್ದ ಮಾವಿನ ಮರ ; ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ – ಕಹಳೆ ನ್ಯೂಸ್

ಪುತ್ತೂರು: ಬೊಳುವಾರಿನಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದು ಸಾರ್ವಜನಿಕರು, ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ನಡೆದಿದ್ದು ,ಘಟನಾ ಸ್ಥಳಕ್ಮೆ ಶಾಸಕರುಭೇಟಿ ನೀಡಿ ಪರಿಶೀಲನೆ ನಡೆಸಿದು,್ದ ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಾವಿನ ಮರ ರಸ್ತೆಗೆ ಮುರಿದು ಬಿದ್ದಿತ್ತು. ಸಾರ್ವಜನಿಕರು, ವಾಹನಗಳು ರಸ್ತೆಯಲ್ಲಿ ಸಂಚರಿಸುತಿದ್ದರೂ ಯಾವುದೇ ಅಪಾಯ ಉಂಟಾಗಿಲ್ಲ. ಮಾವಿನ ಮರ ಬಿದ್ದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕೆಲವರು ಮಾವನ್ನು ಕೊಙಡೊಯ್ದ ಘಟನೆಯೂ ನಡೆಯಿತು. ಸುದ್ದಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಏ.28 ರಂದು ಬಲ್ನಾಡು ಶ್ರೀ ದಂಡನಾಯಕ-ಉಳ್ಳಾಲ್ತಿ, ದೈವಗಳ ವರ್ಷಾವಧಿ ನೇಮ ನಡಾವಳಿ-ಕಹಳೆ ನ್ಯೂಸ್

ಪುತ್ತೂರು: ಏ.28 ಭಾನುವಾರ ರಂದು ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿ ನಡೆಯಲಿರುವುದು. ಏ.27 ರಂದು ಬಲ್ನಾಡು ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಧ್ಯಾಹ್ನ ಗಂಟೆ 12 :15 ರಿಂದ ಸಂಜೆ ಗಂಟೆ 6:30 ರ ವರೆಗೆ ದೇವತಾ ಪ್ರಾರ್ಥನೆ, ವಿಶೇಷ ಮಹಾಪೂಜೆ, ರಂಗಪೂಜೆ ನಡೆಯಲಿದೆ. ಶ್ರೀ ದಂಡನಾಯಕ ದೈವಸ್ಥಾನದಲ್ಲಿ ಬೆಳಿಗ್ಗೆ ಗಂಟೆ 10.30 ಕ್ಕೆ ಮಕರತೋರಣಾರೋಹಣ ರಾತ್ರಿ ಗಂಟೆ 7 ರಿಂದ ಶ್ರೀ ದೈವಗಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೇ.01ರಂದು ಪುತ್ತೂರು ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿ ಎಂಪ್ಲಾಯೀಸ್ ಯೂನಿಯನ್ (HMS) ವತಿಯಿಂದ ಕಾರ್ಮಿಕರ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿಯಲ್ಲಿ ಮೇ.01ರಂದು ಪುತ್ತೂರು ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿ ಎಂಪ್ಲಾಯೀಸ್ ಯೂನಿಯನ್(HMS) ವತಿಯಿಂದ ಕಾರ್ಮಿಕರ ದಿನಾಚರಣೆ ನಡೆಯಲಿದೆ. ಬೆಳಗ್ಗೆ ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿಯಲ್ಲಿ ಧ್ವಜಾರೋಹಣ ನಡೆದು, ಬಳಿಕ ಕ್ಯಾಂಪ್ಕೋದಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ವರೆಗೆ ಬೈಕ್ ಜಾಥಾ ನಡೆಯಲಿದ್ದು, ಬಳಿಕ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನಲ್ಲಿ ಪುತ್ತೂರಿನ ಕ್ಯಾಂಪ್ಕೋ ಚಾಕೋಲೇಟ್ ಫ್ಯಾಕ್ಟರಿಯ ಆಡಳಿತಾಧಿಕಾರಿ ಶ್ಯಾಮ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ರಕ್ತದಾನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ : ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಹಿಂದೂ ಯುವತಿಗೆ ಕಿರುಕುಳ ನೀಡಿದ ಅನ್ಯಕೋಮಿನ ಯುವಕ :ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..! – ಕಹಳೆ ನ್ಯೂಸ್

ಉಪ್ಪಿನಂಗಡಿ : ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಆಗಮಿಸುತ್ತಿದ್ದ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನೋರ್ವ ಕಿರುಕುಳ ನೀಡಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮತದಾನಕ್ಕೆಂದು ಬೆಂಗಳೂರಿನಿಂದ ಮಂಗಳೂರಿನತ್ತ ಖಾಸಗಿ ಬಸ್ ನಲ್ಲಿ ಬರುತ್ತಿದ್ದ ಹಿಂದೂ ಯುವತಿಗೆ ಅನ್ಯಕೋಮಿನ ಸಹಪ್ರಯಾಣಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಯುವತಿ ರಕ್ಷಣೆಗಾಗಿ ಬಸ್ ಚಾಲಕನ ಮೊರೆ ಹೋದ ವೇಳೆ ಯಾವುದೇ ಸ್ಪಂದನೆ ದೊರೆಯದಿದ್ದು, ಬಳಿಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮುರ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು – ಕಹಳೆ ನ್ಯೂಸ್

  ಪುತ್ತೂರು: ಕಬಕ ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿ ಮುರ ಎಂಬಲ್ಲಿ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.23ರ ಇಂದು ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ. ಪ್ಯಾಂಟ್ ಶರ್ಟ್ ಧರಿಸಿದ ವ್ಯಕ್ತಿಯಾಗಿ ಕಂಡು ಬಂದಿದ್ದು ಗುರುತು ಪರಿಚಯ ಸಿಗುತ್ತಿಲ್ಲ. ಮೃತ ವ್ಯಕ್ತಿಯ ಕಾಲು ತುಂಡಾಗಿ ರೈಲು ಹಳಿಯಲ್ಲಿದೆ. ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ....
1 2 3 214
Page 1 of 214