ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ- ಕಹಳೆ ನ್ಯೂಸ್
ಬಡಗನ್ನೂರು:- ದಿನಾಂಕ 01-11-2025 ನೇ ಶನಿವಾರದಂದು ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಶ್ರೀಮಾನ್ ವಿಘ್ನೇಶ ಹಿರಣ್ಯ ವಹಿಸಿ ಕನ್ನಡ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು ನುಡಿಯ ಬಗ್ಗೆ ಭಾಷಣ ಹಾಗೂ ಕನ್ನಡ ನಾಡಿನ ಬಗ್ಗೆ ಗೀತೆಗಳನ್ನು ಹಾಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರತಿಭಾ ಪ್ರೌಢಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮಾನ್ ಲಿಂಗಪ್ಪಗೌಡ...







