Tuesday, May 21, 2024

ಪುತ್ತೂರು

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಚಿಕಿತ್ಸೆ ಸರಿಯಾಗಿ ನೀಡದ ಆರೋಪ : ಖಾಸಗಿ ಆಸ್ಪತ್ರೆಯ ವಿರುದ್ಧ ದೂರು..!!! – ಕಹಳೆ ನ್ಯೂಸ್

ಪುತ್ತೂರು: ವೈದ್ಯರ ಎಡವಟ್ಟಿಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ರೋಗಿಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಉಳಿಗ್ರಾಮದ ಪಿಲಿಬೈಲ್ ಕೃಷ್ಣಪ್ಪ(51) ಮೃತ ವ್ಯಕ್ತಿ. ಆರೋಗ್ಯದಲ್ಲಿ ಏರುಪೇರಾದ ಕಾರಣ ಕೃಷ್ಣಪ್ಪ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ವೈದ್ಯರು ಚಿಕಿತ್ಸೆ ಸರಿಯಾಗಿ ನೀಡಿದ ಕಾರಣ ಅವರು ಮೃತಪಟ್ಟಿದ್ದಾರೆ ಹಾಗೂ ಅವರ ಸಾವಿನ ಬಗ್ಗೆ ಸಂಶಯವಿದೆ ಅವರ ಮರಣೋತ್ತರ ಪರೀಕ್ಷೆಯನ್ನು ನುರಿತ ವೈದ್ಯರ ಬಳಿ ಮಾಡಿಸಬೇಕೆಂದು...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಶಾಸಕರಾಗಿ ಒಂದು ವರ್ಷ ಪೂರ್ಣ: ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಶಾಸಕರರಿಗೆ ಸನ್ಮಾನ : ಎಲ್ಲರ ಸಹಕಾರದಿಂದ ನನಗೆ ಕೆಲಸ ಮಾಡಲು ಸಾಧ್ಯವಾಗಿದೆ: ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು: ಅಶೋಕ್ ರೈ ಯವರು ಶಾಸಕರಾಗಿ ಮೇ. 13ಕ್ಕೆ ಒಂದು ವರ್ಷ ಪೂರ್ಣವಾಗಿದ್ದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವತಿಯಿಂದ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕರ ಖಾಸಗಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರು ಹಾರ ಹಾಕಿ, ಫಲಪುಷ್ಪಗಳನ್ನು ನೀಡಿ ಶಾಸಕರನ್ನು ಗೌರವಿಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಶಾಸಕರು ಶಾಸಕನಾಗೊ ಒಂದು ವರ್ಷದ ಅವಧಿಯಲ್ಲಿ ಏನು ಅಭಿವೃದ್ದಿ ಕೆಲಸ ಮಾಡಿದ್ದೇನೋ ಅದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: KSRTC – ಬೈಕ್‌ ನಡುವೆ ಡಿಕ್ಕಿ : ಬೈಕ್‌ ಸವಾರ ಮೃತ್ಯು-ಕಹಳೆ ನ್ಯೂಸ್

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ನಡೆದಿದೆ. ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ಮೋಕ್ಷಿತ್ 23ವರ್ಷ ಎನ್ನುವವ ಅಪಘಾತಕ್ಕೆ ಬಲಿಯಾದ ಯುವಕ. ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಳಗ್ಗಿನ ಜಾವ ಬೈಕನ್ನು ಸರ್ವಿಸ್ ಸ್ಟೇಷನ್ಗೆ ಹೋಗಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಸ್ಕಿಲ್ ಎಡ್ಜ್ ಕಾರ್ಯಾಗಾರಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ಕಲೆ, ವಾಣಿಜ್ಯ, ವಿಜ್ಞಾನ ಹೀಗೆ ಎಲ್ಲಾ ಕೋರ್ಸ್‍ಗಳಿಗೂ ಅತ್ಯುತ್ತಮ ಉದ್ಯೋಗಾವಕಾಶಗಳಿವೆ. ಆದರೆ ಆ ಅವಕಾಶಗಳು ಎಲ್ಲಿವೆ ಮತ್ತು ಹೇಗಿವೆ ಎಂಬುದನ್ನು ವಿದ್ಯಾರ್ಥಿಗಳು ಸಾಕಷ್ಟು ಪೂರ್ವದಲ್ಲಿಯೇ ತಿಳಿದುಕೊಳ್ಳಬೇಕು ಮಾತ್ರವಲ್ಲದೆ ಆ ಉದ್ಯೋಗಕ್ಕೆ ಭೇಕಾದ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಬೇಕು ಎಂದು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‍ನ ಸ್ಥಾಪಕ ಡಾ.ಶ್ರೀಶ ಭಟ್ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಒಂದು ವಾರದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ0ತೆ ಜಿಲ್ಲಾಧಿಕಾರಿಗಳಿಗೆ ಬಿಜೆಪಿಯ ಚುನಾಯಿತ ನಗರಸಭಾ ಸದಸ್ಯರಿಂದ ಮನವಿ-ಕಹಳೆ ನ್ಯೂಸ್

ಪುತ್ತೂರು ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸುವರೇ, ಬಿಜೆಪಿಯ ಚುನಾಯಿತ 25 ನಗರಸಭಾ ಸದಸ್ಯರು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಬಿಜೆಪಿ ಅಧ್ಯಕ್ಷ, ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಗರಸಭಾ ನಿಕಟ ಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಗ್ರಾಮಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಪ್ರ.ಕಾರ್ಯದರ್ಶಿಗಳಾದ ಯುವರಾಜ್...
ಕ್ರೈಮ್ಪುತ್ತೂರುಸುದ್ದಿ

ಗ್ರಾಹಕರ ನ್ಯಾಯಾಲಯ :ಸೇವಾ ಕೊರತೆ ಆರೋಪ, ಪರಿಹಾರಕ್ಕೆ ಆದೇಶ – ಕಹಳೆ ನ್ಯೂಸ್

ಮಂಗಳೂರು : ಬಜಾಜ್ ಅಲಿಯನ್ಸ್ ಜನರಲ್ ಇನ್ಸೂರೆನ್ಸ್ ಕಂಪನಿಯ ಸೇವಾ ನ್ಯೂನ್ಯತೆ ಆರೋಪದ ಪ್ರಕರಣವೊಂದರ ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ ಪರಿಹಾರಕ್ಕೆ ಆದೇಶ ನೀಡಿದೆ. ಕೃಷಿಕರಾಗಿರುವ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ನಿವಾಸಿ ಶ್ರೀನಿವಾಸ ಪೂಜಾರಿಯವರು ಬಜಾಜ್ ಅಲಿಯನ್ಸ್ ಜನರಲ್ ಇನ್ಸೂರೆನ್ಸ್ ವಿಮಾ ಕಂಪನಿಯ ಪಾಲಿಸಿ ಸಂಖ್ಯೆ OG-19-3125-6401-00000446 ಜೊತೆಗೆ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದು, ಈ ಪಾಲಿಸಿಯು ದಿನಾಂಕ 19.02.2019 ರಿಂದ ಪ್ರಾರಂಭವಾಗಿ,ನಂತರ ಕಾಲಕಾಲಕ್ಕೆ ಅಗತ್ಯವಾದ ಪ್ರೀಮಿಯಂ ಪಾವತಿಸುವ ಮೂಲಕ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಉದ್ಘಾಟನೆ – ಕಹಳೆ ನ್ಯೂಸ್

ಪುತ್ತೂರು : ನಮ್ಮ ಜೀವನದಲ್ಲಿ ಶಿಕ್ಷಣ ಮಾತ್ರ ಮುಖ್ಯವಲ್ಲ ಶಿಕ್ಷಣದೊಂದಿಗೆ ಬದುಕಿಗೆ ಪೂರಕವಾದ ಅಂಶಗಳು ಬಹುಮುಖ್ಯ. ನಾವು ನಮ್ಮ ಪರಿಸರ, ದೇಶ ಮತ್ತು ಮಣ್ಣು ಇವುಗಳಿಗೆ ಸಂಬAಧಿಸಿದ ವಿಷಯಗಳನ್ನು ಅರಿಯಬೇಕು. ಈ ಶಿಬಿರದಿಂದ ನೀವು ಯಾವೆಲ್ಲ ವಿಷಯಗಳನ್ನು ಕಲಿಯುತ್ತೀರೋ ಅವುಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ಭವಿಷ್ಯದಲ್ಲಿ ಮುನ್ನಡೆಯಬೇಕು ಎಂದು ಶ್ರೀಕ್ಷೇತ್ರ ಹನುಮಗಿರಿಯ ಧರ್ಮದರ್ಶಿ ಶಿವರಾಮ ಪಿ. ಇವರು ಹೇಳಿದರು. ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ),...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‍ನಲ್ಲಿ ಮೇ.12ರಂದು ಶ್ರೀ ಶಂಕರ ಜಯಂತಿ ಆಚರಣೆ ವಿವಿಧ ಸಮುದಾಯ, ಸಂಘಟನೆಗಳ ವತಿಯಿಂದ ಚಾರಿತ್ರಿಕ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸಮಾಜದ ಅನ್ಯಾನ್ಯ ಸಂಘಟನೆಗಳ ಆಶ್ರಯದಲ್ಲಿ ಮೇ.12ರಂದು ಬೆಳಗ್ಗೆ 10.30ಕ್ಕೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಜಗದ್ಗುರು ಆದಿಶಂಕರಾಚಾರ್ಯರ ಜನ್ಮಜಯಂತಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿದೆ. ಶೃಂಗೇರಿಯ ಶ್ರೀ ಸದ್ವಿದ್ಯಾ ಸಂಜೀವಿನೀ ಸಂಸ್ಕೃತ ಮಹಾಪಾಠಶಾಲೆಯ ವ್ಯಾಕರಣ ಶಾಸ್ತ್ರ ವಿದ್ವಾಂಸ ವಿದ್ವಾನ್ ಕೃಷ್ಣರಾಜ ಭಟ್ ಶಂಕರಾಚಾರ್ಯರ ಬಗೆಗೆ ವಿಶೇಷ ಉಪನ್ಯಾಸ...
1 2 3 4 218
Page 2 of 218