Thursday, March 12, 2026

ಪುತ್ತೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸೆ.5ರಂದು ಪುತ್ತೂರಿನ ಜಿಎಲ್ ಒನೆ ಮಾಲ್ ನಲ್ಲಿ ತುಳು ಕಬಿಕೂಟೊ 2025- ಕಹಳೆ ನ್ಯೂಸ್

ಪುತ್ತೂರು: ತುಳು ಕೂಟೊ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ವತಿಯಿಂದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪ್ರಯೋಜಕತ್ವದಲ್ಲಿ 'ತುಳು ಕಬಿಕೂಟೊ' 2025 ಇದೇ ಬರುವ ಸೆ. 5ರಂದು ಪುತ್ತೂರಿನ ಜಿಎಲ್ ಒನ್ ಮಾಲ್ ನ ಮೊದಲನೇ ಮಹಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಾಲಕರಾದ ಬಲರಾಮ ಆಚಾರ್ಯ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಕನ್ನಡ ಕವಿ, ಸಾಹಿತಿ, ಕವಿತಾ ಅಡೂರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ – ಕಹಳೆ ನ್ಯೂಸ್

 ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು. ಕಾರ್ಯಾಗಾರವನ್ನು ಡಾ| ಸುದೀಪ್ ಡಿ. ಘಾಟೆ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೀನಿಯರ್ ಡೇಟಾ ಸೈಂಟಿಸ್ಟ್, ಹೆಲ್ತ್ ಕೇರ್ ಅಂಡ್ ಲೈಫ್ ಸೈನ್ಸ್ , ಇ.ಪಿ.ಎ.ಎಂ ಸಿಸ್ಟಮ್ಸ್ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಬಿಸಿಎ ವಿಭಾಗದ ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಸಮಾರಂಭ -ಕಹಳೆ ನ್ಯೂಸ್

 ಪುತ್ತೂರು : ಅಕ್ಷಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ, ನಿಯೋ ಇನ್ನೋವೇಶನ್ ಸ್ಕಿಲ್ಸ್ ಮತ್ತು ಐಕ್ಯುಎಸಿ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 22ರಂದು ಎಐ ಮತ್ತು ಸೈಬರ್ ಸೆಕ್ಯೂರಿಟಿ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಮೀರಾ ಎ. ರಾವ್, DTM, ಡಿವಿಷನ್ ಡೈರೆಕ್ಟರ್, ಡಿವಿಷನ್ F, ಡಿಸ್ಟ್ರಿಕ್ 121 ಇವರು ವಿದ್ಯಾರ್ಥಿಗಳನ್ನು ಅಭಿನಂದಿಸಿ  ನಿರಂತರ ಕಲಿಕೆಯ ಮೂಲಕ ನಿಮ್ಮ ಕೌಶಲ್ಯಗಳನ್ನು ವೃದ್ಧಿಪಡಿಸಿ, ತಂತ್ರಜ್ಞಾನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಸೆಪ್ಟೆಂಬರ್ 1 ರಂದು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ “ಬಿಝ್‌ಬ್ಲೂಮ್ ಫೆಸ್ಟ್ 2025“ -ಕಹಳೆ ನ್ಯೂಸ್

ಪುತ್ತೂರು :ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ವ್ಯವಹಾರ “ಇದರ ಸಹಯೋಗದೊಂದಿಗೆ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ ಬಿಝ್‌ಬ್ಲೂಮ್ ಫೆಸ್ಟ್ 2025 ಕಾರ್ಯಕ್ರಮವು ಸೆ. 1 ರಂದು ನಡೆಯಲಿದೆ. ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ) ಪುತ್ತೂರು ಇದರ ಸಂಚಾಲಕರಾದ ಭರತ್ ಪೈ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಜಿಲ್ಲಾಮಟ್ಟದ ಚೆಸ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

 ಪುತ್ತೂರು : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶಾರದಾ ಪದವಿಪೂರ್ವ ಕಾಲೇಜು, ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಂದ್ಯ ಪ್ರಭು ಜಿ.ಇವರು ಭಾಗವಹಿಸಿ ಐದನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಗಣೇಶೋತ್ಸವ ಆಚರಣೆ ; ಧರ್ಮ ಹಾಗೂ ಆಧ್ಯಾತ್ಮ ಭಾರತದ ಆತ್ಮ-ರಾಧಾಕೃಷ್ಣ ಹೊಳ್ಳ -ಕಹಳೆ ನ್ಯೂಸ್

ಪುತ್ತೂರು : ಧರ್ಮ ಮತ್ತು ಆಧ್ಯಾತ್ಮ ಭಾರತದ ವಿಶೇಷ. ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಭಾರತದ ಚಿಂತನೆ ಇಂದು ವಿಶ್ವಕ್ಕೆ ಬೇಕಾಗಿದೆ. ನಮ್ಮ ಧರ್ಮ ಸಂಸ್ಕೃತಿಯನ್ನು ತಿಳಿದು ಆಚರಿಸಬೇಕು. ಭಾರತದ ಸಂಸ್ಕೃತಿಯ ಪ್ರಭಾವ ಜಗತ್ತಿನ ಮೇಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಬೆಂಗಳೂರು ನುಡಿದರು. ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಆಶ್ರಯದಲ್ಲಿ ವಿಶ್ವದ ಸವಾಲುಗಳಿಗೆ ಭಾರತವೇ ಬೆಳಕು ಎಂಬ ಧ್ಯೇಯದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಮತ್ತು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು. ಸಂಶೋಧನಾ ಸಂಸ್ಥೆ ( ರಿ.) ಬಾಳ್ತಿಲ ವತಿಯಿಂದ, ಮಕ್ಕಳಿಗೆ ಹಾಗೂ ಮಹಿಳೆಯರಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆ – ಕಹಳೆ ನ್ಯೂಸ್

ಪುತ್ತೂರು : ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಮತ್ತು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು. ಸಂಶೋಧನಾ ಸಂಸ್ಥೆ (ರಿ.) ಬಾಳ್ತಿಲ ವತಿಯಿಂದ, ಮಕ್ಕಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪುತ್ತೂರು ಶಾಸಕ ಶ್ರೀಯುತ ಅಶೋಕ್ ಕುಮಾರ್ ರೈ ಮಾತನಾಡಿ ವಾತ್ಸಲ್ಯಮಯಿ ಸಂಸ್ಥೆ ಯು ಮಕ್ಕಳ ಮತ್ತು ಮಹಿಳೆಯರ ಸರ್ವತೋಮುಖ ಅಭಿವೃದ್ಧಿ ಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದೆ. ಅಲ್ಲದೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ವಾಣಿಜ್ಯ ಹಾಗೂ ಕಲಾ ವಿಭಾಗದ ಪೋಷಕರ ಸಭೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಮುಂಬರುವ ಪರೀಕ್ಷೆಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಜತೆಗೆ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಾಯಿತು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಶೆಟ್ಟಿಗಾರ್ ಕಾಲೇಜಿನಲ್ಲಿ ಲಭ್ಯವಿರುವ ಸಿ.ಎ ಪ್ರವೇಶ...
1 19 20 21 22 23 350
Page 21 of 350